ಟಿ20 ಕ್ರಿಕೆಟ್‍ನಲ್ಲಿ ಭಾರತದ ನೂತನ ಸಿಕ್ಸರ್ ಕಿಂಗ್ ಆದ ಹಿಟ್‍ಮ್ಯಾನ್
ದುಬೈ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್‍ನಲ್ಲಿ 400 ಸಿಕ್ಸರ್ ಹೊಡೆದ…
ಹೈದರಾಬಾದ್‌ಗೆ ರೋಚಕ 4 ರನ್ ಜಯ – ಕೊನೆಯಲ್ಲಿ ಪಂದ್ಯ ಕೈ ಚೆಲ್ಲಿದ ಆರ್‌ಸಿಬಿ
ಅಬುಧಾಬಿ: ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ರೋಚಕವಾಗಿ 4 ರನ್‌ಗಳಿಂದ ಪಂದ್ಯವನ್ನು…
ಆ ಒಂದು ಆಸೆಗಾಗಿ ಧೋನಿ ಈ ಬಾರಿ ಐಪಿಎಲ್‍ಗೆ ನಿವೃತ್ತಿ ಘೋಷಿಸಿಲ್ಲ
ದುಬೈ: ಭಾರತ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ತಮ್ಮ ಕೊನೆಯ…
55 ರನ್‌ಗಳಿಗೆ 8 ವಿಕೆಟ್ ಪತನ – ಮುಂಬೈಗೆ 8 ವಿಕೆಟ್‌ಗಳ ಭರ್ಜರಿ ಜಯ
ಶಾರ್ಜಾ: ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್ ತಂಡದ…
ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಚೆನ್ನೈ – ಡೆಲ್ಲಿಗೆ 3 ವಿಕೆಟ್ ರೋಚಕ ಜಯ
ದುಬೈ: ಕ್ಯಾಚ್ ಕೈಚೆಲ್ಲಿದ ಸಿಎಸ್‌ಕೆ ಮ್ಯಾಚ್ ಸೋತಿದೆ. ಪಂದ್ಯದ 18ನೇ ಓವರ್‌ನ ಮೂರನೇ ಎಸೆತದಲ್ಲಿ ಡೆಲ್ಲಿ…
ಹೈದರಾಬಾದ್ ವಿರುದ್ಧ ಕೋಲ್ಕತ್ತಾಗೆ 6 ವಿಕೆಟ್ ಜಯ – ಪ್ಲೇ ಆಫ್ ಕನಸು ಜೀವಂತ
ದುಬೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರ ಸಮಯೋಚಿತ ಆಟದ…
ಹೈದಾರಾಬಾದ್‍ಗೆ ಬೇಡವಾದ ಡೇವಿಡ್ ವಾರ್ನರ್
ದುಬೈ: ತನ್ನ ಹೊಡಿಬಡಿ ಬ್ಯಾಟಿಂಗ್ ಶೈಲಿಯ ಮೂಲಕ ಎಲ್ಲರ ಗಮನಸೆಳೆದಿದ್ದ ಆಸೀಸ್ ಓಪನರ್ ಡೇವಿಡ್ ವಾರ್ನರ್…
ಪಂಜಾಬ್ ವಿರುದ್ಧ ಆರ್ಸಿಬಿಗೆ 6 ರನ್ ಜಯ – ಪ್ಲೇ ಆಫ್‍ಗೆ ಎಂಟ್ರಿ
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‍ಗಳ ಉತ್ತಮ ನಿರ್ವಹಣೆಯ ಫಲವಾಗಿ ಪಂಜಾಬ್ ವಿರುದ್ಧ 6…
ಧೋನಿಯ ಹಸ್ತಾಕ್ಷರದ ಬ್ಯಾಟ್, ಜೆರ್ಸಿ ಪಡೆದ ಯಶಸ್ವಿ ಜೈಸ್ವಾಲ್
ದುಬೈ: ರಾಜಸ್ಥಾನ ತಂಡದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಭಾರತ ತಂಡದ ಮಾಜಿ ನಾಯಕ ಮಹೇಂದ್ರ…
ಐಪಿಎಲ್‍ನಲ್ಲಿ ಮಿಂಚುತ್ತಿರುವ ಅನ್ ಕ್ಯಾಪ್ಡ್ ಪ್ಲೇಯರ್ಸ್
ದುಬೈ: 14ನೇ ಆವೃತ್ತಿಯ ಐಪಿಎಲ್‍ನಲ್ಲಿ ಅನುಭವಿ ಆಟಗಾರರಿಗಿಂತ ಅನ್ ಕ್ಯಾಪ್ಡ್ ಪ್ಲೇಯರ್ಸ್ ಸಖತ್ ಸೌಂಡ್ ಮಾಡುತ್ತಿದ್ದಾರೆ.…
