Tag: ಕಡಲೆಕಾಯಿ ಪರಿಷೆ

ಬೆಂಗಳೂರಿನ ಪ್ರಸಿದ್ಧ ಬಸವನಗುಡಿ, ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ

-ನ.25, 26ರಂದು ಬಸವನಗುಡಿಯಲ್ಲಿ ಪರಿಷೆ, 3 ಲಕ್ಷ ಜನ ಭಾಗಿ ಸಾಧ್ಯತೆ ಬೆಂಗಳೂರು: ಸಿಲಿಕಾನ್ ಸಿಟಿ…

Public TV

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕಡಲೆಕಾಯಿ ಪರಿಷೆಯಲ್ಲಿ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ಕ್ರಮ: ರಾಮಲಿಂಗಾ ರೆಡ್ಡಿ ಭರವಸೆ

ಬೆಂಗಳೂರು: ಕಡಲೆಕಾಯಿ ಪರಿಷೆ (Kadalekai Parishe) ಹೆಸರಿನಲ್ಲಿ ನಿಯಮ ಮೀರಿ ಸುಂಕ ವಸೂಲಿ ಮಾಡುತ್ತಿರುವ ಆರೋಪದ…

Public TV

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ- 3 ದಿನಗಳ ಕಾಲ ಬೆಂಗಳೂರಲ್ಲಿ ಗ್ರಾಮೀಣ ವೈಭವ

ಬೆಂಗಳೂರು: ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆ (Kadalekai Parishe)  ಇಂದಿನಿಂದ ಆರಂಭವಾಗಿದೆ. ಬಸವನಗುಡಿಯ ದೊಡ್ಡ…

Public TV

ಉದ್ಯಾನನಗರಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸಡಗರ – ಬಡವರ ಬಾದಾಮಿ ಈ ಬಾರಿ ದುಬಾರಿ

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿಂದು (Bengaluru) ಗ್ರಾಮೀಣ ಸೊಗಡು ಮನೆ ಮಾಡಿತು. ಸಂಡೇ ಸ್ಪೆಷಲ್ ಎಂಬಂತೆ ಜನ…

Public TV

ಕಡಲೆಕಾಯಿ ಪರಿಷೆಯಲ್ಲಿ ನಕ್ಕುನಲಿದ ವೈಷ್ಣವಿಗೌಡ

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಸೀಸನ್-8 ಸ್ಫರ್ಧಿಯಾಗಿದ್ದ ವೈಷ್ಣವಿ ಗೌಡ…

Public TV

ಐತಿಹಾಸಿಕ ಬಸವನಗುಡಿಯ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕೊರೊನಾ ಕಾಟದಿಂದ ನಿಂತಿದ್ದ ಕಡಲೆಕಾಯಿ ಷರಿಷೆಗೆ ಮತ್ತೆ ರಂಗು ಬಂದಿದೆ.…

Public TV

2 ವರ್ಷಗಳ ಬಳಿಕ ಕಡಲೇಕಾಯಿ ಪರಿಷೆ – ಬುಲ್ ಟೆಂಪಲ್ ರಸ್ತೆಯಲ್ಲಿ ಕಟ್ಟೆಚ್ಚರ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕೊರೋನಾ ಕಾಟದ ಹಿನ್ನೆಲೆಯಲ್ಲಿ ನಿಂತಿದ್ದ ಷರಿಷೆ ರಂಗು ಮತ್ತೆ ಬಂದಿದೆ.…

Public TV

ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿದ ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳು

ಚಿಕ್ಕಬಳ್ಳಾಪುರ: ವಿಜೃಂಭಣೆಯಿಂದ ನೇರವೇರಿದ ಶ್ರೀ ವೀರಾಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಕಡಲೆಕಾಯಿ ಪರಿಷೆಗೆ, ಆದಿಚುಂಚನಗಿರಿ ಮಹಾಸಂಸ್ಥಾನದ…

Public TV

ಬಸವನಗುಡಿಯಲ್ಲಿ ಶುರುವಾಯ್ತು ಸಂಭ್ರಮದ ಕಡಲೆಕಾಯಿ ಪರಿಷೆ

ಬೆಂಗಳೂರು: ಕಾರ್ತಿಕ ಮಾಸದ ಕಡೆಯ ಸೋಮವಾರವಾದ ಇಂದು ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ವಿದ್ಯುಕ್ತವಾಗಿ ಚಾಲನೆ…

Public TV