ಐಪಿಎಲ್ ಫೈನಲ್‍ಗೆ ಚೆನ್ನೈ – ಸಿಕ್ಸರ್, ಬೌಂಡರಿ ಸಿಡಿಸಿ ದಡ ಸೇರಿಸಿದ ಧೋನಿ
ದುಬೈ: ಡೆಲ್ಲಿ ವಿರುದ್ಧ 4 ವಿಕೆಟ್‍ಗಳಿಂದ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಫೈನಲ್ ಪ್ರವೇಶಿಸಿದೆ.…
ಟಿ20 ವಿಶ್ವಕಪ್ ಗೆದ್ದರೆ ಸಿಗುವ ನಗದು ಬಹುಮಾನವೆಷ್ಟು ಗೊತ್ತಾ?
ದುಬೈ: ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‍ನ ಪ್ರಶಸ್ತಿ ಮತ್ತು ನಗದು ಬಹುಮಾನದ ಮೊತ್ತವನ್ನು…
ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಗಳ ಬಂಧನ
ಬೆಂಗಳೂರು: ನಗರದಲ್ಲಿ ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದಲ್ಲಿ…
ಇಶನ್ ಕಿಶನ್, ಸೂರ್ಯಕುಮಾರ್ ಸ್ಫೋಟಕ ಆಟ – ಮುಂಬೈಗೆ 42 ರನ್ ಜಯ
ಅಬುಧಾಬಿ: ಕೊನೆಯ ಪಂದ್ಯವನ್ನು ಭಾರೀ ಅಂತರದಿಂದ ಗೆಲ್ಲದೇ ಇದ್ದರೂ ಹೈದರಬಾದ್ ಸನ್ ರೈಸರ್ಸ್ ವಿರುದ್ಧ 42…
ಲಾಸ್ಟ್ ಬಾಲಿನಲ್ಲಿ ಸಿಕ್ಸ್ – ಭರತ್, ಮ್ಯಾಕ್ಸಿ ಬೆಂಕಿಯಾಟಕ್ಕೆ ಡೆಲ್ಲಿ ಪಂಚರ್
ದುಬೈ: ಕೊನೆಯ ಎಸೆತದಲ್ಲಿ ಶ್ರೀಕರ್ ಭರತ್ ಸಿಕ್ಸ್ ಸಿಡಿಸುವ ಮೂಲಕ ಡೆಲ್ಲಿ ವಿರುದ್ಧ ರಾಯಲ್ ಚಾಲೆಂಜರ್ಸ್…
ಇನ್ಮುಂದೆ ಚೆನ್ನೈ ಪರ ಆಡುತ್ತೀನಾ ಇಲ್ಲವೋ ಗೊತ್ತಿಲ್ಲ: ಧೋನಿ ಅಚ್ಚರಿಯ ಹೇಳಿಕೆ
ದುಬೈ: ಕೆಲದಿನಗಳ ಹಿಂದೆ ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನನ್ನ ಕೊನೆಯ ಪಂದ್ಯವನ್ನು ಆಡುತ್ತೇನೆ ಎಂದಿದ್ದ…
ಪ್ರಥಮ ದರ್ಜೆ ಕ್ರಿಕೆಟ್‍ಗೆ ವಿದಾಯ ಘೋಷಿಸಿದ ಕನ್ನಡಿಗ ಅಭಿಮನ್ಯು ಮಿಥುನ್
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್, ಪೀಣ್ಯ ಎಕ್ಸ್‌ಪ್ರೆಸ್ ಖ್ಯಾತಿಯ ಕನ್ನಡಿಗ ಅಭಿಮನ್ಯು ಮಿಥುನ್…
ಪ್ಲೇ ಆಫ್‌ಗೆ ಕೋಲ್ಕತ್ತಾ ಬಹುತೇಕ ಎಂಟ್ರಿ- ಪವಾಡ ನಡೆದ್ರೆ ಮುಂಬೈಗೆ ಚಾನ್ಸ್
ಶಾರ್ಜಾ: ರಾಜಸ್ಥಾನ ವಿರುದ್ಧ 86 ರನ್ ಗಳಿಂದ ಗೆದ್ದ ಕೋಲ್ಕತ್ತಾ ಬಹುತೇಕ ಪ್ಲೇ ಆಫ್‌ಗೆ ಎಂಟ್ರಿ…
ಗೆಳತಿಗೆ ಸ್ಟೇಡಿಯಂನಲ್ಲೇ ಪ್ರಪೋಸ್ ಮಾಡಿದ ದೀಪಕ್ ಚಹರ್
ದುಬೈ: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ದೀಪಕ್ ಚಹರ್ ಗುರುವಾರ ಗೆಳತಿ ಜಯಾ ಭಾರದ್ವಾಜ್ ಅವರಿಗೆ…
ಸಿಕ್ಸರ್, ಬೌಂಡರಿಗಳ ಸುರಿಮಳೆಗೈದ ರಾಹುಲ್ – ಪಂಜಾಬ್‌ಗೆ 6 ವಿಕೆಟ್‌ಗಳ ಜಯ
ದುಬೈ: ನಾಯಕ ಕೆಎಲ್ ರಾಹುಲ್ ಅವರ ಸ್ಫೋಟಕ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್…
