ಉಕ್ರೇನ್‍ನ ಮರಿಯುಪೋಲ್‍ನಲ್ಲಿ ಅರ್ಧ ಗಂಟೆಗೊಂದು ಬಾಂಬ್ ಸ್ಫೋಟ
ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ದಾಳಿ ಸತತ 16ನೇ ದಿನವೂ ಮುಂದುವರಿದೆ. ಉಕ್ರೇನ್‍ನ…
ಉಕ್ರೇನ್‍ನ 202 ಶಾಲೆ, 34 ಆಸ್ಪತ್ರೆಯನ್ನು ಧ್ವಂಸಗೊಳಿಸಿದ ರಷ್ಯಾ ಸೇನೆ
ಕೀವ್: ರಷ್ಯಾ-ಉಕ್ರೇನ್ ಯುದ್ಧ 13ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ಸೇನೆ ಉಕ್ರೇನ್‍ನ 202 ಶಾಲೆ ಮತ್ತು…
ಖೆರ್ಸನ್ ನಗರ ರಷ್ಯಾ ವಶ, ಏಕಕಾಲದಲ್ಲಿ ಮೂರು ಕಡೆ ವೈಮಾನಿಕ ದಾಳಿ- 21 ಜನ ಸಾವು
ಕೀವ್: ಉಕ್ರೇನ್ ನಗರವನ್ನು ಕೈವಶ ಮಾಡಲೇಬೇಕೆಂದು ಹಠಕ್ಕೆ ಬಿದ್ದಿರುವ ರಷ್ಯಾ ಈಗ ಖರ್ಸನ್ ನಗರವನ್ನು ವಶಕ್ಕೆ…
ಕಾಶ್ಮೀರದ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟ – ಹಲವರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶೈರ್‍ಬಾಗ್‍ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯೊಳಗೆ…
ಕಚ್ಚಾ ಬದಾಮ್ ಸಿಂಗರ್ ಭುಬನ್ ಬದ್ಯಾಕರ್ ಆಸ್ಪತ್ರೆಗೆ ದಾಖಲು
ಕೋಲ್ಕತ್ತಾ: ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು. ಸೋಮವಾರ ನಡೆದ ಕಾರು…
ಒಡಿಶಾದ ಬುಡಕಟ್ಟು ಸಮುದಾಯದ ಮೊದಲ ಸಿಎಂ ಆಗಿದ್ದ ಹೇಮಾನಂದ ಬಿಸ್ವಾಲ್ ನಿಧನ
ಭುವನೇಶ್ವರ: ಒಡಿಶಾದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಹೇಮಾನಂದ ಬಿಸ್ವಾಲ್(82) ನಿಧನರಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ…
ಬೀದರ್‌ನಲ್ಲಿ 15ಕ್ಕೂ ಹೆಚ್ಚು ಮಂದಿ ಮೇಲೆ ಹುಚ್ಚು ನಾಯಿಗಳ ದಾಳಿ
ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಹುಚ್ಚು ನಾಯಿಗಳ ಹಾವಳಿ ವಿಪರೀತವಾಗಿದ್ದು, ಮಕ್ಕಳು, ಯುವಕರು, ವಯೋವೃದ್ಧರು ಸೇರಿದಂತೆ…
ನಕಲಿ ಮದ್ಯ ಸೇವಿಸಿ ಮೂವರು ಸಾವು – 44 ಮಂದಿ ಆಸ್ಪತ್ರೆಗೆ ದಾಖಲು
ಲಕ್ನೋ: ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, ಸುಮಾರು 44 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ…
ಜಮೀನಿಗಾಗಿ ಕಬ್ಬಿಣದ ರಾಡ್‌ಗಳಿಂದ ಬಡಿದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ರು
ನೆಲಮಂಗಲ: ಜಮೀನು, ಮನೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಕಬ್ಬಿಣದ ರಾಡ್ ಹಾಗೂ…
ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಸಾವು
ಬೀದರ್: ಬೈಕ್‍ಗಳ ನಡುವೆ ಮುಖಾಮುಖಿ ಭೀಕರ ರಸ್ತೆ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ…
