ಸುಪ್ರೀಂ ದೇವೇಗೌಡರ ಅನುಕೂಲಕ್ಕೆ ತಕ್ಕಂತೆ ತೀರ್ಪು ಕೊಡಬೇಕಿತ್ತಾ?: ಬಿಎಸ್‍ವೈ ಕಿಡಿ
ಬೆಂಗಳೂರು: ಸುಪ್ರೀಂಕೋರ್ಟ್ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಅನುಕೂಲಕ್ಕೆ ತಕ್ಕಂತೆ ತೀರ್ಪು ಕೊಡಬೇಕಿತ್ತಾ ಎಂದು ಸಿಎಂ…
ಚುನಾವಣಾ ಆಯೋಗದ ಮಧ್ಯೆ ಗೊಂದಲ ಇದೆ- ರೇವಣ್ಣ
ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗಗಳ ಮಧ್ಯೆಯೇ ಗೊಂದಲವಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ…
ಇತಿಹಾಸದಲ್ಲೇ ಮೊದಲ ಬಾರಿಗೆ ಆಯೋಗ ಚುನಾವಣೆ ಮುಂದೂಡಬಹುದು ಎಂದಿದೆ- ಎಚ್‍ಡಿಕೆ
ಬೆಂಗಳೂರು: ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದಕ್ಕೆ ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಚುನಾವಣಾ ಆಯೋಗದ…
ಸುಪ್ರೀಂ ಕೋರ್ಟ್ ತೀರ್ಪಿಗೆ ಕೇಂದ್ರ ಸರ್ಕಾರ ಕಾರಣ – ಎಚ್‍ಡಿಡಿ
ಬೆಂಗಳೂರು: ಸುಪ್ರೀಂ ಕೋರ್ಟಿನಲ್ಲಿ ಚುನಾವಣೆ ಆಯೋಗ ಈ ಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ…
ಅನರ್ಹರಿಗೆ ರಿಲೀಫ್ ಅಲ್ಲ ಶಾಕ್ – ಬೀಸೋ ದೊಣ್ಣೆಯಿಂದ ಪಾರಾದ ಬಿಜೆಪಿ
ಬೆಂಗಳೂರು: ಉಪ ಚುನಾವಣೆಗೆ ತಡೆ ನೀಡುವ ಮೂಲಕ ಸುಪ್ರೀಂ ಅನರ್ಹರಿಗೆ ಈಗ ರಿಲೀಫ್ ಸಿಕ್ಕಿದೆ. ಆದರೆ…
ಅನರ್ಹರು ಮನೆ ಅಳಿಯಂದಿರಂತೆ, ಸುಪ್ರೀಂ ಅವಕಾಶ ನೀಡಿದ್ರೆ ಅವರೇ ಅಭ್ಯರ್ಥಿಗಳು – ಈಶ್ವರಪ್ಪ
ಕಾರವಾರ: ಅನರ್ಹ ಶಾಸಕರು ಒಂದು ರೀತಿ ನಮ್ಮ ಮನೆ ಅಳಿಯಂದಿರಿದ್ದಂತೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
‘ಹೋಗೋಲೋ ಸಿದ್ದರಾಮಯ್ಯ’ – ಸಿದ್ದು ವಿರುದ್ಧ ಮುನಿಯಪ್ಪ ಏಕವಚನದಲ್ಲೇ ಗರಂ
ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸಿದ್ದು,…
ಉಪಕದನಕ್ಕೆ ಕಾಂಗ್ರೆಸ್ ಪಕ್ಷದ 10 ಅಭ್ಯರ್ಥಿಗಳ ಪಟ್ಟಿ ಅಂತಿಮ
ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಸಿದ್ದು,…
ಯಮಕನಮರಡಿಯಿಂದಲೇ ಸ್ಪರ್ಧಿಸಿ ಸತೀಶ್ ತಾಕತ್ತು ನೋಡುತ್ತೇನೆ – ಜಾರಕಿಹೊಳಿ ಸವಾಲು
ಬಾಗಲಕೋಟೆ: ನಾನು ಯಮಕನಮರಡಿ ಕ್ಷೇತ್ರದಿಂದ ಸ್ಪರ್ಧಿಸಿ ಸತೀಶ್ ತಾಕತ್ತನ್ನು ನೋಡುತ್ತೇನೆ ಎಂದು ಅನರ್ಹ ಶಾಸಕ ರಮೇಶ್…
ಟಿಕೆಟ್‍ಗಾಗಿ ಕೈ ರಾಜ್ಯನಾಯಕರ ಮುಂದೆ ಆಕಾಂಕ್ಷಿಗಳು ಪೆರೇಡ್
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರ ಬಿಟ್ಟು ಬೆಂಗಳೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿತರು ಠಿಕಾಣಿ…