ಭಾರತ ತಂಡದ ಒಂದು ಎಡವಟ್ಟಿನಿಂದಾಗಿ ರ್‍ಯಾಂಕಿಂಗ್‌ನಲ್ಲಿ ಜಿಗಿತ ಕಂಡ ಪಾಕ್
ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ 7 ವಿಕೆಟ್‍ಗಳ ಹೀನಾಯ ಸೋಲುಂಡ ಟೀಮ್…
IND Vs ENG T20 ಸರಣಿ: ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ ಭಾರತ
ಬರ್ಮಿಂಗ್‌ಹ್ಯಾಂ: ಅಂತಿಮ ಪಂದ್ಯ ಗೆದ್ದು ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವ ಆಸೆಗೆ ತಣ್ಣೀರು ಎರಚಿದ ಇಂಗ್ಲೆಂಡ್…
ಭಾರತದ ಕನಸು ಭಗ್ನ – ಇಂಗ್ಲೆಂಡ್‌ಗೆ 7 ವಿಕೆಟ್‌ಗಳ ಜಯ
ಬರ್ಮಿಂಗ್‌ಹ್ಯಾಮ್: ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ ಅವರ ಶತಕಗಳ ನೆರವಿನಿಂದ ಭಾರತದ ವಿರುದ್ಧದ 5ನೇ…
ಹಿಟ್‌ಮ್ಯಾನ್ ರೋಹಿತ್ ಶರ್ಮಾ ಕೋವಿಡ್‌ನಿಂದ ಗುಣಮುಖ – T20ಗೆ ಲಭ್ಯ
ಬರ್ಮಿಂಗ್‌ಹ್ಯಾಮ್: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಕೋವಿಡ್‌ನಿಂದ ಸಂಪೂರ್ಣ ಗುಣಮುಖರಾಗಿದ್ದು, ಅವರು ಜುಲೈ…
ಸುಮ್ನೆ ಬ್ಯಾಟಿಂಗ್ ಮಾಡ್ ಗುರು – ಬೈರ್‌ಸ್ಟೋವ್ ಜೊತೆ ವಾಗ್ವಾದಕ್ಕಿಳಿದ ಕೊಹ್ಲಿ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದ ಮೂರನೇ ದಿನ ಭಾರತ…
ಅಂದು ಯುವಿ ಇಂದು ಬುಮ್ರಾ – ಬ್ರಾಡ್ ಕಕ್ಕಾಬಿಕ್ಕಿ ಒಂದೇ ಓವರ್‌ನಲ್ಲಿ 35 ರನ್ ಚಚ್ಚಿ ವಿಶ್ವ ದಾಖಲೆ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ ಎರಡನೇ ದಿನ ಟೀಂ ಇಂಡಿಯಾ…
17 ವರ್ಷಗಳ ಬಳಿಕ ಧೋನಿ ದಾಖಲೆ ಸರಿಗಟ್ಟಿದ ಪಂತ್- ಅಂತಿಮ ಟೆಸ್ಟ್‌ನಲ್ಲಿ ಅಮೋಘ ಶತಕದಾಟ
ಬರ್ಮಿಂಗ್‌ಹ್ಯಾಮ್: ಎಡ್ಜಾಬಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನ ಮೊದಲ ದಿನವೇ ಅಮೋಘ ಶತಕ ಸಿಡಿಸಿದ ವಿಕೆಟ್…
ಭಾರತ Vs ಇಂಗ್ಲೆಂಡ್ ಟೆಸ್ಟ್ – ಮತ್ತೆ ಸುದ್ದಿಯಾದ ಜಾರ್ವೋ 69
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ ಆರಂಭವಾಗಿದೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ…
ಕಪಿಲ್ ದೇವ್ ನಂತರ 35 ವರ್ಷಗಳ ಬಳಿಕ ಭಾರತದ ನಾಯಕತ್ವ ಪಡೆದ ವೇಗಿ – ಬುಮ್ರಾ ಕ್ಯಾಪ್ಟನ್, ಪಂತ್ ವೈಸ್ ಕ್ಯಾಪ್ಟನ್
ಲಂಡನ್: ಇಂಗ್ಲೆಂಡ್ ವಿರುದ್ಧ ನಾಳೆಯಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ವೇಗಿ ಜಸ್ಪ್ರೀತ್ ಬುಮ್ರಾ…
ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – ತಂಡದಲ್ಲಿ ಯಾರೆಲ್ಲಾ ಇದ್ದಾರೆ?
ಲಂಡನ್: ಭಾರತದ ವಿರುದ್ಧ ನಾಳೆಯಿಂದ ಆರಂಭವಾಗಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಬಲಿಷ್ಠ ಪ್ಲೇಯಿಂಗ್…