ವಿಶಾಲ ಗಾಣಿಗ ಮರ್ಡರ್ ಪ್ರಕರಣ ಭೇದಿಸಿದ ಪೊಲೀಸರಿಗೆ 50 ಸಾವಿರ ಬಹುಮಾನ
ಉಡುಪಿ: ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವರದಿಯಾದ ವಿಶಾಲ ಗಾಣಿಗ ಕೊಲೆ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ…
ಕೊರೊನಾ ಇಳಿಮುಖ – ಉಡುಪಿ ಕೃಷ್ಣಮಠದಲ್ಲಿ ಸಾರ್ವಜನಿಕ ಅನ್ನಪ್ರಸಾದ ಸೇವೆ ಆರಂಭ
ಉಡುಪಿ: ಸಾಂಕ್ರಾಮಿಕ ರೋಗ ಕೋವಿಡ್ ಆವರಿಸಿದ ಕಾರಣ ಅನ್ನಬ್ರಹ್ಮನ ಕ್ಷೇತ್ರ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕ ಅನ್ನದಾಸೋಹವನ್ನು…
ನಿಷ್ಪಕ್ಷಪಾತವಾದ ವರದಿ ಕೊಡಿ – ಆಧಿಕಾರಿಗಳಿಗೆ ಆಣೆ ಮಾಡಿಸಿದ ಗ್ರಾಮಸ್ಥರು
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಪಿತ್ರೋಡಿ ಹೊಳೆಯಲ್ಲಿ ಏಕಾಏಕಿ ಮೀನುಗಳು ಸತ್ತ ಹಿನ್ನೆಲೆ ಸ್ಥಳ ಪರಿಶೀಲನೆಗೆ…
ಉಡುಪಿಯಲ್ಲಿ ಹಟ್ಟಿಗೆ ನುಗ್ಗಿ ಗೋವು ಕಳ್ಳತನ- ಪೊಲೀಸ್ ಠಾಣೆ ಮುಂದೆ ಪ್ರತಿಭಟನಾ ಭಜನೆ
ಉಡುಪಿ: ಜಿಲ್ಲೆಯಾದ್ಯಂತ ಗೋವು ಕಳ್ಳತನ ವಿಪರೀತವಾಗಿ ಹೆಚ್ಚಿದೆ. ದುಷ್ಕರ್ಮಿಗಳು ತಲವಾರುಗಳನ್ನು ಜಳಪಿಸಿ ಹಟ್ಟಿಗೆ ನುಗ್ಗಿ ಹಸುಗಳನ್ನು…
ಮದ್ಯ ಸೇವಿಸಿ ಯದ್ವಾತದ್ವಾ ಲಾರಿ ಓಡಿಸಿದ ಚಾಲಕ- ಸಾರ್ವಜನಿಕರಿಂದ ಆಕ್ರೋಶ
ಉಡುಪಿ: ಕಂಟೈನರ್ ಲಾರಿ ಚಾಲಕನೋರ್ವ ಮದ್ಯ ಸೇವಿಸಿ ಲಾರಿಯನ್ನು ಯದ್ವಾತದ್ವಾ ಓಡಿಸಿ ಆತಂಕ ಸೃಷ್ಟಿಸಿದ ಘಟನೆ…
ದೇವಸ್ಥಾನ ಕೆಡವಿದರೆ ನಮಗೆ ಒಳ್ಳೆದಾಗಲ್ಲ- ಶೋಭಾ ಕರಂದ್ಲಾಜೆ
ಉಡುಪಿ: ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎನ್ನುವ ಮೂಲಕ ಶೋಭಾ ಕರಂದ್ಲಾಜೆ ಸರ್ಕಾರದ ಕಿವಿ ಹಿಂಡಿದ್ದಾರೆ.…
ಮೋದಿ ಹುಟ್ಟುಹಬ್ಬದ ಪ್ರಯುಕ್ತ ಉಡುಪಿಯಲ್ಲಿ ಹಾಲು ಪಾಯಸ ವಿತರಣೆ
- ಸುಮಾರು 80 ಸಾವಿರ ಜನಕ್ಕೆ ಕೊರೊನಾ ಲಸಿಕೆ ಉಡುಪಿ: ಪ್ರಧಾನಿ ನರೇಂದ್ರ ಮೋದಿ 71ನೇ…
ಪ್ರಧಾನಿ ಮೋದಿ ಹುಟ್ಟುಹಬ್ಬ- ಎಸ್‍ಟಿ ಕುಟುಂಬಗಳಿಗೆ ದಿನಸಿ ವಿತರಿಸಿದ ಶೋಭಾ
ಉಡುಪಿ: ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡುವಂತೆ ಶ್ರೀಕೃಷ್ಣ…
ಅಗಲಿದ ಕಾಂಗ್ರೆಸ್ ನಾಯಕ ಆಸ್ಕರ್‌ಗೆ ಉಡುಪಿ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ
ಉಡುಪಿ: ಅಗಲಿದ ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್…
ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ
ಉಡುಪಿ: ಅಂಗಾಂಗಗಳನ್ನು ದಾನ ಮಾಡಿ ಎಂದು ಉಡುಪಿಯಲ್ಲಿ ಬಿಜೆಪಿ ನಾಯಕಿ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೆ…