ಹೋಳಿ ಹಬ್ಬದ ತಿಂಡಿ ಕೊಡಿಸುವುದಾಗಿ ಹೇಳಿ ಚಿಕ್ಕಪ್ಪನಿಂದಲೇ ಅತ್ಯಾಚಾರ- 3ರ ಬಾಲಕಿಯ ಸ್ಥಿತಿ ಗಂಭೀರ
ಪಾಟ್ನಾ: ಮೂರು ವರ್ಷದ ಕಂದಮ್ಮನ ಮೇಲೆ 20ರ ಕಾಮುಕ ಚಿಕ್ಕಪ್ಪನೊಬ್ಬ ಅತ್ಯಾಚಾರ ಎಸಗಿದ್ದು, ಸದ್ಯ ಬಾಲಕಿ…
ರೌಡಿ ನಲಪಾಡ್ ಗೂಂಡಾಗಿರಿ ಪ್ರಕರಣ- ವಿದ್ವತ್ ಅಣ್ಣನ ಹೇಳಿಕೆ ಪಡೆದ ಸಿಸಿಬಿ
ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್, ಯುವಕನ ಮೇಲೆ ನಡೆಸಿದ ಗೂಂಡಾಗಿರಿ ಪ್ರಕರಣಕ್ಕೆ…
ರಸ್ತೆ ಬಿಟ್ಟು ಹಳ್ಳಕ್ಕೆ ನುಗ್ಗಿದ KSRTC ಬಸ್ – 15 ಪ್ರಯಾಣಿಕರಿಗೆ ಗಾಯ
ಚಿಕ್ಕಬಳ್ಳಾಪುರ: ಕೆಎಸ್‍ಆರ್ ಟಿಸಿ ಬಸ್ಸೊಂದು ರಸ್ತೆ ಬಿಟ್ಟು ಹಳ್ಳಕ್ಕೆ ನುಗ್ಗಿದ್ದು, ಸುಮಾರು 15 ಪ್ರಯಾಣಿಕರು ಗಾಯಗೊಂಡಿರುವ…
ಚಾಕ್ಲೇಟ್, ತಿಂಡಿ ಕೊಟ್ಟು ಅಪ್ರಾಪ್ತೆಯನ್ನ ನಿರಂತರ ರೇಪ್ ಮಾಡಿ ಗರ್ಭಿಣಿ ಮಾಡಿದ 76 ರ ಮುದುಕ
ಹೈದರಾಬಾದ್: 76 ವರ್ಷದ ವೃದ್ಧನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ನಿರಂತವಾಗಿ ಅತ್ಯಾಚಾರ ಮಾಡಿ ಆಕೆಯನ್ನು ಗರ್ಭಿಣಿ…
ಮಗಳ ಸಾವಿನ ಸುದ್ದಿ ಕೇಳಿಯೂ ಅಪರಿಚಿತ ವ್ಯಕ್ತಿಯನ್ನು ಬದುಕಿಸಿದ ಪೊಲೀಸ್ ಪೇದೆ
ಲಕ್ನೋ: ಪೇದೆಯೊಬ್ಬರು ಮಗಳ ಸಾವಿನ ಸುದ್ದಿ ಕೇಳಿಯೂ ಅಪರಿಚಿತ ವ್ಯಕ್ತಿಯ ಪ್ರಾಣ ಕಾಪಾಡಲು ಧಾವಿಸಿದ್ದು, ಈಗ…
ತಂದೆ ಗುಡ್‍ನೈಟ್ ಹೇಳಿ ಹೋದ 10 ನಿಮಿಷಕ್ಕೆ ಬಾಲ್ಕನಿಯಿಂದ ಬಿದ್ದು ಬಾಲಕಿ ಸಾವು!
ಲಕ್ನೋ: ಆರನೇ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಇಂದಿರಾಪುರಂನಲ್ಲಿ ನಡೆದಿದೆ. 14…
ಅತಿಥಿ ಹಾರಿಸಿದ ಗುಂಡಿಗೆ ಮದುಮಗನ ಪ್ರಾಣವೇ ಹೋಯ್ತು!
ನವದೆಹಲಿ: ವಿವಾಹ ಸಮಾರಂಭದ ಸಂಭ್ರಮದಲ್ಲಿ ಗುಂಡು ಹಾರಿಸುವ ಪದ್ದತಿ ವಿವಿಧೆಡೆ ಚಾಲ್ತಿಯಲ್ಲಿದೆ. ಈ ಸಂಭ್ರಮವೇ ಸಾವಿಗೆ…
ಆಕಸ್ಮಿಕ ಬೆಂಕಿ- ಎರಡು ಹಸುಗಳು ಸಜೀವ ದಹನ
ಚಾಮರಾಜನಗರ: ಆಕಸ್ಮಿಕ ಬೆಂಕಿ ತಗುಲಿ ಎರಡು ಹಸುಗಳು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನ…
ಕಾಲುವೆಗೆ ಉರುಳಿ ಬಿದ್ದ KSRTC ಬಸ್- ಚಾಲಕ, ನಿರ್ವಾಹಕ, ಪ್ರಯಾಣಿಕರಿಗೆ ಗಾಯ
ಬಾಗಲಕೋಟೆ: ಕೆಎಸ್‍ಆರ್ ಟಿಸಿ ಬಸ್ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಚಾಲಕ, ನಿರ್ವಾಹಕ ಸೇರಿ ಆರು…
ಬೀಳ್ತಿದ್ದ ಮೊಬೈಲ್ ಹಿಡಿಯಲು ಹೋಗಿ ರೈಲಿನಿಂದ ಬಿದ್ದು ಎಂಟೆಕ್ ವಿದ್ಯಾರ್ಥಿ ಸಾವು
ಹೈದರಾಬಾದ್: ಬೀಳುತ್ತಿದ್ದ ಮೊಬೈಲ್ ಹಿಡಿಯಲು ಹೋಗಿ ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಎಂಟೆಕ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ…