ಮಹಾರಾಷ್ಟ್ರ ಸರ್ಕಾರಿ ಉದ್ಯೋಗದಲ್ಲಿ ಅನಾಥರಿಗೆ 1% ಮೀಸಲಾತಿ
ಮುಂಬೈ: ಅನಾಥ ಮಕ್ಕಳಿಗಾಗಿ ಸಾಮಾನ್ಯ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ 1% ಮೀಸಲಾತಿಯನ್ನು ನೀಡಲು ಮಹಾರಾಷ್ಟ್ರ…
ಎಂಜಿನಿಯರಿಂಗ್ ಓದುತ್ತಿರೋ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್: ಜಾಬ್‍ಗೆ ಚಿಂತೆ ಮಾಡಬೇಡಿ
ನವದೆಹಲಿ: ಅಂತಿಮ ವರ್ಷದ ಎಂಜಿನಿಯರಿಂಗ್ ಪದವಿ/ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2018ರಲ್ಲಿ…
ಕೈ ತುಂಬಾ ಸಂಬಳ ಕೊಡ್ತೀವಿ ಅಂದ್ರು – ಮೋದಿ ಹೆಸರಲ್ಲಿ ಮಾಡಿದ್ರೂ ಮೋಸ!
- ಸಿಟ್ಟಿಗೆದ್ದ ಯುವಕರಿಂದ ಪೀಠೋಪಕರಣ ಧ್ವಂಸ ಬೆಂಗಳೂರು: ಪ್ರಧಾನಿ ಮೋದಿ ಹೆಸರು ಬಳಸಿಕೊಂಡು ಮೋಸ ಮಾಡ್ತಿದ್ದವರ…
ಲಕ್ಷಾಂತರ ರೂ. ಸಂಬಳ ನೀಡುತ್ತಿದ್ದ ಅಮೆರಿಕ ಕಂಪನಿಯ ಕೆಲಸ ಬಿಟ್ಟು ಸೇನೆಗೆ ಸೇರಿದ ಟೆಕ್ಕಿ
ಡೆಹ್ರಾಡೂನ್: ತನ್ನ ಮನಸ್ಸಿನ ಮಾತು ಕೇಳಿ, ದೇಶ ಸೇವೆ ಮಾಡಲು ಅಮೆರಿಕ ಕಂಪನಿ ನೀಡಿದ ಕೆಲಸ…
ಬಲಗಾಲು, ಬಲಗೈ ಸ್ವಾದೀನ ಇಲ್ಲ, ಮಾತನಾಡಲು ಕಷ್ಟ ಆದರೂ ಓದಬೇಕೆಂಬ ಹಂಬಲ
ಚಿತ್ರದುರ್ಗ: ಹುಟ್ಟುವಾಗಲೇ ಶಾಪಗ್ರಸ್ಥರಾಗಿ ಬಲಗಾಲು, ಬಲಗೈ ಸ್ವಾದೀನ ಕಳೆದುಕೊಂಡಿದ್ದು, ಮಾತನಾಡಲು ಆಗದೇ ಕಷ್ಟ ಅನುಭವಿಸುತ್ತಿರುವ ಶಿವಕುಮಾರ್‍ಗೆ…
ಗುಜರಾತ್ ನಲ್ಲಿ ಮೋದಿ ಸೋತರೆ ಉದ್ಯಮಗಳ ಮೇಲೆ ಆಗೋ ಪರಿಣಾಮಗಳೇನು?
5 ವರ್ಷದ ಅವಧಿ ಮುಗಿದ ಬಳಿಕ ಭಾರತದ ರಾಜ್ಯಗಳಲ್ಲಿ ಹೊಸ ಸರ್ಕಾರಗಳು ಆಡಳಿತಕ್ಕೆ ಬರುವುದು ಹೊಸದೆನಲ್ಲ.…
ಕೆಲ್ಸದಾಸೆಯಿಂದ ಸೌದಿಗೆ ತೆರಳಿ ಸಂಕಷ್ಟಕ್ಕೀಡಾಗಿದ್ದ ಮಹಿಳೆ ಕೊನೆಗೂ ಮಂಗ್ಳೂರಿಗೆ ವಾಪಾಸ್
ಮಂಗಳೂರು: ಮನೆ ಕೆಲಸದ ಉದ್ಯೋಗಕ್ಕೆಂದು ಸೌದಿ ಅರೇಬಿಯಾಕ್ಕೆ ತೆರಳಿ ಹಿಂದಿರುಗಲಾಗದೆ ಸಂಕಷ್ಟಕ್ಕೀಡಾಗಿದ್ದ ಮಂಗಳೂರಿನ ವಾಮಂಜೂರಿನ ಮಹಿಳೆ…
ಕೇಂದ್ರ ಸರ್ಕಾರದ ನಕಲಿ ವೆಬ್‍ಸೈಟ್ ಓಪನ್ ಮಾಡಿ ಎರಡೇ ದಿನದಲ್ಲಿ 20 ಲಕ್ಷ ದೋಚಿದ ವಿದ್ಯಾರ್ಥಿ
ನವದೆಹಲಿ: ಕೇಂದ್ರ ಸರ್ಕಾರ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ಎರಡೇ ದಿನದಲ್ಲಿ 20 ಲಕ್ಷ…
ಟ್ರಂಪ್ ಗೆ ಬೆರಳು ತೋರಿಸಿ ಕೆಲ್ಸ ಕಳ್ಕೊಂಡಿದ್ದ ಮಹಿಳೆಗೆ ದೇಣಿಗೆ ನೀಡಲು ಮುಗಿಬಿದ್ದ ಜನ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿ ಕೆಲಸ ಕಳೆದುಕೊಂಡಿದ್ದ ಮಹಿಳೆಗೆ ಸಹಾಯ…
ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಕೆಲ್ಸ ಕಳ್ಕೊಂಡ ಮಹಿಳೆ!
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಮಧ್ಯದ ಬೆರಳು ತೋರಿಸಿದ್ದಕ್ಕೆ ಮಹಿಳೆಯೊಬ್ಬರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. 50…
