ಮದುವೆ, ಅಕ್ರಮ ಸಂಬಂಧ, ಚಿತ್ರಹಿಂಸೆ, ಗರ್ಭಪಾತ; ಪತಿಯ ಕಿರುಕುಳಕ್ಕೆ ನೊಂದಿದ್ದ ಗೃಹಿಣಿ ಸಾವು
- ವಿವಾಹವಾದ 5 ತಿಂಗಳಲ್ಲೇ ಸಾವಿನ ಮನೆ ಸೇರಿದ ಮಹಿಳೆ ಲಕ್ನೋ: ಐದು ತಿಂಗಳ ಹಿಂದಷ್ಟೇ…
ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ
-ನಮ್ಮ ಜೊತೆ ಇಲ್ಲೇ ಇದ್ದು ಗಂಗೆಯ ಆಶೀರ್ವಾದ ಪಡೆಯಿರಿ ಎಂದು ಸಚಿವರಿಗೆ ಹೇಳಿದ ವೃದ್ಧ ಮಹಿಳೆ…
ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ
ನವದೆಹಲಿ: ಉತ್ತರ ಪ್ರದೇಶದಲ್ಲಿರುವ (Uttar Pradesh) ವೃಂದಾವನದ ಬಾಂಕೆ ಬಿಹಾರಿ ದೇವಾಲಯದ (Banke Bihari Temple)…
ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್ರಾಜ್ ಬಹುತೇಕ ಮುಳುಗಡೆ
ಲಕ್ನೋ: ಮುಂಗಾರು (Monsoon) ಚುರುಕುಗೊಂಡಿದ್ದು, ಹವಾಮಾನ ಪರಿಸ್ಥಿತಿಯನ್ನೇ ಬುಡಮೇಲು ಮಾಡಿದೆ. ಉತ್ತರ ಪ್ರದೇಶದ (Uttar Pradesh)…
ವರ್ತೂರ್ ಪ್ರಕಾಶ್ ಕಿಡ್ನ್ಯಾಪ್ ಕೇಸಲ್ಲಿ ಆರೋಪಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ಬಂಧನ
ಕೋಲಾರ: ಭೂಗತ ಪಾತಕಿ ರವಿ ಪೂಜಾರಿ (Ravi Pujari) ಸಹಚರನನ್ನು ಕೋಲಾರ ಪೊಲೀಸರ ತಂಡ ಉತ್ತರ…
Uttar Pradesh | ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯ ಕಿಡ್ನ್ಯಾಪ್ – ದೃಶ್ಯ ಸಿಸಿಟಿವಿಯಲ್ಲಿ ಸೆರೆ
- ವಿದ್ಯಾರ್ಥಿನಿ ರಕ್ಷಣೆ, ಆರೋಪಿ ಪೊಲೀಸರ ವಶಕ್ಕೆ ಲಕ್ನೋ: ಕಾಲೇಜಿಗೆ ಬಂದಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು…
ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ
ಲಕ್ನೋ: ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೇ ಪೊಲೀಸ್ ಕಾನ್ಸ್ಟೇಬಲ್ ಪತ್ನಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ…
UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ
ಲಕ್ನೋ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ (Barabanki) ದೇವಾಲಯವೊಂದರಲ್ಲಿ ಕಾಲ್ತುಳಿತ (Stampede) ಸಂಭವಿಸಿದೆ. ಇಬ್ಬರು ಭಕ್ತರು ಸಾವನ್ನಪ್ಪಿದ್ದು,…
162 ಬಾರಿ ಫಾರಿನ್ ಟ್ರಿಪ್, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು
ಲಕ್ನೋ: ಪಶ್ಚಿಮ ಆರ್ಕ್ಟಿಕಾ, ಸಬ್ರೋಗಾ, ಪೌಲ್ವಿಯಾ ಮತ್ತು ಲೊಡೋನಿಯಾದಂತಹ ರಾಷ್ಟ್ರಗಳ ರಾಯಭಾರಿ ಕಚೇರಿ (Fake Embassy)…
ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಬಂಧನ – 45 ಲಕ್ಷ ಹಣ, ಐಷಾರಾಮಿ ಕಾರುಗಳು ವಶಕ್ಕೆ
ಲಕ್ನೋ: ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್ನಲ್ಲಿರುವ (Ghaziabad) ಒಂದು ಭವ್ಯವಾದ ಬಂಗಲೆ... ಬಂಗಲೆಯಲ್ಲಿ ಐಷಾರಾಮಿ…