ರಸ್ತೆ ತಡೆದು ಪ್ರತಿಭಟನೆ: ಟ್ರಾಫಿಕ್ ಜಾಮ್‍ನಿಂದ ಆಂಬ್ಯುಲೆನ್ಸ್ ನಲ್ಲೇ ಬಾಲಕ ಸಾವು
ನೋಯ್ಡಾ: ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿ 7 ವರ್ಷದ…
ಹಣೆಗೆ ರಿವಾಲ್ವರ್ ಇಟ್ಟು ಮಂಟಪದಿಂದ ವರನನ್ನೇ ಎತ್ತಾಕೊಂಡೋದ್ಲು ಯುವತಿ!
ಲಕ್ನೋ: 25 ವರ್ಷದ ಯುವತಿಯೊಬ್ಬಳು ಕಲ್ಯಾಣ ಮಂಟಪದಿಂದ ವರನನ್ನೇ ಕಿಡ್ನಾಪ್ ಮಾಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.…
ಹುತಾತ್ಮ ಯೋಧನ ಮನೆಗೆ ಸಿಎಂ ಆದಿತ್ಯನಾಥ್ ಭೇಟಿ- ಸೋಫಾ, ಎಸಿಯೂ ಬಂದ್ವು, ಹೋದ್ವು
ಶ್ರೀನಗರ: ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದ ದಾಳಿಗೆ ಹುತಾತ್ಮರಾದ ಯೋಧ ಪ್ರೇಮ್‍ಸಾಗರ್ ಅವರ ಮನೆಗೆ ಸಿಎಂ ಯೋಗಿ…
ಮಿತಿ ಮೀರಬೇಡ ಎಂದು ಬಿಜೆಪಿ ಶಾಸಕ ಅವಾಜ್ – ಕಣ್ಣೀರಿಟ್ಟ ಮಹಿಳಾ ಐಪಿಎಸ್ ಅಧಿಕಾರಿ
ಲಕ್ನೋ: ಉತ್ತರ ಪ್ರದೇಶದಲ್ಲಿ ಗೋರಖ್‍ಪುರದ ಹಿರಿಯ ಬಿಜೆಪಿ ಶಾಸಕ ಡಾ. ರಾಧಾ ಮೋಹನ್ ಅಗರ್‍ವಾಲ್ ಮಹಿಳಾ…
ಮುಸ್ಲಿಂ ಪ್ರಾಬಲ್ಯವಿರೋ ಈ ಗ್ರಾಮದಲ್ಲಿ ಗೋಹತ್ಯೆ ಮಾಡಿದ್ರೆ 2.5 ಲಕ್ಷ ರೂ. ದಂಡ
ಲಕ್ನೋ: ಉತ್ತರಪ್ರದೇಶದ ಮಥುರಾ ಜಿಲ್ಲೆಯಲ್ಲಿ ಮುಸ್ಲಿಂ ಪ್ರಾಬಲ್ಯವಿರೋ ಗ್ರಾಮವೊಂದರಲ್ಲಿ ಗೋಹತ್ಯೆ ಮಾಡಿದವರಿಗೆ 2.5 ಲಕ್ಷ ರೂ.…
ನಿವೃತ್ತ ಕರ್ನಲ್ ಮನೆ ಮೇಲೆ ಡಿಆರ್‍ಐ ದಾಳಿ: ಸಿಕ್ಕಿರುವ ವಸ್ತುಗಳನ್ನು ನೋಡಿದ್ರೆ ಶಾಕ್ ಆಗುತ್ತೆ
ಮೀರತ್: ನಿವೃತ್ತ ಕರ್ನಲ್ ಮನೆಗೆ ಕಂದಾಯ ಗುಪ್ತಚರ ಮಹಾ ನಿರ್ದೇಶನಾಲಯ(ಡಿಆರ್‍ಐ) ದಾಳಿ ನಡೆಸಿ ಭಾರೀ ಪ್ರಮಾಣದ…
ಪೆಟ್ರೋಲ್ ಬಂಕ್‍ಗಳಲ್ಲಿ ಹೀಗೂ ಮೋಸ ಮಾಡ್ತಾರೆ ಗೊತ್ತಾ!
ಲಕ್ನೋ: ರಿಮೋಟ್ ಕಂಟ್ರೋಲ್ ಚಿಪ್‍ಗಳನ್ನ ಬಳಸಿ ಗ್ರಾಹಕರಿಗೆ ವಂಚಸುತ್ತಿದ್ದ ಆರೋಪದ ಮೇಲೆ ಉತ್ತರಪ್ರದೇಶದ ಎಸ್‍ಟಿಎಫ್ ಪೊಲೀಸರು…
15 ಸರ್ಕಾರಿ ರಜೆಗಳನ್ನ ರದ್ದು ಮಾಡಿದ ಯೋಗಿ ಆದಿತ್ಯನಾಥ್
ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟ ಮಂಗಳವಾರದಂದು ಶ್ರೇಷ್ಠ ವ್ಯಕ್ತಿಗಳ ಜಯಂತಿಗಳಿಗೆ ನೀಡಲಾಗ್ತಿದ್ದ 15…
ಆಫೀಸ್ ವ್ಯವಸ್ಥೆ ಸುಧಾರಣೆಗೆ ಯೋಗಿಯಿಂದ ಮತ್ತೊಂದು ಖಡಕ್ ಆದೇಶ
ಲಕ್ನೋ: ಸಾಮಾನ್ಯ ಕೈದಿಗಳಿಗೆ ನೀಡುವ ಆಹಾರವನ್ನೇ ಡಾನ್‍ಗಳಿಗೆ ನೀಡಬೇಕೆಂದು ಸೂಚಿಸಿದ್ದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್…
ಬೈಕ್‍ನಲ್ಲಿ ಲಿಫ್ಟ್ ಕೊಡಲು ನಿರಾಕರಿಸಿದ್ದಕ್ಕೆ ಎಂಜಿನಿಯರ್‍ಗೆ ಥಳಿಸಿದ ಪೊಲೀಸ್
ಲಕ್ನೋ: ವ್ಯಕ್ತಿಯೊಬ್ಬರು ತನ್ನ ಬೈಕ್‍ನಲ್ಲಿ ಲಿಫ್ಟ್ ಕೊಡಲು ನಿರಾಕರಿಸಿದ್ದಕ್ಕೆ ಅವರನ್ನ ಪೊಲೀಸ್ ಸಬ್ ಇನ್ಸ್ ಪೆಕ್ಟರ್…
