ದೇಶದ ಮೊದಲ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳು ಮೋದಿ ಸರ್ಕಾರದಿಂದ ಪೂರ್ಣ: ಅಮಿತ್ ಶಾ
ಲಕ್ನೋ: ನೀರಾವರಿ ಯೋಜನೆಗಳಿಗೆ ದೇಶದ ಮೊದಲ ಪ್ರಧಾನಿ ಮಾಡಿದ್ದ ಶಂಕುಸ್ಥಾಪನೆಯನ್ನು ಪೂರ್ಣಗೊಳಿಸಲು ಮೋದಿ ಸರ್ಕಾರವೇ ಬರಬೇಕಾಯಿತು…
ಮುಲಾಯಂ ಸಿಂಗ್ ಯಾದವ್ ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ: ಬಿಜೆಪಿ
ಲಕ್ನೋ: ಮುಲಾಯಂ ಸಿಂಗ್ ಯಾದವ್ ಅವರು ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ ಹಾಗೂ ಅವರ ಆಶೀರ್ವಾದವು ಅವರ…
ಆಪ್ ನಾಯಕರನ್ನು ಹೊರಹಾಕಿ ಎಂಬ ಹೇಳಿಕೆಯನ್ನು ತಿರುಚಲಾಗಿದೆ: ಚನ್ನಿ ಸ್ಪಷ್ಟನೆ
ಚಂಡೀಗಢ: ಉತ್ತರಪ್ರದೇಶ ಹಾಗೂ ಬಿಹಾರದ ಜನರನ್ನು ಪಂಜಾಬ್‍ನಿಂದ ಹೊರಹಾಕಿ ಎಂಬ ವಿವಾದಾತ್ಮಕ ಹೇಳಿಕೆಗೆ ಪಂಜಾಬ್ ಮುಖ್ಯಮಂತ್ರಿ…
ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ
ಪಾಟ್ನಾ: ಪಂಜಾಬ್‍ಗೆ ಬಿಹಾರದ ಜನರು ನೀಡಿರುವ ಕೊಡುಗೆ ಎಷ್ಟು ಮತ್ತು ಅಲ್ಲಿ ಎಷ್ಟು ಜನರು ವಾಸಿಸುತ್ತಿದ್ದಾರೆ…
ಅಪರಾಧಿ ಹಾಗೂ ಬೆಂಬಲಿಗರ ಬಂಧನ: ಅಖಿಲೇಶ್ ಯಾದವ್
ಲಕ್ನೋ: ಲಖಿಂಪುರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನಿಗೆ ಜಾಮೀನು ನೀಡಿರುವುದನ್ನು ಖಂಡಿಸಿದ…
ಸಬ್ಕಾ ಸಾಥ್, ಸಬ್ಕಾ ವಿಕಾಸ್ ಘೋಷಣೆ ಗುರು ರವಿದಾಸ್‍ರಿಂದ ಪ್ರೇರಿತವಾಗಿದೆ: ಯೋಗಿ ಆದಿತ್ಯನಾಥ್
ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರ ಸಬ್ಕಾ ಸಾಥ್, ಸಬ್ಕಾ ವಿಕಾಸ್ ನೀತಿಯು ಗುರು ರವಿದಾಸ್ ಅವರ…
ಬಿಜೆಪಿ ಬೆಂಗಾವಲು ಪಡೆ ಮೇಲೆ ಎಸ್‍ಪಿ ಗೂಂಡಾಗಳಿಂದ ದಾಳಿ: ಕೇಶವ್ ಪ್ರಸಾದ್ ಮೌರ್ಯ
ಲಕ್ನೊ: ಕೇಂದ್ರ ಸಚಿವ ಎಸ್‍ಪಿ ಸಿಂಗ್ ಬಘೇಲ್ ಅವರ ಬೆಂಗಾವಲು ಪಡೆಯ ಮೇಲೆ ಸಮಾಜವಾದಿ ಪಕ್ಷದ…
ಸಂವಿಧಾನದ ಆಶಯದಲ್ಲಿ ದೇಶ ಮುನ್ನಡೆಸಲಾಗ್ತಿದೆ, ಷರಿಯಾ ಕಾನೂನಿನಿಂದಲ್ಲ: ಹಿಜಬ್ ಕುರಿತು ಯೋಗಿ ಪ್ರತಿಕ್ರಿಯೆ
ಲಕ್ನೋ: ಸಂವಿಧಾನದ ಆಶಯದಲ್ಲಿ ದೇಶವನ್ನು ಮುನ್ನಡೆಸಲಾಗುತ್ತದೆಯೇ ಹೊರತು ಷರಿಯಾ ಕಾನೂನಿನ ರೀತಿಯಲ್ಲಿ ಅಲ್ಲ ಎಂದು ಉತ್ತರ…
ಉತ್ತರಪ್ರದೇಶ ಕೇರಳವಾದರೆ ಧರ್ಮದ ಹೆಸರಲ್ಲಿ ಹತ್ಯೆ ನಡೆಯಲ್ಲ: ಯೋಗಿ ಆದಿತ್ಯನಾಥ್‍ಗೆ ಪಿಣರಾಯಿ ತಿರುಗೇಟು
ನವದೆಹಲಿ: ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು ಎಂದು ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ…
ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು: ಯೋಗಿ ಆದಿತ್ಯನಾಥ್
ಲಕ್ನೋ: ಮತದಾರರು ತಪ್ಪು ಮಾಡಿದರೆ ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳದಂತೆ ಆಗಬಹುದು.…