ರಾಷ್ಟ್ರಧ್ವಜದಿಂದಾನೆ ನಾವು ಇಂದು ಬದುಕಿ ತಾಯ್ನಾಡಿಗೆ ಬಂದಿದ್ದೇವೆ: ವಿದ್ಯಾರ್ಥಿ
ಬೀದರ್: ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಮತ್ತಿಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಗಡಿ ಜಿಲ್ಲೆ ಬೀದರ್‌ಗೆ ಬಂದಿದ್ದು…
ಖಾರ್ಕೀವ್‍ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ
ಹಾವೇರಿ: ರಷ್ಯಾ ಸೈನಿಕರ ದಾಳಿಗೆ ಖಾರ್ಕೀವ್‍ನಲ್ಲಿ ಮೃತರಾಗಿದ್ದ ನವೀನ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ,ವಿಧಾನಸಭೆ ಪ್ರತಿಪಕ್ಷದ ನಾಯಕ…
ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾಯ್ತು- ನನಗೆ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಯ್ತು: ಅನೀಫ್ರೆಡ್ ಡಿಸೋಜಾ
ಉಡುಪಿ: ರಷ್ಯಾ-ಉಕ್ರೇನ್ ನಡುವಿನ ಯುದ್ಧದಿಂದ ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾದರೆ, ನನಗೆ ಮಾತೃಭೂಮಿ ಮೇಲೆ ಪ್ರೀತಿ…
ಇಲ್ಲಿ ಬಟನ್ ಒತ್ತಿದರೆ ಉಕ್ರೇನ್‍ನಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ: ಸುಮಲತಾ ಅಂಬರೀಷ್
ಮೈಸೂರು: ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಕರೆದುಕೊಂಡು ಬರುವುದು ಸುಲಭದ ಪರಿಸ್ಥಿತಿ ಆಗಿರಲಿಲ್ಲ. ಇಲ್ಲಿ ಬಟನ್ ಒತ್ತಿದರೆ…
ಊಟಕ್ಕೆ ಹೊರಗೆ ಹೋದರೆ ವಾಪಸ್ ಬದುಕಿ ಬರುವ ನಂಬಿಕೆ ಇರಲಿಲ್ಲ: ಹಾಸನದ ವಿದ್ಯಾರ್ಥಿ
ಹಾಸನ: ರಷ್ಯಾ ದಾಳಿಗೆ ಸಿಲುಕಿರುವ ಉಕ್ರೇನ್ ದೇಶದ ಖಾರ್ಕಿವ್‌ನಲ್ಲಿ ಕಟ್ಟಡಗಳು ನಾಶವಾಗಿದ್ದು, ನಾವು ವಿದ್ಯಾಭ್ಯಾಸ ಮಾಡಲು…
ಪುಟಿನ್‍ನ್ನು ತಡೆಯದಿದ್ದರೇ ಯಾರೂ ಸುರಕ್ಷಿತವಾಗಿರಲ್ಲ: ಉಕ್ರೇನ್ ಅಧ್ಯಕ್ಷರ ಪತ್ನಿ
ಕೀವ್: ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ತಡೆಯದಿದ್ದರೇ ಯಾರೂ ಸುರಕ್ಷಿತವಾಗಿರುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷರ ಪತ್ನಿ…
ಸೂರ್ಯಕಾಂತಿ ಮಾತ್ರ ಅಲ್ಲ ಬೇರೆ ಖಾದ್ಯ ತೈಲ ಖರೀದಿಗೆ ಪರ್ಯಾಯ ಮಾರ್ಗಗಳ ಬಗ್ಗೆ ಚಿಂತನೆ: ನಿರ್ಮಲಾ ಸೀತಾರಾಮನ್
ಬೆಂಗಳೂರು: ಸೂರ್ಯಕಾಂತಿ ಮಾತ್ರ ಅಲ್ಲ ಬೇರೆ ಖಾದ್ಯ ತೈಲ ಖರೀದಿಗೆ ಪರ್ಯಾಯ ಮಾರ್ಗಗಳ ಬಗ್ಗೆ ಕೇಂದ್ರ…
ಉಕ್ರೇನ್, ರಷ್ಯಾ ಯುದ್ಧಕ್ಕೂ, ಭಾರತದಲ್ಲಿ ಬೆಲೆ ಏರಿಕೆಗೂ ನಂಟೇನು?
ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಆರಂಭಿಸಿ 14ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಯುದ್ಧದ…
ರಷ್ಯಾದಲ್ಲಿ ವ್ಯಾಪಾರ ನಿಲ್ಲಿಸಿದ ಮೆಕ್‍ಡೋನಾಲ್ಡ್, ಸ್ಟಾರ್‌ಬಕ್ಸ್, ಪೆಪ್ಸಿ ಕಂಪನಿಗಳು
ಮಾಸ್ಕೋ: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿರ್ಬಂಧಗಳು ಮತ್ತಷ್ಟು ಹೆಚ್ಚಾಗುತ್ತಿದೆ. ಇದೀಗ…
ಉಕ್ರೇನ್ ನಟನ ಸಾವಿನ ಬೆನ್ನಲ್ಲೆ ಅವರ ಕೊನೆಯ ಪೋಸ್ಟ್ ವೈರಲ್
ಕೀವ್: ರಷ್ಯಾದ ಶೇಲ್ ದಾಳಿ ವೇಳೆ ಉಕ್ರೇನ್‍ನ ನಟ ಪಾಶಾ ಲೀ ಸಾವನ್ನಪ್ಪಿದ್ದು, ಇದೀಗ ಸಾಮಾಜಿಕ…