PAK Vs AUS: 24 ವರ್ಷಗಳ ಬಳಿಕ ಪಾಕ್ ಪ್ರವಾಸ ಕೈಗೊಂಡ ಆಸ್ಟ್ರೇಲಿಯಾ ಕ್ರಿಕೆಟ್ ತಂಡ
ಇಸ್ಲಾಮಾಬಾದ್: ಪಾಕಿಸ್ತಾನ ವಿರುದ್ಧ ಟೆಸ್ಟ್, ಟಿ20 ಮತ್ತು ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡ 24 ವರ್ಷಗಳ…
ಆಸ್ಟ್ರೇಲಿಯಾ ವಿದೇಶಾಂಗ ಸಚಿವರಿಗೆ ಕೊಹ್ಲಿ ಸಹಿ ಇರುವ ಬ್ಯಾಟ್ ಗಿಫ್ಟ್ ಕೊಟ್ಟ ಜೈಶಂಕರ್
ಮೆಲ್ಬರ್ನ್: ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ಮೆಲ್ಬರ್ನ್‌ನಲ್ಲಿರುವ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೇಟಿ…
ಆಸ್ಟ್ರೇಲಿಯಾ ತಂಡವನ್ನು ಯಶಸ್ಸಿನ ಮಟ್ಟಿಲೇರಿಸಿದ ಕೋಚ್ ಜಸ್ಟಿನ್ ಲ್ಯಾಂಗರ್ ರಾಜೀನಾಮೆ
ಸಿಡ್ನಿ: ಆಸ್ಟ್ರೇಲಿಯಾ ತಂಡವನ್ನು ಮತ್ತೆ ವಿಶ್ವ ಕ್ರಿಕೆಟ್‍ನಲ್ಲಿ ಪುಟಿದೇಳುವಂತೆ ಮಾಡಿದ ಕೋಚ್ ಜಸ್ಟಿನ್ ಲ್ಯಾಂಗರ್ ರಾಜೀನಾಮೆ…
U -19 World Cup 2022: 96 ರನ್‌ಗಳ ಭರ್ಜರಿ ಜಯ, ಫೈನಲಿಗೆ ಭಾರತ
ಆಂಟಿಗುವಾ: 19 ವರ್ಷದ ಒಳಗಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 96 ರನ್‌ಗಳ ಜಯಗಳಿಸಿ…
ನಾನು ಭಾರತವನ್ನು ಎಷ್ಟು ಪ್ರೀತಿಸುತ್ತೇನೆ ಎಂಬುದು ರಹಸ್ಯವಲ್ಲ: ಪ್ರಧಾನಿ ಪತ್ರ ಸ್ವೀಕರಿಸಿದ ಬ್ರೆಟ್ ಲೀ
ಕ್ಯಾನ್‍ಬೆರಾ: ನಾನು ಭಾರತವನ್ನು ಎಷ್ಟು ಪ್ರೀತಿಸುತ್ತೇನೆ ಎಂಬುದು ರಹಸ್ಯವಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್…
500 ರೂಪಾಯಿಗೆ ಖರೀದಿಸಿದ್ದ ಕುರ್ಚಿ 16 ಲಕ್ಷಕ್ಕೆ ಹರಾಜು
ಲಂಡನ್: ಮಹಿಳೆಯೊಬ್ಬರು (5ಪೌಂಡ್) 500 ರೂಪಾಯಿ ಹಣವನ್ನು ಕೊಟ್ಟು ಮರದಿಂದ ಮಾಡಿದ ಕುರ್ಚಿಯೊಂದನ್ನು ಖರೀದಿ ಮಾಡಿದ್ದರು.…
ಆಸ್ಟ್ರೇಲಿಯಾ ವೀಸಾ ರದ್ದತಿ ನಿರಾಶೆ ತಂದಿದೆ: ನೊವಾಕ್ ಜೊಕೊವಿಕ್
ಸಿಡ್ನಿ: ಆಸ್ಟ್ರೇಲಿಯಾ ಸರ್ಕಾರ ವೀಸಾ ರದ್ದು ಮಾಡಿರುವುದರಿಂದ ಅತ್ಯಂತ ನಿರಾಶೆಗೊಂಡಿದ್ದೇನೆ. ಆದರೆ ಕೋರ್ಟ್‍ನ ಈ ತೀರ್ಪನ್ನು…
ಬೊಕ್ಕ ತಲೆಗೆ ಆಟೋಗ್ರಾಫ್ ಹಾಕಿದ ಸ್ಪಿನ್ನರ್ ಜ್ಯಾಕ್ ಲೀಚ್ ವೀಡಿಯೋ ವೈರಲ್
ಸಿಡ್ನಿ: ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಆಶಸ್ ಟೆಸ್ಟ್‌ನ ಮೊದಲ ದಿನ ಇಂಗ್ಲೆಂಡ್…
ಬಿಡ್ಡನ ಅಡ್ಡಾದಲ್ಲಿ ಕಾಣಿಸಿಕೊಂಡ ವಾರ್ನರ್: ನೀನು ಚೆನ್ನಾಗಿದ್ದೀಯಾ ತಾನೇ ಎಂದು ಕಾಲೆಳೆದ ಕೊಹ್ಲಿ
ಮೆಲ್ಬರ್ನ್: ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಸೋಶಿಯಲ್ ಮೀಡಿಯಾದಲ್ಲಿ ಬೇರೆ ಬೇರೆ ಅವತಾರದಲ್ಲಿ ಕಾಣಿಸಿಕೊಳ್ಳುವುದು ತಿಳಿದಿರುವಂತಹ…
ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ – ಮೈಲಿಗಲ್ಲು ಬರೆದ ಲಿಯಾನ್
ಬ್ರಿಸ್ಬೇನ್: ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ 9 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ…