ಪಾಂಡ್ಯ ಆಲ್‍ರೌಂಡರ್ ಆಟ ರಾಜಸ್ಥಾನ ಪರದಾಟ – ಮುಂದುವರಿದ ಗುಜರಾತ್ ಗೆಲುವಿನ ಓಟ
ಮುಂಬೈ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಆಟಕ್ಕೆ ರಾಜಸ್ಥಾನ ಥಂಡ ಹೊಡೆದಿದೆ. ರಾಜಸ್ಥಾನ…
ಸತತ ಸೋಲಿನ ಸುಳಿಯಲ್ಲಿರುವ ಮುಂಬೈಗೆ ಮತ್ತೊಂದು ಬರೆ
ಮುಂಬೈ: 15 ಐಪಿಎಲ್ ಆವೃತ್ತಿಯಲ್ಲಿ ಕಳೆದ 5 ಪಂದ್ಯಗಳಲ್ಲೂ ಸತತವಾಗಿ ಸೋಲನ್ನು ಅನುಭವಿಸಿರುವ ಮುಂಬೈ ಇಂಡಿಯನ್ಸ್…
4 ತಿಂಗಳ ಕಾಲ ಕ್ರಿಕೆಟ್‍ನಿಂದ ಹೊರಗುಳಿಯಬೇಕಾಗಿದೆ ದೀಪಕ್ ಚಹರ್ – ಟಿ20 ವಿಶ್ವಕಪ್‍ಗೂ ಡೌಟ್
ಮುಂಬೈ: ಗಾಯಾಳುವಾಗಿ ಎನ್‍ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿರುವ ಟೀಂ ಇಂಡಿಯಾದ ವೇಗಿ ದೀಪಕ್ ಚಹರ್ ಮತ್ತೆ ಗಾಯಗೊಂಡು…
ಜ್ಯೂನಿಯರ್ ಎಬಿಡಿ ಅಬ್ಬರದಾಟ ವ್ಯರ್ಥ – ಮುಂಬೈ ವಿರುದ್ಧ ಪಂಜಾಬ್‍ಗೆ 12 ರನ್‌ಗಳ ಜಯ
ಪುಣೆ: ಪಂಜಾಬ್ ನೀಡಿದ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ತಂಡಕ್ಕೆ ಜ್ಯೂನಿಯರ್ ಎಬಿಡಿ ಖ್ಯಾತಿಯ ಬ್ರೆವಿಸ್…
RCB ಕಪ್ ಗೆಲ್ಲುವ ವರೆಗೆ ಮದುವೆ ಆಗಲ್ಲ – ಅಭಿಮಾನಿಯ ಪೋಸ್ಟರ್ ವೈರಲ್
ಮುಂಬೈ: 15ನೇ ಆವೃತ್ತಿ ಐಪಿಎಲ್‍ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ…
IPL ಬೆಟ್ಟಿಂಗ್ ದಾಳಿ ವೇಳೆ ಪೊಲೀಸರಿಗೆ ಹೆದರಿ ಓಡುವಾಗ ಬಿದ್ದು ವ್ಯಕ್ತಿ ಸಾವು
ರಾಯಚೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಐಪಿಎಲ್ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದೆ. ಈ ಮಾಹಿತಿ ಮೇರೆಗೆ ರಾಯಚೂರು…
74 ಎಸೆತಗಳಲ್ಲಿ 165 ರನ್ ಚಚ್ಚಿದ ಉತ್ತಪ್ಪ, ದುಬೆ – ಚೆನ್ನೈಗೆ 23 ರನ್‌ಗಳ ಜಯ
ಮುಂಬೈ: ಶಿವಂ ದುಬೆ ಮತ್ತು ರಾಬಿನ್ ಉತ್ತಪ್ಪ ಅವರ ಸ್ಫೋಟಕ ಅರ್ಧಶತಕದಿಂದ ಆರ್‌ಸಿಬಿ ವಿರುದ್ಧ ಚೆನ್ನೈ…
ಗುಜರಾತ್‌ಗೆ ಸೋಲಿನ ಗುದ್ದು ಕೊಟ್ಟ ಹೈದರಾಬಾದ್ – 8 ವಿಕೆಟ್‍ಗಳ ಜಯ
ಮುಂಬೈ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಹೈದರಾಬಾದ್ ತಂಡ ಗುಜರಾತ್ ವಿರುದ್ಧ 8…
ಕಳೆದ ವರ್ಷ ಬೆಂಚ್ ಬಿಸಿ ಮಾಡಿದ ಆಟಗಾರರು ಈ ಬಾರಿ ಮ್ಯಾಚ್ ವಿನ್ನರ್ಸ್
ಮುಂಬೈ: 14ನೇ ಆವೃತ್ತಿ ಐಪಿಎಲ್‍ನಲ್ಲಿ ಉಮೇಶ್ ಯಾದವ್ ಮತ್ತು ಕುಲ್‍ದೀಪ್ ಯಾದವ್ ಬೆರಳೆಣಿಕೆ ಪಂದ್ಯವಾಡಿದ್ದನ್ನು ಹೊರತು…
ಡೆಲ್ಲಿ ಗೆಲುವಿನ ಸಂಭ್ರಮಾಚರಣೆ- ಹೌ ಈಸ್ ದಿ ಜೋಶ್: ವಾರ್ನರ್
ಮುಂಬೈ: ಭಾನುವಾರ ಕೆಕೆಆರ್ ಮತ್ತು ಡೆಲ್ಲಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮತ್ತು…
