ಎಬಿ ಡಿವಿಲಿಯರ್ಸ್‌ಗೆ ಹೆಡ್ ಕೋಚ್ ಡೆಡ್‍ಲೈನ್!
ಕೇಪ್ ಟೌನ್: ದಕ್ಷಿಣ ಆಫ್ರಿಕಾ ತಂಡಕ್ಕೆ ರೀ ಎಂಟ್ರಿ ಕೊಡಲು ಸಿದ್ಧವಾಗಿರುವ ಸ್ಫೋಟಕ ಆಟಗಾರ ಎಬಿ…
ಐಪಿಎಲ್ ನಗದು ಬಹುಮಾನದಲ್ಲಿ ಶೇ.50ರಷ್ಟು ಕಡಿತ- ಬಿಸಿಸಿಐ ಹೇಳಿದ್ದೇನು?
ಮುಂಬೈ: ಭಾರತದ ಆರ್ಥಿಕ ಹಿಂಜರಿತದ ಬಿಸಿ ಐಪಿಎಲ್‍ಗೂ ತಟ್ಟಿದೆ. ವಿಶ್ವದ ಶ್ರೀಮಂತ ಕ್ರಿಕೆಟ್ ಬೋರ್ಡ್ ಎನಿಸಿಕೊಂಡಿರುವ…
ಐಪಿಎಲ್ 13ನೇ ಆವೃತ್ತಿ ಆರಂಭಕ್ಕೂ ಮುನ್ನವೇ ಕೆಕೆಆರ್‌ಗೆ ಶಾಕ್ ಕೊಟ್ಟ ಬಿಸಿಸಿಐ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿ ಆರಂಭಕ್ಕೂ ಮುನ್ನವೇ ಕೋಲ್ಕತಾ ನೈಟ್ ರೈಡರ್ಸ್…
‘ಈ ಸಲ ಕಪ್ ನಮ್ದೆ’- ಮಾದಪ್ಪನ ಮೊರೆ ಹೋದ ಆರ್‌ಸಿಬಿ ಅಭಿಮಾನಿ
ಚಾಮರಾಜನಗರ: ಇಂಡಿಯನ್ ಪ್ರಿಮಿಯರ್ ಲೀಗ್ ಆರಂಭವಾದ್ರೆ ಸಾಕು 'ಈ ಸಲ ಕಪ್ ನಮ್ದೆ' ಎನ್ನುವ ಡೈಲಾಗ್…
ಹೊಸ ದಶಕ, ಹೊಸ ಆರ್‌ಸಿಬಿ- ಹೇಗಿದ್ದ ಲೋಗೋ ಹೇಗೆ ಬದಲಾಯಿತು?
- ಪ್ರೇಮಿಗಳ ದಿನದಂದೇ ಆರ್‌ಸಿಬಿ ಲೋಗೋ ಬಿಡುಗಡೆ ಬೆಂಗಳೂರು: ಪ್ರೇಮಿಗಳ ದಿನದಂದೇ ಇಂಡಿಯನ್ ಪ್ರೀಮಿಯರ್ ಲೀಗ್…
‘ಏಪ್ರಿಲ್‍ನಲ್ಲಿ ಸೆಟ್ಲ್ ಮಾಡಿಕೊಳ್ಳೋಣ’- ಜೇಮ್ಸ್ ನೀಶಮ್ ಸವಾಲು ಸ್ವೀಕರಿಸಿದ ಕೆಎಲ್ ರಾಹುಲ್
ಮೌಂಟ್ ಮಾಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವೇಳೆ ಕೆ.ಎಲ್.ರಾಹುಲ್…
ಕೆಕೆಆರ್ ಆಟಗಾರನಿಗೆ ಶಾಕ್ ಕೊಟ್ಟ ಬಿಸಿಸಿಐ
- ಪ್ರವೀಣ್ ತಾಂಬೆ ಐಪಿಎಲ್‍ಗೆ ಅನರ್ಹ ಮುಂಬೈ: ಐಪಿಎಲ್ ಕ್ರಿಕೆಟ್ ಲೀಗ್ 2020ಕ್ಕೆ ಮುಂಬೈ ಮೂಲದ…
ಐಪಿಎಲ್‍ನಲ್ಲಿ ಕೋಟಿ ಬೆಲೆಗೆ ಚಾಲಕ, ಪಾನಿಪುರಿ ಮಾರುವವರ ಮಕ್ಕಳು ಸೇಲ್
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಹರಾಜು ಪ್ರಕ್ರಿಯೆಯಲ್ಲಿ 17 ವರ್ಷದ ಬ್ಯಾಟ್ಸ್ ಮ್ಯಾನ್…
ಉತ್ತಮ ಆಟಗಾರರನ್ನು ಖರೀದಿಸಿ ಬಲಿಷ್ಠ ತಂಡವನ್ನು ಕಟ್ಟುತ್ತೇವೆ – ಕೊಹ್ಲಿ
ನವದೆಹಲಿ: ನಾಳೆ ನಡೆಯಲಿರುವ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಉತ್ತಮ ಆಟಗಾರರನ್ನು ಖರೀದಿಸಿ ಬಲಿಷ್ಠ ತಂಡವನ್ನು ಕಟ್ಟುತ್ತೇವೆ…
ಯುವಿಗೆ 16 ಕೋಟಿ, ಬೆನ್ ಸ್ಟೋಕ್ಸ್‌ಗೆ 14.50 ಕೋಟಿ – 2014 ರಿಂದ 2019 ರವರಗಿನ ದುಬಾರಿ ಆಟಗಾರರ ಪಟ್ಟಿ
ಬೆಂಗಳೂರು: ಕ್ರಿಕೆಟ್ ಜಗತ್ತಿನ ದುಬಾರಿ ಟೂರ್ನಿ ಎಂದೇ ಹೆಸರುವಾಸಿ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)…
