ಐಪಿಎಲ್ ಫೈನಲ್ ಮ್ಯಾಚ್: `ಕೆಜಿಎಫ್’ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ರಣ್‌ವೀರ್ ಸಿಂಗ್
ಬಾಲಿವುಡ್‌ನ ಸ್ಟಾರ್ ನಟ ರಣ್‌ವೀರ್ ಸಿಂಗ್ ಮತ್ತೆ ಸುದ್ದಿಯಲ್ಲಿದ್ದಾರೆ. ಅಹಮದಾಬಾದ್‌ನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ತಾನ…
ಗುಜರಾತ್‌ಗೆ ಐಪಿಎಲ್ ಟ್ರೋಫಿ – ಯಾವ ಆಟಗಾರರಿಗೆ ಏನು ಪ್ರಶಸ್ತಿ?
ಅಹಮದಾಬಾದ್: ಚೊಚ್ಚಲ ಐಪಿಎಲ್ ಗೆದ್ದ ಗುಜರಾತ್ ಟೈಟನ್ಸ್ 20 ಕೋಟಿ ನಗದು ಬಹುಮಾನ ಗೆದ್ದರೆ ದ್ವಿತೀಯ…
ಪಾಂಡ್ಯ ಪರಾಕ್ರಮ – ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆದ್ದ ಗುಜರಾತ್
ಅಹಮದಾಬಾದ್: 15ನೇ ಆವೃತ್ತಿ ಐಪಿಎಲ್‍ನ ಫೈನಲ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯರ ಆಲ್‍ರೌಂಡರ್ ಆಟಕ್ಕೆ ಹೇಳ ಹೆಸರಿಲ್ಲದಂತಾದ…
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದ ಅಮಿತ್ ಶಾ ದಂಪತಿ – ಮೋದಿ ಬರುವ ನಿರೀಕ್ಷೆ
ಅಹಮದಾಬಾದ್: 2022ರ ಐಪಿಎಲ್ ಫೈನಲ್ ಪಂದ್ಯವನ್ನು ಗೃಹ ಸಚಿವ ಅಮಿತ್ ಶಾ ದಂಪತಿ ನರೇಂದ್ರ ಮೋದಿ…
2014ರ ಬಳಿಕ ಧೋನಿ, ಕೊಹ್ಲಿ, ರೋಹಿತ್ ಇಲ್ಲದೇ ಐಪಿಎಲ್ ಫೈನಲ್
ಅಹಮದಾಬಾದ್: 2014ರ ಐಪಿಎಲ್ ಬಳಿಕ ಮೊಟ್ಟ ಮೊದಲ ಬಾರಿಗೆ ಸ್ಟಾರ್ ಕ್ರಿಕೆಟ್ ಆಟಗಾರರಾದ ಮಹೇಂದ್ರ ಸಿಂಗ್…
ಐಪಿಎಲ್ ಫೈನಲ್‍ನಲ್ಲಿ ಕರ್ನಾಟಕದ ಕಲಾ ತಂಡಗಳ ಮೆರುಗು
ಮಂಡ್ಯ: 15ನೇ ಆವೃತ್ತಿ ಐಪಿಎಲ್‍ನ ಫೈನಲ್ ಪಂದ್ಯ ಇಂದು ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್…
ಐಪಿಎಲ್ ಫಿನಾಲೆಯಲ್ಲಿ ಅಮೀರ್ ಖಾನ್ ಸಿನಿಮಾ ‘ಲಾಲ್ ಸಿಂಗ್ ಛಡ್ಡಾ’ ಟ್ರೈಲರ್ ರಿಲೀಸ್
ಬಾಲಿವುಡ್ ಖ್ಯಾತ ನಟ ಅಮೀರ್ ಖಾನ್ ನಟನೆಯ ‘ಲಾಲ್ ಸಿಂಗ್ ಛಡ್ಡಾ’ ಸಿನಿಮಾದ ಟ್ರೈಲರ್ ಇಂದು…
ಟೈಟಾನ್ಸ್ Vs ರಾಯಲ್ಸ್ ಫೈನಲ್ – ಯಾರಾಗ್ತಾರೆ ಚಾಂಪಿಯನ್?
ಮುಂಬೈ: ಐಪಿಎಲ್ 15ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅಗ್ರ ಕ್ರಮಾಂಕದ ತಂಡಗಳಾದ ಗುಜರಾತ್…
ಮಹಿಳಾ ಟಿ20 ಚಾಲೆಂಜ್ ಫೈನಲ್ – ವೆಲಾಸಿಟಿ ವಿರುದ್ಧ ಗೆದ್ದ ಸೂಪರ್ನೋವಾಸ್ ಚಾಂಪಿಯನ್
ಪುಣೆ: ಮಹಿಳಾ ಟಿ20 ಚಾಲೆಂಜ್ ಫೈನಲ್ ಪಂದ್ಯದಲ್ಲಿ ವೆಲಾಸಿಟಿ ವಿರುದ್ಧ ಸೂಪರ್ನೋವಾಸ್ 4 ರನ್‌ಗಳ ರೋಚಕ…
ಐಪಿಎಲ್ ಫೈನಲ್ – ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಲಿದ್ದಾರೆ ರಣ್‌ವೀರ್ ಸಿಂಗ್, ಎಆರ್ ರೆಹಮಾನ್
ಗಾಂಧಿನಗರ: ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿರುವ ಐಪಿಎಲ್ ಸಮಾರೋಪ ಕಾರ್ಯಕ್ರಮಕ್ಕೆ ಬಿಸಿಸಿಐ ಗ್ರೀನ್ ಸಿಗ್ನಲ್…