ಕರಾವಳಿಯಿಂದ ಮೈಸೂರಿಗೆ ಎಂಟ್ರಿ – ಚಾಮುಂಡಿಬೆಟ್ಟದಲ್ಲಿ ಬಹಿಷ್ಕಾರದ ಕಿಚ್ಚು
ಮೈಸೂರು: ಮಂಗಳೂರು, ಉಡುಪಿ, ಬೆಂಗಳೂರಿಗೆ ವ್ಯಾಪಿಸಿದ್ದ ಧರ್ಮ ಸಂಘರ್ಷ ಇದೀಗ ಸಾಂಸ್ಕøತಿಕ ನಗರಿ ಮೈಸೂರಿಗೂ ವ್ಯಾಪಿಸುತ್ತಿದೆ.…
ಕರ್ನಾಟಕ ಬಂದ್ ಮಾಡಿದ್ದಕ್ಕೆ ಕಟ್ಟಡ ಒಡೆಸಿದ್ರು- ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್
ಉಡುಪಿ: ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿಯನ್ನು ತೆರವು ಮಾಡಿದ್ದಾರೆ. ಸಂವಿಧಾನ ಬದ್ಧ ಹೋರಾಟವನ್ನು…
ಉಡುಪಿಯಲ್ಲಿ ಜೆಸಿಬಿ ಘರ್ಜನೆ – SDPI ಜಿಲ್ಲಾಧ್ಯಕ್ಷನ ಹೋಟೆಲ್ ತೆರವು
ಉಡುಪಿ: ಬೆಳ್ಳಂಬೆಳಗ್ಗೆ ಉಡುಪಿ ನಗರದಲ್ಲಿ ಜೆಸಿಬಿಗಳ ಘರ್ಜನೆ ಶುರುವಾಗಿದ್ದು ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು ಕಾರ್ಯಾಚರಣೆ…
ಮುಸ್ಲಿಮರಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಬಹಿಷ್ಕಾರ – 2021ರಲ್ಲಿ ಗಂಗೊಳ್ಳಿಯಲ್ಲಿ ನಡೆದಿದ್ದು ಏನು?
ಉಡುಪಿ: ಕರಾವಳಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ದೇವಸ್ಥಾನಗಳಲ್ಲಿ ವ್ಯಾಪಾರ ಬಹಿಷ್ಕಾರದ ಕಿಚ್ಚು ದಿನೇ ದಿನೇ ಹೆಚ್ಚುತ್ತಿದೆ. ಈ…
ಆರ್ಥಿಕ ಬಹಿಷ್ಕಾರ ಹಾಕಿದ್ರೆ ಮಾತ್ರ ಮುಸ್ಲಿಮರನ್ನು ತಿದ್ದಲು ಸಾಧ್ಯ: ಮುತಾಲಿಕ್
ಧಾರವಾಡ: ಮುಸ್ಲಿಮರಿಗೆ ಜಾತ್ರೆಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ನಾನು ಹೇಳುತ್ತಲೇ ಬಂದಿದ್ದೇನೆ ಎಂದು…
ಜಾತ್ರೆ ಉತ್ಸವ ನಂಬಿರುವ ನಮಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಆರಿಫ್
ಉಡುಪಿ: ಹಿಂದೂ ಧರ್ಮೀಯರಿಗೆ ನಾವು ಚಿಕ್ಕಂದಿನಿಂದಲೂ ಗೌರವ ಕೊಡುತ್ತಾ ಬಂದಿದ್ದೇವೆ. ಈಗಲೂ ಅವರ ಜೊತೆಗೆ ನಾವು…
ಎಚ್ಚೆತ್ತುಕೊಳ್ಳದಿದ್ದರೆ ನಮಗೂ ಕಾಶ್ಮೀರಿ ಪಂಡಿತರದ್ದೇ ಪರಿಸ್ಥಿತಿ ಬರಬಹುದು – ಪೇಜಾವರ ಶ್ರೀ ಎಚ್ಚರಿಕೆ
ಉಡುಪಿ: ದೇಶದ ಪರ-ವಿರೋಧ ಬಹು ಚರ್ಚಿತ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಎಲ್ಲಾ ಭಾಷೆಗಳಲ್ಲೂ ಬರಲಿ.…
ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ- ತಪ್ಪಿದ ಭಾರೀ ಅನಾಹುತ
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರ್ ಗ್ರಾಮದ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು…
ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರು ಸಜೀವ ದಹನ ಓರ್ವ ಗಂಭೀರ
ಉಡುಪಿ: ಜಿಲ್ಲೆಯ ಕಾಪು ತಾಲೂಕು ಮಲ್ಲಾರು ಸಲಫಿ ಮಸೀದಿ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್…
ಮಾಲ್‍ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿದ ಪೇಜಾವರ ಶ್ರೀ, ಕಾಣಿಯೂರು ಶ್ರೀ
ಉಡುಪಿ: ದೇಶ ಮತ್ತು ವಿಶ್ವದಾದ್ಯಂತ ಬಹು ಚರ್ಚೆಯಲ್ಲಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಉಡುಪಿಯ ಪೇಜಾವರ…