ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!
ಕೀವ್: ಮನುಷ್ಯನಿಗೆ ಮಾನವೀಯತೆಯ ಮೌಲ್ಯ ತುಂಬಾ ಮುಖ್ಯ. ಅದಕ್ಕೆ ಉತ್ತಮವಾದ ಉದಾಹರಣೆ ಇಲ್ಲಿದೆ. ರಷ್ಯಾ ಮತ್ತು…
ಭಾರತದ ಧ್ವಜವಿದ್ದ ಕಾರಣ ಸುಲಭವಾಗಿ ಗಡಿ ದಾಟಿದ್ದೇವೆ: ವಿದ್ಯಾರ್ಥಿಗಳು
ನವದೆಹಲಿ: ಭಾರತದ ಧ್ವಜ ಇದ್ದ ಕಾರಣ ನಾವು ಎಲ್ಲೂ ನಿಲ್ಲದೇ ಸುಲಭವಾಗಿ ಗಡಿಯನ್ನು ತಲುಪಿ ಸ್ವದೇಶವನ್ನು…
ರಷ್ಯಾ ಸೈನಿಕರನ್ನು ಸೆರೆ ಹಿಡಿದು ಅರೆಬೆತ್ತಲೆಗೊಳಿಸಿ ಸಿಗರೇಟ್ ಸೇದಿಸಿದ ಉಕ್ರೇನ್ ಸೇನೆ
ಕೀವ್: ಉಕ್ರೇನ್ ವಿರುದ್ಧ ಯುದ್ಧ ಘೋಷಿಸರುವ ರಷ್ಯಾ 4ನೇ ದಿನವಾದ ಇಂದು ಕೂಡ ಹಲವು ದಾಳಿಗಳನ್ನು…
ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್
ವಾಷಿಂಗ್ಟನ್: ರಷ್ಯಾ ಹಾಗೂ ಉಕ್ರೇನ್ ಯುದ್ಧ ಹಿನ್ನೆಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದು,…
ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್
ಬೆಂಗಳೂರು: ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುವುದಾಗಿ ಆರ್.ಅಶೋಕ್ ಹೇಳಿದರು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ…
ಮುದ್ದಿನ ನಾಯಿ ಇಲ್ಲದೆ ಬರುವುದಿಲ್ಲ- ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿ
ಕೀವ್: ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿ ತನ್ನ ಜೊತೆಗೆ ಇರುವ ಶ್ವಾನವನ್ನು ಬಿಟ್ಟು ಬರುವುದಿಲ್ಲ,…
ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸಂಪರ್ಕಕ್ಕೆ ಸಿಗುತ್ತಿಲ್ಲ: ಶಶಿಕಲಾ ಜೊಲ್ಲೆ
ಚಿಕ್ಕೋಡಿ: ರಾಜ್ಯ ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಯಿಂದಲೂ ಉಕ್ರೇನ್‍ನಲ್ಲಿ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು…
ರಷ್ಯಾ ಸಶಸ್ತ್ರ ಪಡೆಗಳ ನಿಷ್ಕಲ್ಮಶ ಸೇವೆಗೆ ಪುಟಿನ್ ಧನ್ಯವಾದ
ಮಾಸ್ಕೋ: ರಷ್ಯಾ ಒಕ್ಕೂಟದ ವಿಶೇಷ ಸಶಸ್ತ್ರ ಪಡೆಗಳ ಕಾರ್ಯಾಚರಣೆಗೆ ಮತ್ತು ಅವರ ನಿಷ್ಕಲ್ಮಶ ಸೇವೆಗೆ ರಷ್ಯಾದ…
ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ
ಬೆಂಗಳೂರು: ಉಕ್ರೇನ್‍ನಲ್ಲಿರೋ ಕನ್ನಡಿಗರು ವಾಪಸ್ ಕರೆ ತರುವ ಸಂಪೂರ್ಣ ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ ಎಂದು…
ರಾಷ್ಟ್ರಗೀತೆ ಹಾಡಿದ ಉಕ್ರೇನ್ ಮಹಿಳೆಯ ವೀಡಿಯೋ ವೈರಲ್
ಕೀವ್: ರಷ್ಯಾ ರಣೋತ್ಸಾಹ 4ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಪುಟ್ಟ ದೇಶವಾಗಿರುವ ಉಕ್ರೇನ್ ತತ್ತರಿಸಿದೆ.…