5 ವರ್ಷವೂ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಮಾತು ಮೊದಲ ಬಾರಿಗೆ ಬದಲಾಯ್ತು!
ಮಂಗಳೂರು: ನವೆಂಬರ್ ಕ್ರಾಂತಿ, ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ತುಸು ಮೆತ್ತಗಾದಂತೆ ಕಾಣುತ್ತಿದ್ದಾರೆ.…
ದೆಹಲಿಯಿಂದ ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್
ನವದೆಹಲಿ: ಹೈಕಮಾಂಡ್ ಭೇಟಿಗೆ ತೆರಳಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬರಿಗೈಯಲ್ಲಿ ವಾಪಸ್ ಆಗಿದ್ದಾರೆ.…
ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ
ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ…
ರಾಜ್ಯದ ಹವಾಮಾನ ವರದಿ 27-10-2025
ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು…
ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರದಿಂದ ಕತ್ತಲೆ ಭಾಗ್ಯ – ಸ್ಥಳೀಯರ ಆಕ್ರೋಶ
ಬಾಗಲಕೋಟೆ: ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರ ಕತ್ತಲೆ ಭಾಗ್ಯವನ್ನೂ ನೀಡಿದೆ ಎಂದು ಬಾಗಲಕೋಟೆಯ (Bagalkote) ಜನರು…
ರಾಜ್ಯದ ಹವಾಮಾನ ವರದಿ 26-10-2025
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು ಸಹ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಕರಾವಳಿಯಲ್ಲಿ ಅಬ್ಬರದ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ
ಕಾರವಾರ: ದೇಶದ ಕರಾವಳಿ (Karavali) ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ…
ರಾಜ್ಯದಲ್ಲಿ 27,000 ಕೋಟಿ ಹೂಡಿಕೆಗೆ ಅಸ್ತು – 13 ಯೋಜನೆಗಳಿಂದ 8,000 ಉದ್ಯೋಗ ಸೃಷ್ಟಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ರಾಜ್ಯದಲ್ಲಿ 13 ಕಂಪನಿಗಳಿಂದ 27,000 ಕೋಟಿ…
ಆಂತರಿಕ ಸಂಘರ್ಷ, ಅಧಿಕಾರ ಹಸ್ತಾಂತರ ಚರ್ಚೆ ಮಧ್ಯೆ ರಾಜ್ಯಕ್ಕೆ ಬರಲಿದ್ದಾರೆ ರಾಹುಲ್ ಗಾಂಧಿ
ಬೆಂಗಳೂರು: ಆಂತರಿಕ ಸಂಘರ್ಷ, ಒಳಬೇಗುದಿ, ಅಧಿಕಾರ ಹಸ್ತಾಂತರ ಲೆಕ್ಕಾಚಾರ ಮಧ್ಯೆ ನವೆಂಬರ್ನಲ್ಲಿ ಕರ್ನಾಟಕಕ್ಕೆ (Karnataka) ರಾಹುಲ್…
ರಾಜ್ಯದ ಹವಾಮಾನ ವರದಿ 24-10-2025
ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಅಕ್ಟೋಬರ್ 29ರವರೆಗೂ ವಿಪರೀತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
