ನಾಳೆ ಬೀದರ್‌ಗೆ ರಾಹುಲ್ ಗಾಂಧಿ ಎಂಟ್ರಿ
ಬೀದರ್: ಚುನಾವಣಾ ಚಾಣಕ್ಯ ಅಮಿತ್ ಶಾ (Amit shah) ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿದ ಬಳಿಕ…
ಕಾಂಗ್ರೆಸ್‌ಗೆ ಬನ್ನಿ: ಶೆಟ್ಟರ್‌ಗೆ ಖಂಡ್ರೆ ಆಹ್ವಾನ
ಬೀದರ್: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ಕಾಂಗ್ರೆಸ್ (Congress) ಪಕ್ಷ ಸೆರ್ಪಡೆಯಾಗಲಿ ಎನ್ನುವ…
ಮಹಿಳಾ ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಸಾವಿರಾರು ಸೀರೆಗಳು ಜಪ್ತಿ
ಬೀದರ್: ಮಹಿಳಾ ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಸಾವಿರಾರು ಸೀರೆಗಳನ್ನು ಪೊಲೀಸರು ಜಪ್ತಿ ಮಾಡಿದ ಘಟನೆ…
ನಿಮ್ಮಂಥವರು MLA ಆಗಿರೋದೇ ಸದನಕ್ಕೆ ಅಗೌರವ- ಕಾಂಗ್ರೆಸ್ ಸದಸ್ಯರ ವಿರುದ್ಧ ಸಿಡಿದ ಕಾಗೇರಿ
ಬೆಂಗಳೂರು: ಸಿದ್ದರಾಮಯ್ಯ (Siddaramaiah) ವಿರುದ್ಧ ಅಶ್ವಥ್ ನಾರಾಯಣ (Ashwath Narayan) ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು…
ಪೇ ಸಿಎಂ ಅಭಿಯಾನದಿಂದ ಲಿಂಗಾಯತರಿಗೆ ಅವಮಾನವಾಗುತ್ತಿದೆ ಎಂದು ಬಿಜೆಪಿ ಬಿಂಬಿಸುತ್ತಿದೆ: ಈಶ್ವರ್ ಖಂಡ್ರೆ ವಾಗ್ದಾಳಿ
ಬೀದರ್: ಪೇ ಸಿಎಂ (Pay CM) ಅಭಿಯಾನದಲ್ಲಿ ಲಿಂಗಾಯತರಿಗೆ (Lingayats), ವೀರಶೈವರಿಗೆ ಹಾಗೂ ಬಿಜೆಪಿ (BJP)…
ತನಿಖೆ ಪಾರದರ್ಶಕವಾಗಿದ್ರೆ 90% ಸಚಿವರು ರಾಜೀನಾಮೆ ನೀಡ್ಬೇಕಾಗುತ್ತೆ: ಈಶ್ವರ್ ಖಂಡ್ರೆ
ರಾಯಚೂರು: 40% ಕಮಿಷನ್ ತನಿಖೆ ಪಾರದರ್ಶಕವಾಗಿ ನಡೆದರೆ ರಾಜ್ಯದ 90% ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ ಎಂದು…
ಭಾವನಾತ್ಮಕ ವಿಚಾರ ಮುನ್ನಲೆಗೆ ತಂದು ಬಿಜೆಪಿ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದೆ: ಈಶ್ವರ್ ಖಂಡ್ರೆ
ಕಲಬುರಗಿ: ಗಲಭೆಗಳಿಗೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತರುವ…
BJP ಹೆಣದ ರಾಶಿ ಮೇಲೆ ರಾಜಕೀಯ ಮಾಡಿ ಲಾಭ ಪಡೆದುಕೊಳ್ಳುವ ಸಂಚು ಮಾಡ್ತಿದೆ: ಈಶ್ವರ್ ಖಂಡ್ರೆ
ಬೀದರ್: ಬಿಜೆಪಿಯವರು ಮುಗ್ಧ ಯುವಕರ ಹಾಗೂ ಜನರ ಹೆಣದ ರಾಶಿ ಮೇಲೆ ರಾಜಕೀಯ ಮಾಡಿ ಲಾಭ…
ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ರಾಗಿ, ರಾಗಿ ಎಂದು ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಘೋಷಣೆ ಕೂಗಿ…
ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿವೆ: ಈಶ್ವರ್ ಖಂಡ್ರೆ
ಬೀದರ್: ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿ ಪರಿವರ್ತನೆಯಾಗುತ್ತಿವೆ ಎಂದು ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ…