Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?
ಎರಡನೇ ಜಾಗತಿಕ ಯುದ್ಧದ ಬಳಿಕ ನಡೆದ ಶೀತಲ ಸಮರದಲ್ಲಿ ಜಗತ್ತು ಎರಡು ಭಾಗಗಳಾಗಿ ವಿಭಜನೆಗೊಂಡಿತ್ತು. ಒಂದು…
Russia Ukraine War – ಭಾರತದ ಮೇಲೆ ಪರಿಣಾಮ ಏನು? ಇಲ್ಲಿದೆ ಪೂರ್ಣ ಮಾಹಿತಿ
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿರುವುದರಿಂದ ಇದರ ಪ್ರಭಾವ ನೇರವಾಗಿ ಜಾಗತಿಕ ಮಾರುಕಟ್ಟೆ ಮೇಲೆ…
Russia-Ukraine War: ಪುಟಿನ್ ಜೊತೆ ಮಾತುಕತೆಗೆ ಮುಂದಾದ ಪ್ರಧಾನಿ ಮೋದಿ
ನವದೆಹಲಿ: ರಷ್ಯಾ-ಉಕ್ರೇನ್ ಮೇಲೆ ಯುದ್ಧ ಆರಂಭಿಸುತ್ತಿದ್ದಂತೆ ಭಾರತ ಮಧ್ಯಪ್ರವೇಶಿಸಬೇಕೆಂಬ ಮಾತು ಕೇಳಿಬರುತ್ತಿತ್ತು. ಇದೀಗ ಮೂಲಗಳ ಪ್ರಕಾರ…
ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
ಕಿವ್: ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವುದನ್ನು ಇಡೀ ವಿಶ್ವ ನೋಡುತ್ತಿದೆ. ಆದರೆ ಅಲ್ಲಿನ ಜನರು…
ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
ಕಿವ್: ರಷ್ಯಾ ದಾಳಿಯ ವಿರುದ್ಧ ತಮ್ಮ ದೇಶವನ್ನು ರಕ್ಷಿಸಲು ಬಯಸುವ ಎಲ್ಲಾ ನಾಗರಿಕರಿಗೆ ಸರ್ಕಾರ ಶಸ್ತ್ರಾಸ್ತ್ರಗಳನ್ನು…
ಉಕ್ರೇನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ: ಕಾರಜೋಳ
ಬೆಳಗಾವಿ: ಉಕ್ರೇನಿನಲ್ಲಿರುವ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ…
ಉಕ್ರೇನ್‍ನಲ್ಲಿ ನನ್ನ ಕೋಚ್ ಮನೆ ಮುಂದೆಯೇ ಬಾಂಬ್ ದಾಳಿ ನಡೆದಿದೆ ಆತಂಕ ವ್ಯಕ್ತಪಡಿಸಿದ ಶರದ್ ಕುಮಾರ್
ನವದೆಹಲಿ: ಉಕ್ರೇನ್‍ನಲ್ಲಿ ನನ್ನ ಕೋಚ್ ನಿಕಿಟಿನ್ ಯೆವ್ಹೆನ್ ಮನೆ ಮುಂದೆಯೇ ಬಾಂಬ್ ದಾಳಿ ನಡೆದಿದೆ ಎಂದು…
ಉಕ್ರೇನ್ ನಲ್ಲಿ ಸಿಲುಕಿಕೊಂಡ ನಟಿ ಶ್ವೇತಾ ಚೆಂಗಪ್ಪ ಗೆಳತಿ
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ದೇಶದ ನಾನಾ ಭಾಗಗಳ ತಲ್ಲಣಕ್ಕೆ ಕಾರಣವಾಗಿದೆ. ಉಕ್ರೇನ್ ನಲ್ಲಿ…
ಯುದ್ಧ ವಿಚಾರದಲ್ಲಿ ಇತರ ರಾಷ್ಟ್ರಗಳು ಮೂಗು ತೂರಿಸಬೇಡಿ – ಪುಟಿನ್ ನೇರ ಎಚ್ಚರಿಕೆ
ಮಾಸ್ಕೋ: ರಷ್ಯಾ - ಉಕ್ರೇನ್ ಮೇಲೆ ಯುದ್ಧ ಘೋಷಿಸುತ್ತಿದ್ದಂತೆ ಮಾಸ್ಕೋ ಮತ್ತು ಉಕ್ರೇನ್ ನಡುವಿನ ರಾಜತಾಂತ್ರಿಕ…
ಉಕ್ರೇನ್‌ನಲ್ಲಿ ಸಿಲುಕಿಕೊಂಡ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು
ಬೆಳಗಾವಿ: ಉಕ್ರೇನ್‍ನಲ್ಲಿ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಯುದ್ಧ ಆರಂಭವಾದ ಹಿನ್ನೆಲೆ ಇಬ್ಬರು ಕುಟುಂಬಸ್ಥರ ಮನೆಯಲ್ಲಿ…
