ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು: ಪ್ರತಿಷ್ಠಿತ ಆಸ್ಪತ್ರೆಗೆ ದಾಖಲು
ಹೈದರಾಬಾದ್ನಲ್ಲಿ ನಡೆದ ಶೂಟಿಂಗ್ನಲ್ಲಿ ಭಾಗಿಯಾಗಿದ್ದ ದೀಪಿಕಾ ಪಡುಕೋಣೆಗೆ (Deepika Padukone) ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ…
ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಚೇತರಿಕೆ- ಭೇಟಿಗೆ ಬರ್ಬೇಡಿ ಅಂತ ಡಿಕೆಶಿ ಮನವಿ
ಬೆಂಗಳೂರು: ಶ್ವಾಸಕೋಶ ಸೋಂಕಿ (Lungs Infection) ನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ (S.M…
ಮಗು ಏಕೆ ಕಪ್ಪಾಗಿದೆ ಎಂದು ಪತ್ನಿಯನ್ನೇ ಕೊಂದ ಪತಿ- ಎರಡೂವರೆ ವರ್ಷದ ಮಗುವಿನಿಂದ ಬಯಲಾಯ್ತು ರಹಸ್ಯ
ಅಮರಾವತಿ: ಪತ್ನಿ (Wife) ಹಾಗೂ ತನ್ನ ಬಣ್ಣ ಬಿಳಿಯದ್ದಾಗಿದ್ದರೂ ಮಗುವಿನ ಬಣ್ಣ ಮಾತ್ರ ಏಕೆ ಕಪ್ಪಾಗಿದೆ…
ಎಸ್.ಎಂ ಕೃಷ್ಣ ಚೇತರಿಸಿಕೊಳ್ಳುತ್ತಿದ್ದು, ಗಾಬರಿ ಬೇಡ: ಬಸವರಾಜ್ ಬೊಮ್ಮಾಯಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (SM Krishna) ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಯಾರೂ ಆತಂಕ…
ಬೆಳಗ್ಗೆ ಎದ್ದಾಗ್ಲೇ ಬಿಕ್ಕಳಿಕೆ- ಯಾರೋ ಮಿಸ್ ಮಾಡಿಕೊಳ್ತಿದ್ದಾರೆ ಅಂದ್ರು ರಶ್ಮಿಕಾ
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಮಧ್ಯೆ ಬೆಳಗ್ಗೆನೇ…
ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ (Farmer Chief Minister) ಎಸ್.ಎಂ ಕೃಷ್ಣ (SM Krishna) ಅವರನ್ನು ಆಸ್ಪತ್ರೆ…
ವಿಪರೀತ ಟ್ರಾಫಿಕ್ ಜಾಮ್ – ಅಂಬುಲೆನ್ಸ್ನಲ್ಲೇ ಮಗುವಿಗೆ ಜನ್ಮಕೊಟ್ಟ ಮಹಿಳೆ
ಶ್ರೀನಗರ: ಜಮ್ಮುವಿನ (Jammu) ಶ್ರೀನಗರ ಹೆದ್ದಾರಿಯಲ್ಲಿ (Srinagar National Highway) ಗುಡ್ಡದ ಮೇಲಿನ ದೊಡ್ಡ ಕಲ್ಲುಗಳು…
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ
ದಕ್ಷಿಣದ ಹೆಸರಾಂತ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು…
ಆಸ್ಪತ್ರೆಯಲ್ಲಿ ನಮಾಜ್ ಮಾಡಿದ ಮಹಿಳೆ – ಇದು ಅಪರಾಧವಲ್ಲ ಎಂದ ಪೊಲೀಸರು
ಲಕ್ನೋ: ಉತ್ತರ ಪ್ರದೇಶದ (Uttar Pradesh) ಪ್ರಯಾಗ್ರಾಜ್ನ (Prayagraj) ಸರ್ಕಾರಿ ಆಸ್ಪತ್ರೆಯ (Government Hospital) ವಾರ್ಡ್…
ಸಾರ್ವಜನಿಕ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ
ಚಿಕ್ಕೋಡಿ: ಅಪರಿಚಿತ ಮಹಿಳೆಯೊಬ್ಬಳು ನರ್ಸ್ ವೇಷದಲ್ಲಿ ಬಂದು ನವಜಾತ ಶಿಶುವನ್ನು ತಾಯಿ ಮಡಿಲಿನಿಂದ ಕಳ್ಳತನ ಮಾಡಿ…
