ಉಕ್ರೇನ್ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸಲು ಕಾರ್ಯತಂತ್ರ ರೂಪಿಸಿ: ರಾಹುಲ್ ಗಾಂಧಿ
ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿದ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕಾರ್ಯತಂತ್ರ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್…
ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು: ನವೀನ್ ಸಹೋದರ
ಹಾವೇರಿ: ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು. ಆತನ ಜೊತೆಗೆ ಹೋದವರು ಎಲ್ಲರೂ ವಾಪಸ್ ಜೀವಂತವಾಗಿ ಬರುತ್ತಿದ್ದಾರೆ.…
ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ: ಯೂರೋಪ್ ನಾಯಕರಿಗೆ ಉಕ್ರೇನ್ ಅಧ್ಯಕ್ಷ ಕರೆ
ಕೀವ್: ನೀವು ನಮ್ಮೊಂದಿಗಿದ್ದೇವೆ ಎಂಬುದನ್ನು ಸಾಬೀತುಪಡಿಸಿ, ಕತ್ತಲಿನ ವಿರುದ್ಧ ಬೆಳಕು ಜಯ ಸಾಧಿಸುತ್ತೆ ಎಂದು ಯೂರೋಪ್…
ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್ ಕಾರ್ಡ್ ಬ್ಲಾಕ್ – ATMಗಳ ಮುಂದೆ ರಷ್ಯನ್ನರ ದಂಡು
ಮಾಸ್ಕೋ: ಯುಎಸ್ ಪಾವತಿ ಕಾರ್ಡ್ ಸಂಸ್ಥೆಗಳಾದ ವೀಸಾ ಮತ್ತು ಮಾಸ್ಟರ್ ಕಾರ್ಡ್ ತಮ್ಮ ನೆಟ್‌ವರ್ಕ್‌ನಿಂದ ರಷ್ಯಾದ…
ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?
ವಾಷಿಂಗ್ಟನ್: ಉಕ್ರೇನ್, ರಷ್ಯಾ ನಡುವೆ ಯುದ್ಧದಲ್ಲಿ ನಿನ್ನೆ ಅಣುಬಾಂಬ್‍ನ ಚರ್ಚೆ ಆಗಿತ್ತು. ಈ ಬೆನ್ನಲ್ಲೇ, ಉಕ್ರೇನ್…
ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್
ಕೀವ್: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ…
ಖಾರ್ಕಿವ್ ಶೆಲ್ ದಾಳಿ ಯುದ್ಧಾಪರಾಧ: ಉಕ್ರೇನ್ ಅಧ್ಯಕ್ಷ
ಕೀವ್: ಉಕ್ರೇನ್‍ನ ಖಾರ್ಕಿವ್‍ನಲ್ಲಿ ಮಂಗಳವಾರ ನಡೆದ ರಷ್ಯಾದ ಶೆಲ್ ದಾಳಿಯನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ…
ನವೀನ್ ಸಾವು ಬಹಳ ದುಃಖ ತರಿಸಿದೆ – ಸಿಎಂ ಭಾವುಕ
ಬೆಂಗಳೂರು: ನವೀನ್ ಸಾವು ಬಹಳ ದುಃಖ ತರಿಸಿದೆ. 2-3 ದಿನಗಳಲ್ಲಿ ಪಾರ್ಥಿವ ಶರೀರವನ್ನು ತರಿಸುವ ಬಗ್ಗೆ…
ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು
ಉಕ್ರೇನ್‌ನ ಖಾರ್ಕೀವ್ ನೆಲದಲ್ಲಿ ನಡೆದ ಶೆಲ್ ದಾಳಿಯ ವೇಳೆ ಕರ್ನಾಟಕದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿಯಾಗಿರುವ…
ಉಕ್ರೇನ್ ಯುದ್ಧ – ಸಾಕು ನಾಯಿಯೊಂದಿಗೆ ಭಾರತ ಮೂಲದ ವಿದ್ಯಾರ್ಥಿನಿ ಎಸ್ಕೇಪ್!
ಕೀವ್: ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್‌ನಿಂದ ಭಾರತ ಮೂಲದ ವಿದ್ಯಾರ್ಥಿನಿಯೊಬ್ಬಳು ತನ್ನ ಸಾಕು ನಾಯಿಯೊಂದಿಗೆ ಎಸ್ಕೇಪ್…