ದೇವಾಲಯ ತೊರೆಯದಿದ್ರೆ ಶಿರಚ್ಛೇದ ಮಾಡಲಾಗುವುದು – ಉದಯಪುರ ಘಟನೆ ಬಳಿಕ ಇನ್ನೊಂದು ಬೆದರಿಕೆ ಪತ್ರ
ಜೈಪುರ: ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಶಿರಚ್ಛೇದದ ಮೂಲಕ ನಡೆಸಿರು ಭೀಕರ ಹತ್ಯೆಯ ಬೆನ್ನಲ್ಲೇ…
ಉದಯಪುರ ಹತ್ಯೆ ಬಗ್ಗೆ ಪೋಸ್ಟ್ – ಬಾಲಕಿಗೆ ಕೊಲೆ, ಅತ್ಯಾಚಾರ ಬೆದರಿಕೆ ಹಾಕಿದ ಜಮ್ಮು, ಕಾಶ್ಮೀರದ ವ್ಯಕ್ತಿ
ಮುಂಬೈ: ಉದಯಪುರ ಹತ್ಯೆ ಕುರಿತು ಬಾಲಕಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಳು. ಈ ಪೋಸ್ಟ್ ನೋಡಿದ…
ಕನ್ಹಯ್ಯ ಲಾಲ್ ಪುತ್ರರಿಗೆ ಸರ್ಕಾರಿ ನೌಕರಿ – ಗೆಹ್ಲೋಟ್ ನಿರ್ಧಾರ
ಜೈಪುರ: ಇಸ್ಲಾಂ ಮತಾಂಧರ ಕೈಯಲ್ಲಿ ಭೀಕರವಾಗಿ ಹತ್ಯೆಯಾದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಪುತ್ರರಿಗೆ…
ಕೋರ್ಟ್ ಬಳಿ ಉದಯಪುರ ಟೈಲರ್ ಹಂತಕರ ಬಟ್ಟೆ ಹರಿದು ಥಳಿಸಿದ ಪ್ರತಿಭಟನಾಕಾರರು
ಜೈಪುರ: ಟೈಲರ್ ಕನ್ಹಯ್ಯ ಲಾಲ್ ಅವರನ್ನು ಭೀಕರವಾಗಿ ಹತ್ಯೆಗೈದ ಹಂತಕರ ಮೇಲೆ ಜೈಪುರ ನ್ಯಾಯಾಲಯದ ಬಳಿ…
ಬಿಜೆಪಿ ನಾಯಕರೊಂದಿಗೆ ಟೈಲರ್ ಹಂತಕರಿರೋ ಫೋಟೋ ವೈರಲ್ – BJPಗೂ ಹಂತಕರಿಗೂ ಇದ್ಯಾ ನಂಟು?
ಜೈಪುರ: ಉದಯಪುರ ಟೈಲರ್ ಕನ್ಹಯ್ಯಲಾಲ್ ಹತ್ಯೆ ನಡೆಸಿದ ಹಂತಕರಿಗೆ ಬಿಜೆಪಿ ನಂಟು ಇದೆ ಎಂದು ಕಾಂಗ್ರೆಸ್…
ಕನ್ಹಯ್ಯ ಕೊಲೆ ಹಸಿರಾಗಿರುವಾಗಲೇ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಮತ್ತೊಂದು ಕೊಲೆ
ಮುಂಬೈ: ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ…
ಕನ್ಹಯ್ಯ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ನೀಡಿ: ಉಮ್ಮತ್ ಚಿಂತಕರ ವೇದಿಕೆ ಮನವಿ
ದಾವಣಗೆರೆ: ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಮಾಡಿ ಇಸ್ಲಾಂ ಧರ್ಮಕ್ಕೆ ಕೆಟ್ಟ ಹೆಸರು…
ತುಂಬಾ ಒಳ್ಳೇ ಕೆಲಸ ಮಾಡಿದ್ದೀಯಾ ಸಹೋದರ – ಕನ್ಹಯ್ಯ ಹತ್ಯೆ ಬೆಂಬಲಿಸಿದ ಮುಸ್ಲಿಂ ವ್ಯಕ್ತಿ ಅರೆಸ್ಟ್
ಲಕ್ನೋ: ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ…
ಉದಯಪುರ ಟೈಲರ್ ಹತ್ಯೆ ಪ್ರಕರಣ – ಟೀಕೆ ಬೆನ್ನಲ್ಲೇ 32 ಪೊಲೀಸ್ ಅಧಿಕಾರಿಗಳ ವರ್ಗಾವಣೆ
ಜೈಪುರ: ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ ಉದಯಪುರದ ಇನ್ಸ್‌ಪೆಕ್ಟರ್ ಜನರಲ್ ಮತ್ತು…
ಉದಯಪುರ ಕೊಲೆಗಡುಕರಿಂದ ಸರಣಿ ಸ್ಫೋಟಕ್ಕೆ ಸ್ಕೆಚ್!
ಜೈಪುರ: ಉದಯಪುರ ಟೈಲರ್ ಕೊಲೆ ಪ್ರಕರಣದ ತನಿಖೆಯ ಆಳಕ್ಕೆ ಇಳಿದಂತೆಲ್ಲಾ ಸ್ಫೋಟಕ ಮತ್ತು ಆತಂಕಕಾರಿ ವಿಚಾರಗಳು…