ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್
ಬೆಂಗಳೂರು: ಕನ್ನಡ ಗೊತ್ತಿಲ್ಲ ಉರ್ದುನಲ್ಲಿ ಮಾತನಾಡಿ ಎಂದಿದ್ದರು. ಬಳಿಕ ಚಾಕುವಿನಿಂದ ಇರಿದು ಚಂದ್ರುವನ್ನು ಕೊಲೆ ಮಾಡಿದ್ದಾರೆ…
ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗುರುವಾರ ಮಧ್ಯಾಹ್ನ 3ಕ್ಕೆ ಜರ್ಮನಿಯ ಬವೇರಿಯಾ ರಾಜ್ಯದ ರಾಜಧಾನಿಯಾದ ಮ್ಯೂನಿಕ್…
ಏ.15ರ ಒಳಗೆ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಯಬೇಕು : ತಾಕೀತು ಮಾಡಿದ ಸಹಕಾರಿ ಇಲಾಖೆ
ಕಳೆದ ಎರಡು ವರ್ಷಗಳಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆದಿಲ್ಲ. ಕೊರೋನಾ ನೆಪ ಮಾಡಿಕೊಂಡು…
ಕಲಾ ತಪಸ್ವಿ ರಾಜೇಶ್ ವಿಧಿವಶ
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ, ಕಲಾತಪಸ್ವಿ ರಾಜೇಶ್(89) ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯ, ತೀವ್ರ…
ಸೆಟ್ಟೇರಿತು ರಾಜವರ್ಧನ್ ಮೂರನೇ ಸಿನಿಮಾ
ಕನ್ನಡದ ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟನೆಯ ಮೂರನೇ ಸಿನಿಮಾ 'ಹಿರಣ್ಯ' ಇಂದು…
ವಕೀಲ ಜಗದೀಶ್ ಜತೆ ಸೇರಿಕೊಂಡ ಸ್ಯಾಂಡಲ್‌ವುಡ್ ನಿರ್ದೇಶಕ ಯಾರು?
ಇತ್ತೀಚಿನ ದಿನಗಳಲ್ಲಿ ಸದಾ ಸುದ್ದಿಯಲ್ಲಿರುವ ವಕೀಲ ಜಗದೀಶ್ ಜತೆ ಮೊದ ಮೊದಲು ಕೇವಲ ವಕೀಲರು ಮಾತ್ರ…
ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ
ಧಾರವಾಡ: ಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ(93) ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ…
ಕನ್ನಡ ಮಾತಾಡಲ್ಲವೆಂದ ಬ್ಯಾಂಕ್ ಸಿಬ್ಬಂದಿ – ಮುತ್ತಿಗೆ ಹಾಕಿದ ರಕ್ಷಣಾ ವೇದಿಕೆ ಸದಸ್ಯರು
ಚಿಕ್ಕಬಳ್ಳಾಪುರ: ಗ್ರಾಹಕನೊಬ್ಬ ಬ್ಯಾಂಕಿಗೆ ತೆರಳಿದ್ದ ವೇಳೆ ಕನ್ನಡ ಮಾತಾಡುವುದಿಲ್ಲವೆಂದು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ…
ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂದ ಗಟ್ಟಿಮೇಳ ರಕ್ಷಿತ್ – ಎಫ್ಐಆರ್ ಕಾಪಿ ಲಭ್ಯ
ಬೆಂಗಳೂರು: ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂಬಂತೆ ಗಟ್ಟಿಮೇಳ ಸೀರಿಯಲ್ ಖ್ಯಾತಿಯ ರಕ್ಷಿತ್ ಸುಳ್ಳು ಹೇಳುತ್ತಿರುವ…
ಮುದ್ದು ಮಗಳಿಗೆ ಕನ್ನಡ ಕಲಿಸುತ್ತಿದ್ದಾರೆ ರಾಕಿಂಗ್ ಸ್ಟಾರ್
ಬೆಂಗಳೂರು: ಚಂದನವನದ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುದ್ದು ಮಗಳು ಐರಾ ಗೆ ಅ, ಆ,…
