ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ…
ಇಳಿಕೆಯಾಗಿರೋ ಪೆಟ್ರೋಲ್, ಡೀಸೆಲ್ ದರ ಹೀಗೆ ಮುಂದುವರಿಯಲಿ: ಶೋಭಾ ಕರಂದ್ಲಾಜೆ
ಉಡುಪಿ: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿದ್ದು, ಅದು ಹಾಗೆಯೇ ಮುಂದುವರಿಯಲಿ ಎಂದು…
ಮುಂದಿನ ವರ್ಷ ಜಿಲ್ಲಾ, ರಾಜ್ಯೋತ್ಸವ ಪ್ರಶಸ್ತಿಗೆ ಏಕರೂಪ ನಿಯಮ: ಸುನಿಲ್ ಕುಮಾರ್
ಉಡುಪಿ: ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗಿಲ್ಲ ಎಂದು ವಿಶ್ವಾಸದಿಂದ…
ಹೊಂಡಗುಂಡಿ ರಸ್ತೆಯಲ್ಲಿ ಡರ್ಟ್ ರೇಸ್ ಪ್ರೊಟೆಸ್ಟ್ – ಗೆದ್ದವರಿಗೆ ಟ್ರೋಫಿ ಜೊತೆ ಮುಲಾಮು
ಉಡುಪಿ: ಕಾರ್ಕಳ ನಗರದ ಸಾಲು, ಸಾಲು ಹೊಂಡದ ರಸ್ತೆಯಲ್ಲಿ ಬೈಕ್ ರೇಸ್ ಮಾಡುವ ಮೂಲಕ ಕಾಂಗ್ರೆಸ್…
ಉಪಚುನಾವಣೆಯಲ್ಲಿ 2ಸ್ಥಾನ ಬಿಜೆಪಿ ಗೆಲ್ಲುತ್ತದೆ: ಕೋಟ ಶ್ರೀನಿವಾಸ್ ಪೂಜಾರಿ
- ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ ಉಡುಪಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ…
ಉಡುಪಿಯಲ್ಲಿ ದುರ್ಗಾ ದೌಡ್ – ಮೆರವಣಿಗೆಯಲ್ಲಿ ತಲವಾರು ಪ್ರದರ್ಶಿಸಿದ ಕಾರ್ಯಕರ್ತರು
ಉಡುಪಿ: ಮಹಾರಾಷ್ಟ್ರದ ದುರ್ಗಾ ದೌಡ್ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ನಡೆಯಿತು. ಉಡುಪಿಯ ಹಿಂದೂ ಜಾಗರಣ…
ದಸರಾ ಮರುದಿನವೇ 1 ರಿಂದ 5ನೇ ತರಗತಿ ಆರಂಭ: ಬಿ.ಸಿ ನಾಗೇಶ್
ಉಡುಪಿ: ರಾಜ್ಯದಲ್ಲಿ ದಸರಾ ಮುಗಿದ ಕೂಡಲೇ ಅಂದರೆ ಅ.16ರಿಂದಲೇ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಶಾಲೆಗಳ…
ಸ್ವರ್ಣ ನದಿಗೆ ಬಾಗಿನ ಅರ್ಪಿಸಿದ ಸುನಿಲ್ ಕುಮಾರ್
ಉಡುಪಿ: ನಗರದ ಜೀವನದಿ ಸ್ವರ್ಣೆಗೆ ಇಂಧನ, ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ದಂಪತಿ ಬಾಗಿನ…
ಹಿಂದೂ, ಮುಸ್ಲಿಂ ಮನಸ್ತಾಪ- ಮೀನು ಮಾರುಕಟ್ಟೆಗೆ ಬಾರದ ಮುಸಲ್ಮಾನರು
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಹಿಂದೂ-ಮುಸಲ್ಮಾನರ ನಡುವೆ ಮನಸ್ತಾಪ ನಡೆಯುತ್ತಿದೆ. ಮೀನು ಮಾರುಕಟ್ಟೆಗೆ ಮುಸಲ್ಮಾನರು…
ಸಿದ್ದರಾಮಯ್ಯ ಜನಾಭಿಪ್ರಾಯ ಕಳೆದುಕೊಂಡ ರಾಜಕಾರಣಿ: ಸುನಿಲ್ ಕುಮಾರ್
ಉಡುಪಿ: ರಾಜಕಾರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜನಾಭಿಪ್ರಾಯ ಕಳೆದುಕೊಂಡಿದ್ದಾರೆ ಎಂದು ರಾಷ್ಟ್ರ ರಾಜಕಾರಣ ಬಗ್ಗೆ ಆಸಕ್ತಿ…