ಪ್ರಧಾನಿ, ಭಾರತದ ರಾಯಭಾರಿ ಕಚೇರಿಗೆ ಧನ್ಯವಾದ ತಿಳಿಸಿದ ಪಾಕ್ ಯುವತಿ
ಕೀವ್: ಉಕ್ರೇನ್‍ನಲ್ಲಿ ಸಿಲುಕಿದ್ದ ಪಾಕಿಸ್ತಾನದ ಯುವತಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ರಾಯಭಾರಿ ಕಚೇರಿಗೆ…
ಕಚ್ಚಾ ತೈಲ ಬೆಲೆ ಬ್ಯಾರೆಲ್‍ಗೆ 300 ಡಾಲರ್‌ಗೆ ಏರಬಹುದು: ರಷ್ಯಾ ಎಚ್ಚರಿಕೆ
ಮಾಸ್ಕೋ: ನಮ್ಮ ಕಚ್ಚಾ ತೈಲ ಆಮದಿಗೆ ನಿಷೇಧ ಹೇರಿದರೆ 1 ಬ್ಯಾರೆಲ್ ತೈಲದ ಬೆಲೆ 300…
ನ್ಯಾಟೋ ಸದಸ್ಯತ್ವಕ್ಕೆ ಪಟ್ಟು ಹಿಡಿಯಲ್ಲ ಎಂದ ಉಕ್ರೇನ್: ರಷ್ಯಾದ 2 ಷರತ್ತಿಗೆ ಒಪ್ಪಿಗೆ
ಕಿವ್: ಮಹತ್ವದ ಬೆಳವಣಿಗೆಯಲ್ಲಿ ನ್ಯಾಟೋ(NATO) ಸದಸ್ಯತ್ವಕ್ಕೆ ನಾವು ಪಟ್ಟು ಹಿಡಿಯುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್…
ರಷ್ಯಾದ ತೈಲ, ಅನಿಲ ಆಮದಿಗೆ ಅಮೆರಿಕ ನಿರ್ಬಂಧ
ವಾಷಿಂಗ್ಟನ್: ಉಕ್ರೇನ್ ಮೇಲಿನ ರಷ್ಯಾ ಯುದ್ಧವನ್ನು ಖಂಡಿಸಿ ರಷ್ಯಾದ ಅನಿಲ, ತೈಲ ಸೇರಿ ಎಲ್ಲಾ ಬಗೆಯ…
ಯುದ್ಧ ನಿಲ್ಲಿಸಲು 2 ಷರತ್ತುಗಳನ್ನು ಉಕ್ರೇನ್ ಮುಂದಿಟ್ಟ ರಷ್ಯಾ
ಮಾಸ್ಕೋ: ಯುದ್ಧ ನಿಲ್ಲಿಸಲು ರಷ್ಯಾ ಎರಡು ಷರತ್ತುಗಳನ್ನು ಉಕ್ರೇನ್ ಮುಂದಿಟ್ಟಿದೆ. ಕ್ರಿಮಿಯಾವನ್ನು ರಷ್ಯಾದ ಭೂಭಾಗವೆಂದು, ಡೋನ್ಯಸ್ಕ್,…
ಉಕ್ರೇನ್‍ನ ಸುಮಿ ಮೇಲೆ ಬಾಂಬ್ ಸುರಿಮಳೆ- ಚೆರ್ನಿಹೀವ್ ಮೇಲೆ 500 ಕೆಜಿ ಬಾಂಬ್, ಸ್ಫೋಟ ಇಲ್ಲ
ಕೀವ್: ಉಕ್ರೇನ್-ರಷ್ಯಾ ನಡುವಿನ ಯುದ್ಧ 13ನೇ ದಿನ ಪೂರೈಸಿದೆ. ರಷ್ಯಾ ಪಡೆಗಳು ಮಾರಣಹೋಮವನ್ನೇ ಸೃಷ್ಟಿಸ್ತಿವೆ. ಯುದ್ಧದ…
ಅಜ್ಜಿ ತವರು ಉಕ್ರೇನ್‌ಗೆ 77.07 ಕೋಟಿ ನೆರವು ನೀಡಿದ ʼಟೈಟಾನಿಕ್ʼ ಹೀರೋ
ಕೀವ್: ʻಟೈಟಾನಿಕ್ʼ ಸಿನಿಮಾ ಖ್ಯಾತಿಯ ಹೀರೋ, ಹಾಲಿವುಡ್ ನಟ ಲಿಯೊನಾರ್ಡೊ ಡಿಕ್ಯಾಪ್ರಿಯೊ ತನ್ನ ಅಜ್ಜಿ ತವರು…
ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಇಂಧನ ಬೆಲೆ ನಿರ್ಧಾರ: ಪೆಟ್ರೋಲಿಯಂ ಸಚಿವ
ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧದ ಪರಿಣಾಮ ಭಾರತದ ಮೇಲೂ ಬೀರಿದ್ದು, ಪೆಟ್ರೋಲ್ ಮತ್ತು…
ಉಕ್ರೇನ್‌ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು?: ವಿಧಾನಸಭೆಯಲ್ಲಿ ಖಾದರ್ ಪ್ರಸ್ತಾಪ
ಬೆಂಗಳೂರು: ಉಕ್ರೇನ್‌ನಿಂದ ಬಂದಿರುವ ಕರ್ನಾಟಕದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಪಕ್ಷದ ಉಪ ನಾಯಕ ಯುಟಿ…
ಎಲ್ಲೆಂದರಲ್ಲಿ ಕಾಣಿಸುತ್ತಿದೆ Z ಸಿಂಬಲ್ – ಇದು ರಷ್ಯಾದ ಯುದ್ಧದ ಸಂಕೇತ!
ಕೀವ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಘೋಷಿಸಿದಾಗಿನಿಂದ ಅಲ್ಲಿನ ಹಲವು ಕಟ್ಟಡಗಳಲ್ಲಿ,…