ಪಾರಿವಾಳ ವಾಪಸ್ ಕೇಳಿದ್ದಕ್ಕೆ ಗಲಾಟೆ – ವ್ಯಕ್ತಿಯಿಂದ 7 ಜನರ ಮೇಲೆ ಹಲ್ಲೆ
ಕೋಲಾರ: ಕೊಟ್ಟಿದ್ದ ಪಾರಿವಾಳ (Pigeon) ವಾಪಸ್ ಕೇಳಿದ್ದಕ್ಕೆ ಚಾಕುವಿನಿಂದ ಮನಬಂದಂತೆ 7 ಜನರ ಮೇಲೆ ಹಲ್ಲೆ…
ಮಾವಿನ ಗೊರಟೆ ಗಂಟಲಿಗೆ ಚುಚ್ಚಿ ಮಹಿಳೆ ಆಸ್ಪತ್ರೆಗೆ ದಾಖಲು
ಲಂಡನ್: ಮಾವಿನ ಉಪ್ಪಿನಕಾಯಿಯನ್ನು (Mango Pickle) ಸೇವಿಸಿದ ನಂತರ ಗೊರಟೆ ಗಂಟಲಿಗೆ ಸಿಕ್ಕಿಕೊಂಡು 57 ವರ್ಷದ…
ಕೋತಿಗಳ ಗ್ಯಾಂಗ್‍ನಿಂದ ಅಟ್ಯಾಕ್ – ಬಚಾವ್ ಆಗಲು ಹೋಗಿ ವ್ಯಕ್ತಿ ಸಾವು
ಲಕ್ನೋ: ಮಂಗಗಳ ದಾಳಿಗೆ ಒಳಗಾಗಿ 40 ವರ್ಷದ ವ್ಯಕ್ತಿಯೋರ್ವ ಮನೆಯ ಮೇಲ್ಛಾವಣಿಯಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ…
ಕಾಫಿನಾಡಲ್ಲಿ ದತ್ತಮಾಲಾ ಅಭಿಯಾನ – ಕೇಸರಿ ಬಾವುಟ ವಿಚಾರಕ್ಕೆ 2 ಕೋಮುಗಳ ಮಧ್ಯೆ ಗಲಾಟೆ
ಚಿಕ್ಕಮಗಳೂರು: ಮಸೀದಿ ಮುಂಭಾಗ ಕೇಸರಿ ಬಾವುಟ ಕಟ್ಟಿದ್ದಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಹೊಡೆದಾಡಿಕೊಂಡು…
ನಾಗರ ಹಾವು ಕಚ್ಚಿತೆಂದು ಪ್ರತಿಯಾಗಿ ಕಚ್ಚಿದ ಎಂಟರ ಬಾಲಕ – ಹಾವು ಸಾವು
ಚಂಡೀಗಢ: ಸಾಮಾನ್ಯವಾಗಿ ಹಾವು ಕಚ್ಚಿದರೆ ಮನುಷ್ಯ ಬದುಕುಳಿಯುವುದೇ ಕಷ್ಟ. ಆದರೆ, ಬಾಲಕನೋರ್ವ ತನಗೆ ಕಚ್ಚಿದ ಹಾವನ್ನೇ…
ಮನೆ ಬಿಟ್ಟು ಹೋಗದ ಅತ್ತೆ ಮೇಲೆ ಸೊಸೆಯಿಂದ ಮಾರಣಾಂತಿಕ ಹಲ್ಲೆ – ವೃದ್ಧೆ ಸ್ಥಿತಿ ಚಿಂತಾಜನಕ
ತುಮಕೂರು: ಮನೆ ಬಿಟ್ಟು ಹೋಗದ ಅತ್ತೆಯ ಮೇಲೆ ಸೊಸೆ ಕಬ್ಬಿಣ ಪೈಪ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ…
ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಮಗು ಬಲಿ
ಬೆಂಗಳೂರು: ತುಮಕೂರು (Tumkuru) ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ಜೀವಗಳು ಬಲಿಯಾದ ಬೆನ್ನಲ್ಲೇ, ಬೆಂಗಳೂರಿನಲ್ಲೊಂದು ದುರಂತ ನಡೆದಿದೆ.…
4ರ ಬಾಲಕಿಯನ್ನು ರೇಪ್ ಮಾಡಿ ಪೊದೆಯಲ್ಲಿ ಬಿಸಾಕಿದ
ಭೋಪಾಲ್: ನಾಲ್ಕು ವರ್ಷದ ಬಾಲಕಿಯ (Girl) ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಪೊದೆಯೊಳಗೆ (Bushes) ಎಸೆದು…
ಗೋವಿಂದರಾಜನಗರದಲ್ಲಿ ಪುನೀತ್ ಹೆಸ್ರಲ್ಲಿ 205 ಬೆಡ್ ಸಾಮರ್ಥ್ಯದ ಆಸ್ಪತ್ರೆ: ಸೋಮಣ್ಣ
ಚಾಮರಾಜನಗರ: ಬೆಂಗಳೂರಿನ (Bengaluru) ಗೋವಿಂದರಾಜನಗರ (Govindarajanagara) ಕ್ಷೇತ್ರದಲ್ಲಿ 205 ಬೆಡ್ ಸಾಮರ್ಥ್ಯ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು ಡಾ.ಪುನೀತ್‍ರಾಜ್‍ಕುಮಾರ್…
ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್
ಗಾಂಧೀನಗರ: ಬೃಹತ್ ಸೇತುವೆ (Bridge) ಕುಸಿತದ ದುರಂತದ ವೇಳೆ ಗಾಯಗೊಂಡಿದ್ದವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ…
