ಪ್ರತಿಪಕ್ಷದವರನ್ನು ಕೇಳಿ ಸಂಪುಟ ರಚಿಸಬೇಕಾ- ಬಿಎಸ್‍ವೈ ಗುಡುಗು
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಒನ್ ಮ್ಯಾನ್ ಶೋ ಎಂದು…
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಉತ್ತರ ಕರ್ನಾಟಕ ತತ್ತರ- ಭೀಮಾತೀರದಲ್ಲಿ ನೀರಿಗಾಗಿ ಹಾಹಾಕಾರ
ರಾಯಚೂರು/ಬಾಗಲಕೋಟೆ/ಕಲಬುರಗಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಅದರಲ್ಲೂ ಕೃಷ್ಣಾ ನದಿ…
ಉತ್ತರ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮೋಡ ಬಿತ್ತನೆ
ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಅಲ್ಲಲ್ಲಿ ಮಳೆಯಾಗಿದ್ದರೂ ಸಹ ಸಮರ್ಪಕವಾಗಿ ಆಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮೋಡ…
ಮಹದಾಯಿ, ಕಳಸಾ ಬಂಡೂರಿ ನೀರಿಗಾಗಿ ನರಗುಂದ ಬಂದ್
ಗದಗ: ಮಹದಾಯಿ, ಕಳಸಾ ಬಂಡೂರಿ ನೀರಿಗಾಗಿ ಆಗ್ರಹಿಸಿ ಇಂದು ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಂಪೂರ್ಣ…
ಸಿಎಂ ಉತ್ತರ ಕರ್ನಾಟಕ ಭಾಗದವರನ್ನು ನೋಡಿದರೆ ಉರಿದು ಬೀಳ್ತಾರೆ: ಶ್ರೀರಾಮುಲು
ವಿಜಯಪುರ: ಮುಖ್ಯಮಂತ್ರಿಗಳು ತಾಳ್ಮೆಯಿಂದ ಇರಬೇಕಾಗಿತ್ತು. ಉತ್ತರ ಕರ್ನಾಟಕ ಭಾಗದವರನ್ನು ನೋಡಿದರೆ ಉರಿದು ಬೀಳುತ್ತಾರೆ. ಕಾವೇರಿ ಹೋರಾಟಗಳಿಗೆ…
ಉತ್ತರ ಕರ್ನಾಟಕದ ಬಿಸಿಲ ಜಿಲ್ಲೆಗಳಲ್ಲಿ ವರ್ಷಧಾರೆ – ಉಕ್ಕಿಹರಿದ ತೊರೆಹಳ್ಳಗಳು, ಅಲ್ಲಲ್ಲಿ ಅವಾಂತರ
ಬೆಂಗಳೂರು: ಮುಂಗಾರು ಮಳೆ ಕೊನೆಗೂ ಕಾಡಿ, ಸತಾಯಿಸಿ ಬಂದಿದ್ದು, ಕೇವಲ ನಾಲ್ಕು ದಿನಗಳ ಅವಧಿಯಲ್ಲೇ ದೇಶದ…
ಉತ್ತರ ಕರ್ನಾಟಕ ನಿರ್ಲಕ್ಷ್ಯ – ಸಿಎಂ, ಡಿಸಿಎಂಗೆ ಪತ್ರ ಬರೆದು ಹೊರಟ್ಟಿ ಅಸಮಾಧಾನ
ಬೆಂಗಳೂರು: ಉನ್ನತ ಅಧಿಕಾರಿಗಳ ನೇಮಕ, ಸಚಿವ ಸ್ಥಾನ, ಅನುದಾನ ಹಂಚಿಕೆಯಲ್ಲಿ ಸದಾ ರಾಜ್ಯ ಸರ್ಕಾರದಿಂದ ಉತ್ತರ…
ಉತ್ತರದತ್ತ ಚಿತ್ತ ಹರಿಸಿದ ಸಿಎಂ ಎಚ್‍ಡಿಕೆ – ಹಿಂದುಳಿದ ಜಿಲ್ಲೆಗಳಲ್ಲಿ ಸಿಎಂ ಗ್ರಾಮವಾಸ್ತವ್ಯ
ಬೆಂಗಳೂರು: ಮಂಡ್ಯ, ಹಾಸನಕ್ಕಷ್ಟೇ ಸಿಎಂ ಕುಮಾರಸ್ವಾಮಿ ಸಿಮೀತ ಎಂಬ ಟೀಕೆಯ ಕೊಂಡಿ ಕಳಚಲು ಯತ್ನಿಸಿದಂತೆ ಇರುವ…
‘ಫನಿ’ ಚಂಡಮಾರುತ ಏಫೆಕ್ಟ್ – ದಕ್ಷಿಣ ಕರ್ನಾಟಕಕ್ಕಿಲ್ಲ ಆತಂಕ, ಉತ್ತರದಲ್ಲಿ ವಹಿಸಿ ಎಚ್ಚರ
ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈಗ ಫನಿ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು, ಪುದುಚೇರಿ, ತಮಿಳುನಾಡು,…
11 ಗಂಟೆಗೆ ಬರಬೇಕಿದ್ದ ರೈಲು ಎರಡಾದ್ರೂ ಬರ್ಲಿಲ್ಲ- ವೋಟಿಂಗ್‍ಗೆ ಹೊರಟ ಪ್ರಯಾಣಿಕರ ಪರದಾಟ
ಬೆಂಗಳೂರು: ರೈಲು ಸರಿಯಾದ ಸಮಯಕ್ಕೆ ಬಾರದೇ ಮತದಾನಕ್ಕೆ ಹೊರಟವರು ಮೂರೂವರೆ ಗಂಟೆಗಳ ಕಾಲ ಪರದಾಡಿದ ಘಟನೆ…