ಸದ್ಯದಲ್ಲಿ ಯಾವುದೇ ಕ್ರಿಕೆಟ್ ಟೂರ್ನಿ ಭಾರತದಲ್ಲಿ ಇರುವುದಿಲ್ಲ: ಗಂಗೂಲಿ
ಮುಂಬೈ: ಕೊರೊನಾ ವೈರಸ್ ಕಾರಣದಿಂದ ಭಾರತದಲ್ಲಿ ಸದ್ಯದ ಅವಧಿಯಲ್ಲಿ ಯಾವುದೇ ಕ್ರಿಕೆಟ್ ಚಟುವಟಿಕೆ ಇರುವುದಿಲ್ಲ ಎಂದು…
ಐಪಿಎಲ್ ಇತಿಹಾಸದಲ್ಲೇ ಹೆಚ್ಚು ಮೇಡನ್ ಓವರ್ ಮಾಡಿದ್ಯಾರು?
ನವದೆಹಲಿ: ಐಸಿಸಿ 2007ರಲ್ಲಿ ಆರಂಭಿಸಿದ ಟಿ20 ವಿಶ್ವಕಪ್ ಟೂರ್ನಿಯನ್ನು ಎಂ.ಎಸ್.ಧೋನಿ ನಾಯಕತ್ವದಲ್ಲಿ ಭಾರತ ಗೆದ್ದು ಬೀಗಿತ್ತು.…
ವಿದೇಶಿ ನೆಲದಲ್ಲಿ ಐಪಿಎಲ್ 2020- ಆರ್‌ಸಿಬಿ ಹ್ಯಾಪಿ ಎಂದ ಕೋಚ್
ಮುಂಬೈ: ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಐಪಿಎಲ್ 2020 ಟೂರ್ನಿಯನ್ನು ಬಿಸಿಸಿಐ ಅಧಿಕೃತವಾಗಿ ಮುಂದೂಡಿದೆ. ಶೆಡ್ಯೂಲ್…
ಪೆರ್ರಿ ತುಂಬ ಚೆನ್ನಾಗಿದ್ದಾರೆ, ಅವ್ರ ಜೊತೆ ಡಿನ್ನರ್ ಹೋಗಬೇಕು: ಮುರಳಿ ವಿಜಯ್
ಮುಂಬೈ: ಭಾರತದ ಕ್ರಿಕೆಟ್ ಆಟಗಾರ ಮುರಳಿ ವಿಜಯ್ ಅವರು ಆಸ್ಟ್ರೇಲಿಯಾದ ಮಹಿಳಾ ಆಟಗಾರ್ತಿ ಎಲ್ಲಿಸ್ ಪೆರ್ರಿ…
ಐಪಿಎಲ್‍ಗೆ ತಟ್ಟಿದ ಲಾಕ್‍ಡೌನ್ ವಿಸ್ತರಣೆ ಬಿಸಿ- ಬಿಸಿಸಿಐ ಮುಂದಿನ ಹೆಜ್ಜೆ ಏನು?
ನವದೆಹಲಿ: ಲಾಕ್‍ಡೌನ್ ಅನ್ನು ದೇಶದಲ್ಲಿ ಮೇ 3ರವರೆಗೆ ವಿಸ್ತರಿಸಿದ್ದರಿಂದ ಐಪಿಎಲ್ ಮುಂದೂಡಲಾಗಿದೆ. ಮಂಗಳವಾರ ಮಧ್ಯಾಹ್ನ ಬಿಸಿಸಿಐ…
2009ರಲ್ಲಿ ಗಿಲ್ಲಿ ಹೇಳಿದ ಮಾತನ್ನು ಮರೆಯಲು ಸಾಧ್ಯವಿಲ್ಲ: ಪ್ರಗ್ಯಾನ್ ಓಜಾ
- ಐಪಿಎಲ್ 2ನೇ ಆವೃತ್ತಿಯ ಫೈನಲ್ ಕಥೆ ಬಿಚ್ಚಿಟ್ಟ ಓಜಾ ನವದೆಹಲಿ: 2009ರ ಐಪಿಎಲ್ ಸಮಯದಲ್ಲಿ…
ಆಟಗಾರರನ್ನು ಎಲ್ಲಿಂದ ತರುತ್ತೀರಿ? ಐಪಿಎಲ್ ಮರೆತುಬಿಡಿ – ದಾದಾ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿ ಶೀಘ್ರದಲ್ಲೇ ಪ್ರಾರಂಭವಾಗುವ ಸಾಧ್ಯತೆಗಳಿಲ್ಲ ಎಂದು ಬಿಸಿಸಿಐ…
ವರ್ಷಾಂತ್ಯದಲ್ಲಿ ಐಪಿಎಲ್- ಆಶಿಶ್ ನೆಹ್ರಾ
ನವದೆಹಲಿ: ವರ್ಷಾಂತ್ಯದಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) 13ನೇ ಆವೃತ್ತಿ ನಡೆಯಲಿದೆ ಎಂದು ಟೀಂ ಇಂಡಿಯಾ…
ಆಸೀಸ್ ಆಟಗಾರರು ವಿರಾಟ್ ವಿರುದ್ಧ ಸ್ಲೆಡ್ಜಿಂಗ್ ಮಾಡಲು ಹೆದರುತ್ತಾರೆ: ಕ್ಲಾರ್ಕ್
ಸಿಡ್ನಿ: ನಮ್ಮ ಆಟಗಾರರು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಸ್ಲೆಡ್ಜಿಂಗ್ ಮಾಡಲು ಹೆದರುತ್ತಾರೆ…
‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ
ಮುಂಬೈ: ವಿಶ್ವಾದ್ಯಂತ ಹಾಗೂ ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)…
