ಪ್ಲೇಟ್‍ನಲ್ಲಿದ್ದ ಮೊಮೊಸ್ ಬೀಳಿಸಿದ್ದಕ್ಕೆ ನಡೀತು ವ್ಯಕ್ತಿ ಬರ್ಬರ ಹತ್ಯೆ
ನವದೆಹಲಿ: ಪ್ಲೇಟ್‍ನಲ್ಲಿ ಮೊಮೊಸ್ ಅನ್ನು ನೆಲದ ಮೇಲೆ ಬೀಳಿಸಿದ್ದಕ್ಕೆ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ತೆಗೈದಿರುವ ಘಟನೆ ದೆಹಲಿಯ…
ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ – ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್ ಅರೆಸ್ಟ್!
ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ (ಜೆಇ)ಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ…
ಮಾತಾಡ್ಲಿಲ್ಲ ಅಂತ ಮಲಗಿದ್ದವಳ ಮೇಲೆ ಕಿಟಕಿಯಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ!
ರಾಂಚಿ: ಮಾತನಾಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಮಲಗಿದ್ದ ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೈದಿರುವ ಘಟನೆ ಜಾರ್ಖಂಡ್‍ನ…
15 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಇಬ್ಬರು ಅರೆಸ್ಟ್
ಭೋಪಾಲ್: 8ನೇ ತರಗತಿ ಓದುತ್ತಿದ್ದ 15 ವರ್ಷದ ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಇಬ್ಬರು ಕಾಮುಕರು…
ಪಿಎಸ್‌ಐ ಅಕ್ರಮ- ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದು ನಾಪತ್ತೆಯಾಗಿದ್ದಾಕೆ ಕೊನೆಗೂ ಲಾಕ್
ಕಲಬುರಗಿ: ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ಆರೋಪದಲ್ಲಿ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು…
54 ವರ್ಷ, ಮಾಡಿರೋದು 164 + ಕಳ್ಳತನ – ಭೂಪನಿಗಿದ್ದಾರೆ ಮೂವರು ಹೆಂಡ್ತಿರು, 7 ಮಕ್ಳು
ಬೆಂಗಳೂರು: ಕುಖ್ಯಾತ ನಟೋರಿಯೆಸ್ ಮನೆಗಳ್ಳನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್(54) ಬಂಧಿತ ಆರೋಪಿ. ಕೋಲಾರ, ಶಿವಮೊಗ್ಗ,…
200 ಕೋಟಿ ವಂಚನೆ ಪ್ರಕರಣ: ದೇವರ ಮೊರೆ ಹೋದ ರಾ ರಾ ರಕ್ಕಮ್ಮ ನಟಿ ಜಾಕ್ವೆಲಿನ್
ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್…
ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ – 13 ಮಂದಿ ಅರೆಸ್ಟ್
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ…
ಪೊಲೀಸ್ ವಾಹನದಲ್ಲೇ ಕುಳಿತು ರಾಜಾರೋಷವಾಗಿ ಕೇಕ್ ಕತ್ತರಿಸಿದ ಕೊಲೆ ಆರೋಪಿ – ವೀಡಿಯೋ ವೈರಲ್
ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್‍ನಗರದಲ್ಲಿ ಕೊಲೆ ಮಾಡಿದ್ದ ಆರೋಪಿಯೊಬ್ಬ ತನ್ನ ಬರ್ತ್‍ಡೇ ಕೇಕ್ ಅನ್ನು…
ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು…
