ಪತ್ನಿ ಸೋದರನಿಗೆ ಕಿಡ್ನಿ ಕೊಟ್ಟಿದ್ದಕ್ಕೆ ತಲಾಖ್ ಕೊಟ್ಟ..!
- ಮದುವೆಯಾಗಿ 25 ವರ್ಷ ಕಳೆದಿತ್ತು - ಕಿಡ್ನಿ ಕೊಟ್ಟಿದ್ದಕ್ಕೆ 40 ಲಕ್ಷ ಕೇಳು ಅಂದಿದ್ದ…
ಜ್ಞಾನವಾಪಿ ಮಸೀದಿ ವಿವಾದ – ಇಂದು ಜಿಲ್ಲಾ ಕೋರ್ಟ್‌ಗೆ ವರದಿ ಸಲ್ಲಿಕೆ
ಲಕ್ನೋ: ಜ್ಞಾನವಾಪಿ (Gyanvapi) ಸಮೀಕ್ಷೆಯ ವರದಿಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಇಂದು ಜಿಲ್ಲಾ ನ್ಯಾಯಾಲಯಕ್ಕೆ…
ಮನೆ ಬಳಿ ಮೂತ್ರ ವಿಸರ್ಜಿಸಿದಳೆಂದು ಮಹಿಳೆಯ ಗುಪ್ತಾಂಗಕ್ಕೆ ರಾಡ್‍ನಿಂದ ಹಲ್ಲೆ!
ಲಕ್ನೋ: ಮನೆ ಬಳಿ ಮೂತ್ರ ವಿಸರ್ಜನೆ (Urinate) ಮಾಡಿದಳೆಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರ ಮೇಲೆ ನೆರೆಹೊರೆಯವರು…
ಚಲಿಸುತ್ತಿದ್ದ ಬಸ್ಸಿನಲ್ಲೇ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಲಕ್ನೋ: ಉತ್ತರ ಪ್ರದೇಶದಿಂದ (Uttar Pradesh) ಜೈಪುರಕ್ಕೆ (Jaipur) ಬರುತ್ತಿದ್ದ ಬಸ್ಸಿನಲ್ಲಿ 20 ವರ್ಷದ ದಲಿತ…
ವೇಗಿ ಮೊಹಮ್ಮದ್ ಶಮಿ ಫಾರ್ಮ್ ಹೌಸ್‌ಗೆ ಬಿಗಿ ಭದ್ರತೆ
ಲಕ್ನೋ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ (Mohammad Shami) ಅವರ ಉತ್ತರಪ್ರದೇಶದಲ್ಲಿರುವ ಫಾರ್ಮ್ ಹೌಸ್‌ಗೆ…
ಶಾಲೆಗೆ ಹೋಗದ್ದಕ್ಕೆ ತಾಯಿ ಹೊಡೆದಳೆಂದು ರೈಲಿನಡಿ ಹಾರಿ ಅಪ್ರಾಪ್ತೆ ಆತ್ಮಹತ್ಯೆ
ಲಕ್ನೋ: ಶಾಲೆಗೆ ಹೋಗಲು ನಿರಾಕರಿಸಿದ್ದಕ್ಕೆ ತಾಯಿ ಹೊಡೆದಳೆಂದು ನೊಂದ ಅಪ್ರಾಪ್ತೆಯೊಬ್ಬಳು ರೈಲಿನಡಿ ಹಾರಿ ಆತ್ಮಹತ್ಯೆಗೆ ಶರಣಾದ…
ಸೋದರಳಿಯನನ್ನು ರಾಜಕೀಯ ಉತ್ತರಾಧಿಕಾರಿಯಾಗಿ ಘೋಷಿಸಿದ ಮಾಯಾವತಿ
ಲಕ್ನೋ: ಬಿಎಸ್‍ಪಿ (BSP) ನಾಯಕಿ ಮಾಯಾವತಿಯವರು (mayawati) ತಮ್ಮ ಸೋದರಳಿಯ ಆಕಾಶ್ ಆನಂದ್ (Akash Anand)…
ಆಸ್ತಿ ಬರೆಯಲು ನಿರಾಕರಿಸಿದ ಅಮ್ಮನ ಶಿರಚ್ಛೇದ ಮಾಡಿದ ಪಾಪಿ ಪುತ್ರ!
ಲಕ್ನೋ: ತನ್ನ ಹೆಸರಿಗೆ ಆಸ್ತಿ ವರ್ಗಾಯಿಸಲು ನಿರಾಕರಿಸಿದ ಕಾರಣಕ್ಕೆ ಮಗ (Son) ತನ್ನ ತಾಯಿಯ (Mother)…
ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ
ಲಕ್ನೊ: ಕಾರೊಂದು (Car) ಟ್ರಕ್‍ಗೆ (Truck) ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು…
ಠಾಣೆಯಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡ್ತಿದ್ದಾಗ ಮಹಿಳೆಗೆ ಗುಂಡೇಟು – ಸ್ಥಿತಿ ಗಂಭೀರ
ಲಕ್ನೋ: ಪಾಸ್‌ಪೋರ್ಟ್ ಪರಿಶೀಲನೆಗೆ ಪೊಲೀಸ್ (Police) ಠಾಣೆಗೆ ಬಂದಿದ್ದ ಮಹಿಳೆಯೊಬ್ಬಳಿಗೆ ಸಬ್ ಇನ್‍ಸ್ಪೆಕ್ಟರ್ ಸರ್ವೀಸ್ ರಿವಾಲ್ವಾರ್…