Tag: ಕನ್ನಡಿಗರು

ಬೆಳಗಾವಿ ಬಿಡ್ರಿ, ಮಹಾರಾಷ್ಟ್ರವನ್ನೇ ಇವರ ಕಡೆ ಉಳಿಸಿಕೊಳ್ಳಲಾಗಲಿಲ್ಲ- ಕನ್ನಡಿಗರಿಂದ ಸಂಭ್ರಮ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾವಿಕಾಸ್ ಅಘಾಡಿ ಸರ್ಕಾರ ಪತನವಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

Public TV

ಕುವೆಂಪು, ಬಸವಣ್ಣಗೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು: ಹಂಸಲೇಖ

ಶಿವಮೊಗ್ಗ: ಕುವೆಂಪು ಅಂದ್ರೆ ಕನ್ನಡ, ಬಸವ ಅಂದ್ರೆ ಕರ್ನಾಟಕ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ…

Public TV

ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

ಬೆಂಗಳೂರು: ಕನ್ನಡಿಗರು ಪ್ರಗತಿಪರ ಚಿಂತಕರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ದೇಶಕ್ಕೆ ಕನ್ನಡಿಗರ ಕೊಡುಗೆ ಬಹಳಷ್ಟಿದೆ…

Public TV

ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಗೂಂಡಾಗಳು ಪುಂಡಾಟಿಕೆ ಮುಂದುವರೆಸಿದ್ದು ಮದುವೆ ಸಮಾರಂಭದಲ್ಲಿ ಕನ್ನಡ ಹಾಡನ್ನು ಹಾಕಿದ್ದಕ್ಕೆ…

Public TV

ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು: ಸಿದ್ದಣ್ಣ ಮೇಟಿ

ಬೆಳಗಾವಿ/ಪಣಜಿ: ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು ಎಂದು ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಸಿದ್ದಣ್ಣ…

Public TV

ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

ಬೀದರ್: ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತ ಪರಿಣಾಮ 37 ಮಂದಿ ಕನ್ನಡಿಗರು ತಡವಾಗಿ ರೊಮೆನಿಯಾ…

Public TV

ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

ಬೆಂಗಳೂರು: ಉಕ್ರೇನ್‍ನಲ್ಲಿರೋ ಕನ್ನಡಿಗರು ವಾಪಸ್ ಕರೆ ತರುವ ಸಂಪೂರ್ಣ ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ ಎಂದು…

Public TV

ಬಂಕರ್, ಮೆಟ್ರೋ ಅಂಡರ್‌ಗ್ರೌಂಡ್‌ನಲ್ಲಿ ಆಶ್ರಯ ಪಡೆದಿರೋರನ್ನು ಕಂಡ್ರೆ ಆತಂಕವಾಗುತ್ತೆ: ಹೆಚ್‍ಡಿಕೆ

ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರಿಕರನ್ನು ಸುರಕ್ಷಿತವಾಗಿ ಏರ್‍ಲಿಫ್ಟ್ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು…

Public TV

ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!

ಕಿವ್: ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವುದನ್ನು ಇಡೀ ವಿಶ್ವ ನೋಡುತ್ತಿದೆ. ಆದರೆ ಅಲ್ಲಿನ ಜನರು…

Public TV

ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಬೊಮ್ಮಾಯಿ

ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು…

Public TV