ಉಕ್ರೇನ್‍ನಲ್ಲಿ ಸಿಲುಕಿದ್ದಾರೆ ಕೊಡಗಿನ ಒಟ್ಟು 10 ವಿದ್ಯಾರ್ಥಿಗಳು
ಮಡಿಕೇರಿ: ರಷ್ಯಾದ ಆಕ್ರಮಣಕಾರಿ ದಾಳಿಯಿಂದ ಉಕ್ರೇನ್ ದೇಶ ನಲುಗಿ ಹೋಗುತ್ತಿದೆ. ಇತ್ತ ಕರ್ನಾಟಕದಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ…
ಈಗಲೂ ತಟಸ್ಥ ನೀತಿ ಸರಿಯಲ್ಲ: ಭಾರತದ ನಡೆಗೆ ಮನೀಶ್ ತಿವಾರಿ ಆಕ್ಷೇಪ
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸದೇ ಭಾರತ ತಟಸ್ಥ ನೀತಿಯನ್ನು…
ಶತ್ರುಗಳನ್ನು ತಡೆಯಲು ಸೇತುವೆ ಜೊತೆ ತನ್ನನ್ನು ಸ್ಫೋಟಿಸಿಕೊಂಡ ಉಕ್ರೇನ್ ಯೋಧ
ಕೀವ್: ಶತ್ರುಗಳ ಟ್ಯಾಂಕರ್‌ಗಳನ್ನು ತಡೆಯಲು ಉಕ್ರೇನ್ ಸೈನಿಕನೊಬ್ಬ ಸೇತುವೆ ಜೊತೆಗೆ ತನ್ನನ್ನು ಸ್ಫೋಟಿಸಿಕೊಂಡು ಪ್ರಾಣ ತ್ಯಾಗವನ್ನು…
ಭಾರತಕ್ಕೆ ಆದಷ್ಟು ಬೇಗ ಕರೆಸಿಕೊಳ್ಳುವಂತೆ ವಿದ್ಯಾರ್ಥಿನಿ ಮನವಿ
ಮಡಿಕೇರಿ: ರಷ್ಯಾದ ಆಕ್ರಮಣಕಾರಿ ದಾಳಿಯಿಂದ ಉಕ್ರೇನ್ ದೇಶ ನಲುಗಿ ಹೋಗುತ್ತಿದ್ದರೆ ಇತ್ತ ಕರ್ನಾಟಕದಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ…
Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?
ಕೀವ್: ರಷ್ಯಾ, ಉಕ್ರೇನ್ ವಿರುದ್ಧ ತನ್ನ ದಾಳಿಯನ್ನು ಮುಂದುವರಿಸುತ್ತಿದೆ. ಈ ನಡುವೆ ರಷ್ಯಾದ ಮಿಲಿಟರಿ ಪಡೆಯ…
ಉಕ್ರೇನ್ ಬಂಕರ್‌ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ
ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ್ದು, ವಿಶ್ವದಾದ್ಯಂತ ಭಯದ ವಾತಾವರಣ ನಿರ್ಮಾಣವಾಗಿದೆ. ಮನೆಯನ್ನು ಕಳೆದುಕೊಂಡು…
ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲು
ಬೀದರ್: ವೈದ್ಯಕೀಯ ಶಿಕ್ಷಣ ಪಡೆಯಲು ಉಕ್ರೇನ್‍ಗೆ ಹೋಗಿದ್ದ ಬೀದರ್ ಮೂಲದ ಮತ್ತಿಬ್ಬರು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡು…
ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು
ಧಾರವಾಡ: ಉಕ್ರೇನ್‍ನಲ್ಲಿ ಧಾರವಾಡದ ಮತ್ತೋರ್ವ ವಿದ್ಯಾರ್ಥಿನಿ ಸಿಲುಕಿಕೊಂಡಿದ್ದು ಸಂಪರ್ಕಕ್ಕೆ ಸಿಗದೇ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಮೆಹಬೂಬ…
ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ನಿರ್ಬಂಧ ಹೇರಿದ ಫೇಸ್‍ಬುಕ್
ವಾಷಿಂಗ್ಟನ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ…
ಉಕ್ರೇನ್ನ ಬಹುಮಹಡಿ ಕಟ್ಟಡಕ್ಕೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ – ಭೀಕರ ದೃಶ್ಯ ವೈರಲ್
ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ತನ್ನ ಹಿಡಿತವನ್ನು ಬಲಗೊಳಿಸುತ್ತಿದೆ. ಇಂದು ಉಕ್ರೇನ್ನ ಬಹುಮಹಡಿ…