ನಟಿ ರಮ್ಯಾ ಕುರ್ಚಿಗೆ ಟವಲ್ ಹಾಕಲು ಬಂದಿದ್ದಾರೆ: ನಲಪಾಡ್ ಕಿಡಿ
ಉಡುಪಿ: ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ…
ಉದ್ಯೋಗ ಸಿಗದಿದ್ದರಿಂದ ಮನನೊಂದು ಎಂಬಿಎ ಪದವೀಧರೆ ಆತ್ಮಹತ್ಯೆ
ಉಡುಪಿ: ಎಂಬಿಎ ಪದವಿ ಪಡೆದಿದ್ದರೂ ವಿದ್ಯಾರ್ಹತೆಗೆ ಸೂಕ್ತ ಉದ್ಯೋಗ ಸಿಗದ ಹಿನ್ನೆಲೆ ಯುವತಿ ವಿಷ ಸೇವಿಸಿ…
ಪ್ರವಾಸಿಗರ ಆಕರ್ಷಣೆಗೆ ನಿರ್ಮಾಣವಾಗಿದ್ದ ಮಲ್ಪೆಯ ತೇಲುವ ಸೇತುವೆ ಸ್ಥಗಿತ
ಉಡುಪಿ: ಅರಬ್ಬೀ ಸಮುದ್ರದ ಅಬ್ಬರ ಜೋರಾಗಿರುವುದರಿಂದ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಣೆಗೋಸ್ಕರ ನಿರ್ಮಾಣವಾಗಿದ್ದ ತೇಲುವ…
ಕಾಂಗ್ರೆಸ್ ತೊರೆದ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ
ಉಡುಪಿ/ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ.…
ಮಲ್ಪೆ ಕಡಲಲ್ಲಿ ಕರಿ ಸುಳಿಗಾಳಿ – ಆಗಸಕ್ಕೆ ಚಿಮ್ಮಿದ ಸಮುದ್ರದ ನೀರು
ಉಡುಪಿ: ಮಲ್ಪೆ ಕಡಲಿನಲ್ಲಿ ಅಪರೂಪದ ಸುಳಿಗಾಳಿ ಕಾಣಿಸಿಕೊಂಡಿದೆ. ಸೂರ್ಯಾಸ್ತದ ಸಂದರ್ಭ ಆಕಾಶದಲ್ಲಿ ಕಾರ್ಮೋಡ ಆವರಿಸಿತ್ತು. ಇತ್ತ…
ರಾಜ್ಯದಲ್ಲಿ ಹೊಸದಾಗಿ ನಾಯಕತ್ವ ಬಂದೇ ಬರುತ್ತದೆ: ರಘುಪತಿ ಭಟ್
ಉಡುಪಿ: ಬಿಜೆಪಿಯಲ್ಲಿ ಹೊಸಬರಿಗೆ ಅವಕಾಶ ಹೊಸತಲ್ಲ. ಹೊಸಬರು ಬಂದು ಹೊಸ ನಾಯಕತ್ವ ಸೃಷ್ಟಿಯಾಗುತ್ತದೆ. ರಾಜ್ಯದಲ್ಲಿ ಹೊಸದಾಗಿ…
ಇಂದಿನಿಂದ ಮೇ19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ
ಉಡುಪಿ: ಇಂದಿನಿಂದ ಮೇ 19ರವರೆಗೆ ಮದ್ಯ ಮಾರಾಟಗಾರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕೆಎಸ್‍ಪಿಸಿಎಲ್ ಹೊಸ ನೀತಿಯಿಂದ…
ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹುಚ್ಚು: ಸುನಿಲ್ ಕುಮಾರ್ ತಿರುಗೇಟು
ಉಡುಪಿ: ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರ ಆರೋಪಗಳಿಗೆ…
ಪೊಲೀಸ್ ಇಲಾಖೆಯಲ್ಲಿರುವ ಬ್ರಿಟಿಷ್ ಪದ್ಧತಿ ಕೊನೆಯಾಗಬೇಕು: ನಿವೃತ್ತ ಪೊಲೀಸ್ ಸಂದೀಪ್
ಉಡುಪಿ: ಪೊಲೀಸ್ ಇಲಾಖೆಯಲ್ಲಿ ಇನ್ನೂ ಬ್ರಿಟಿಷ್ ಸಿಸ್ಟಮ್ ಇದೆ. ಪೊಲೀಸ್ ಇಲಾಖೆಯಲ್ಲಿ ಆತ್ಮಹತ್ಯೆಗಳು ಹೆಚ್ಚಾಗುತ್ತಿದೆ. ಆರೋಗ್ಯ,…
ಉತ್ತರ ಪತ್ರಿಕೆ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ
ಉಡುಪಿ: ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆಯ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.…