Uttar Pradesh| ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ- ಇಬ್ಬರು ಮಕ್ಕಳು ಸಾವು
ಲಕ್ನೋ: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಉತ್ತರ…
Lucknow | 10 ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ – 46 ಲಕ್ಷಕ್ಕೆ ಬೇಡಿಕೆ
ಲಕ್ನೋ: ಲಕ್ನೋದ 10 ಹೋಟೆಲ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, 46 ಲಕ್ಷ ರೂ.…
ಮುಂಬೈ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – 9 ಮಂದಿಗೆ ಗಾಯ
ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ (Bandra Railway Station In Mumbai) ಕಾಲ್ತುಳಿತ (Stampede) ಉಂಟಾಗಿ…
ಉತ್ತರ ಪ್ರದೇಶ| ರೈಲು ಹಳಿಗಳ ಮೇಲೆ 6 ಕೆಜಿ ಮರದ ತುಂಡು ಇರಿಸಿ ಹಳಿ ತಪ್ಪಿಸಲು ಯತ್ನ
ನವದೆಹಲಿ: ಉತ್ತರ ಪ್ರದೇಶದಲ್ಲಿ (Uttar Pradesh) ರೈಲು ಹಳಿಗಳ ಮೇಲೆ 6 ಕೆಜಿ ತೂಕದ ಮರದ…
ಉತ್ತರ ಪ್ರದೇಶ | ಅಕ್ರಮ ಸಂಬಂಧದ ಶಂಕೆ – ಕತ್ತು ಸೀಳಿ ಪತ್ನಿಯ ಕೊಲೆಗೈದ ಪತಿ
ಲಕ್ನೋ: ಅಕ್ರಮ ಸಂಬಂಧದ ಶಂಕೆಯಿಂದಾಗಿ ಪತಿ ತನ್ನ ಪತ್ನಿಯ ಕತ್ತು ಸೀಳಿ ಕೊಲೆಗೈದಿರುವ ಘಟನೆ ಉತ್ತರ…
ಉತ್ತರ ಪ್ರದೇಶ| ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನ ಸೀಜ್
ಲಕ್ನೋ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನವನ್ನು (Gold) ಪೊಲೀಸರು ವಶವಡಿಸಿಕೊಂಡ ಘಟನೆ ಉತ್ತರಪ್ರದೇಶದ…
ಆನ್‌ಲೈನ್‌ನಲ್ಲೇ ಪಾಕ್ ಯುವತಿಯನ್ನು ವರಿಸಿದ ಬಿಜೆಪಿ ಕಾರ್ಪೊರೇಟರ್ ಮಗ
ಲಕ್ನೋ: ಬಿಜೆಪಿ ಕಾರ್ಪೊರೇಟರ್ (BJP Corporator) ಮಗ ಆನ್‌ಲೈನ್‌ನಲ್ಲಿ (Online) ಪಾಕಿಸ್ತಾನಿ (Pakistan) ಹುಡುಗಿಯನ್ನು ವರಿಸಿದ…
Uttar Pradesh | ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಹಿಂಸಾಚಾರ – ಪ್ರಮುಖ ಆರೋಪಿಗೆ ಗುಂಡೇಟು
ಲಕ್ನೋ: ಉತ್ತರ ಪ್ರದೇಶದ (Uttar Pradesh) ಬಹ್ರೈಚ್‌ನಲ್ಲಿ (Bahraich) ದುರ್ಗಾ ಪೂಜೆ ವೇಳೆ ನಡೆದಿದ್ದ ಹಿಂಸಾಚಾರದ…
ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ
ಲಕ್ನೋ: ತನ್ನ 10 ವರ್ಷದ ಮಗಳನ್ನು ಹಗ್ಗದಿಂದ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ಘಟನೆ ಉತ್ತರ…
ಪ್ರೇಯಸಿ ಜೊತೆ ಲಾಂಗ್‌ಡ್ರೈವ್‌ಗಾಗಿ ಕಾರಿಲ್ಲದೇ ಪ್ರಿಯಕರನ ಪರದಾಟ – ಕಾರು ಕದ್ದು ಸ್ನೇಹಿತರಿಂದ ಸಹಾಯ
ಲಕ್ನೋ: ಪ್ರೇಯಸಿ ಜೊತೆ ಲಾಂಗ್‌ಡ್ರೈವ್ ಹೋಗಲು ಕಾರಿಲ್ಲದೇ ಪರದಾಡುತ್ತಿದ್ದ ಸ್ನೇಹಿತನಿಗಾಗಿ, ಕಾರು ಕಳ್ಳತನ ಮಾಡಿ ಫ್ರೆಂಡ್ಸ್…