ಬೆಳಗ್ಗೆಯಿಂದ ವಾಟ್ಸಪ್ ಸಂದೇಶಕ್ಕೆ ತಮ್ಮನಿಂದ ಉತ್ತರ ಬಂದಿಲ್ಲ: ವಿದ್ಯಾರ್ಥಿ ಸಹೋದರ
ಧಾರವಾಡ: ಬೆಳಗ್ಗೆಯಿಂದ ವಾಟ್ಸಪ್ ಸಂದೇಶಕ್ಕೆ ತಮ್ಮನಿಂದ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ವಿದ್ಯಾರ್ಥಿ ಸಹೋದರ ಅನಂತ ಅವರು…
ಈ ಕೂಡಲೇ ಖಾರ್ಕಿವ್ ತೊರೆಯಿರಿ: ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸಂದೇಶ
ಕೀವ್: ಉಕ್ರೇನ್‍ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ತಕ್ಷಣವೇ ಖಾರ್ಕಿವ್ ತೊರೆಯುವಂತೆ ತುರ್ತು ಸಲಹೆ ನೀಡಿದೆ. ಇಂದು ಸಂಜೆ…
ರಷ್ಯಾ- ಉಕ್ರೇನ್ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ
ಲಂಡನ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಶುರುವಾದ ದಿನದಿಂದ ಬ್ರೆಂಟ್ ಕಚ್ಚಾ ತೈಲ ಬೆಲೆ ಏರುಮುಖವಾಗಿ…
ರಷ್ಯನ್ನರ ವಿರುದ್ಧ ಹೋರಾಡಲು ಸ್ಥಳೀಯರಿಂದ ಪೆಟ್ರೋಲ್ ಬಾಂಬ್ ದಾಳಿ
ಕೀವ್: ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್ ಪ್ರಜೆಗಳು ಪೆಟ್ರೋಲ್ ಬಾಂಬ್‍ಗಳ ದಾಳಿ ನಡೆಸುತ್ತಿದ್ದಾರೆ. ಕೀವ್‍ನ ಚೆಕ್‍ಪಾಯಿಂಟ್‍ನಲ್ಲಿ…
ಉಕ್ರೇನ್ ಯುದ್ಧ – ಭಾರತದ ಮತ್ತೊಬ್ಬ ವಿದ್ಯಾರ್ಥಿ ಸಾವು
ಕೀವ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಭಾರತದ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ಪಂಜಾಬ್ ಮೂಲದವನು ಎಂದು…
ಉಕ್ರೇನ್‍ನಲ್ಲಿ ಸಂಪರ್ಕಕ್ಕೆ ಸಿಗದ ಮುಂಡಗೋಡದ ವಿದ್ಯಾರ್ಥಿನಿ
ಕಾರವಾರ: ರಷ್ಯಾ-ಉಕ್ರೇನ್ ಯುದ್ದ ಪ್ರಾರಂಭವಾಗಿ ಇಂದಿಗೆ ಏಳು ದಿನಗಳಾಗಿದ್ದು, ಇದೀಗ ಹಾವೇರಿಯ ನವೀನ್ ಸಾವಿನ ನಂತರ…
ಉಕ್ರೇನ್‍ನಿಂದ ಸುರಕ್ಷಿತವಾಗಿ ಬಂದ ಕೊಡಗಿನ ಮೊದಲ ವಿದ್ಯಾರ್ಥಿನಿ – ನಿಟ್ಟುಸಿರು ಬಿಟ್ಟ ಪೋಷಕರು
ಮಡಿಕೇರಿ: ಉಕ್ರೇನ್ ಮತ್ತು ರಷ್ಯಾ ದೇಶದ ನಡುವೆ ನಡೆಯುತ್ತಿರುವ ಯುದ್ಧ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ…
3ನೇ ವಿಶ್ವ ಯುದ್ಧದಲ್ಲಿ ಪರಮಾಣ ಶಸ್ತ್ರಾಸ್ತ್ರ ಇರುತ್ತೆ: ರಷ್ಯಾ ಸಚಿವ
ಮಾಸ್ಕೋ: ಮೂರನೇ ಮಹಾಯುದ್ಧ ನಡೆದರೆ ಅದು ಪರಮಾಣು ಶಸ್ತ್ರಾಸ್ತ್ರಗಳನ್ನು ಒಳಗೊಂಡಿರುತ್ತದೆ. ಜೊತೆಗೆ ವಿನಾಶಕಾರಿಯಾಗಿರುತ್ತದೆ ಎಂದು ರಷ್ಯಾದ…
ಭಾರತದ ಧ್ವಜ ಹಿಡಿದು ಸುರಕ್ಷಿತವಾಗಿ ಉಕ್ರೇನ್ ಗಡಿ ದಾಟಿದ ಪಾಕಿಸ್ತಾನ ವಿದ್ಯಾರ್ಥಿಗಳು!
ಬುಕಾರೆಸ್ಟ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ವಿವಿಧ ದೇಶಗಳ ವಿದ್ಯಾರ್ಥಿಗಳು, ಪ್ರಜೆಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ದೇಶಗಳಿಗೆ ವಾಪಸ್…
6 ದಿನದಲ್ಲಿ 6 ಸಾವಿರ ರಷ್ಯಾ ಯೋಧರ ಹತ್ಯೆ: ಉಕ್ರೇನ್ ಅಧ್ಯಕ್ಷ
ಕೀವ್: 6 ದಿನದಲ್ಲಿ ರಷ್ಯದ 6 ಸಾವಿರ ಯೋಧರ ಹತ್ಯೆಯಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್…