ಕೇಂದ್ರ ಬಜೆಟ್ ವಿರುದ್ಧ ಸಂಸತ್ ಬಳಿ ಇಂಡಿಯಾ ಒಕ್ಕೂಟ ಪ್ರತಿಭಟನೆ
ನವದೆಹಲಿ: 2024ರ ಬಜೆಟ್ನಲ್ಲಿ (Union Budget 2024) 'ತಾರತಮ್ಯ' ಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೂ ಬಜೆಟ್ನಲ್ಲಿ ಸಮಾನ…
Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!
ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ (Assembly Bypoll Result)…
Assembly Bypolls: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು – ಇಂಡಿಯಾ ಒಕ್ಕೂಟಕ್ಕೆ ಭರ್ಜರಿ ಮುನ್ನಡೆ!
- ಆಡಳಿತ ಎನ್ಡಿಎ ಕೂಟಕ್ಕೆ ಭಾರೀ ಹಿನ್ನಡೆ ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ…
Assembly Bypolls: ಇಂಡಿಯಾ ಒಕ್ಕೂಟ 10, ಎನ್ಡಿಎ 2 ಕ್ಷೇತ್ರಗಳಲ್ಲಿ ಮುನ್ನಡೆ
- ಜಲಂಧರ್ ಪಶ್ಚಿಮ ಕ್ಷೇತ್ರ ಗೆದ್ದು ಬೀಗಿದ ಎಎಪಿ ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ…
ಲೋಕಸಭೆಯ ಸ್ಪೀಕರ್ ಚುನಾವಣೆ – ಎನ್ಡಿಎ ಓಂ ಬಿರ್ಲಾ v/s ಇಂಡಿಯಾ ಒಕ್ಕೂಟದ ಸುರೇಶ್ ಮಧ್ಯೆ ಫೈಟ್
ನವದೆಹಲಿ: 18 ನೇ ಲೋಕಸಭೆಯ ಸ್ಪೀಕರ್ಗಾಗಿ ಓಂ ಬಿರ್ಲಾ (Om Birla) ಪರವಾಗಿ ಎನ್ಡಿಎ ನಾಯಕರು…
18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ – ಮೊದಲ ದಿನವೇ ಪ್ರತಿಭಟನೆಯ ಬಿಸಿ!
- ಸಂವಿಧಾನ ಪ್ರತಿ ಹಿಡಿದು ಪ್ರತಿಭಟನೆ, ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ ನವದೆಹಲಿ: ಚುನಾವಣೆ ಬಳಿಕ ಮೊದಲ…
ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್
ನವದೆಹಲಿ: ಆಪ್ ನಾಯಕಿ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ರಾಹುಲ್ ಗಾಂಧಿ (Rahul…
ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದ ಸಂಸದ ವಿಶಾಲ್ ಕಾಂಗ್ರೆಸ್ಗೆ ಬೆಂಬಲ – ‘ಕೈ’ ಸ್ಥಾನಗಳ ಸಂಖ್ಯೆ 100 ಕ್ಕೆ ಏರಿಕೆ
ಹೈದರಾಬಾದ್: ಸಾಂಗ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದ ಸಂಸದ ವಿಶಾಲ್ ಪಾಟೀಲ್ (Vishal Patil) ಅವರು…
ಸರ್ಕಾರ ರಚನೆ ಮಾಡುವ ಚಿಂತನೆ ಕೈಬಿಟ್ಟ ‘ಇಂಡಿಯಾ’ ಮೈತ್ರಿಕೂಟ
- ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು ಇಂಡಿಯಾ ಕೂಟ ನಾಯಕರ ತೀರ್ಮಾನ ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸರಳ…
ಚುನಾವಣೆಯಲ್ಲಿ ಸೋತ್ರೂ ನೈತಿಕವಾಗಿ ನಾವು ಗೆದ್ದಿದ್ದೇವೆ: ರಮಾನಾಥ ರೈ
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ…