ಬ್ರಿಗೇಡ್ ಕಟ್ಟಿ ಯುದ್ಧಕ್ಕೆ ಇಳಿದವ್ರಿಗೆ ಬಿಸಿ ಮುಟ್ಟಿಸಿದ ಬಿಜೆಪಿ!
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರೆಲ್ಲರಿಗೂ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ…
ಕಾಂಗ್ರೆಸ್‍ನ ಮತ್ತೊಂದು ವಿಕೆಟ್ ಪತನ-ಜೆಡಿಎಸ್ ಸೇರಿದ ನಟ ಶಶಿಕುಮಾರ್
ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಟ…
ಸಿದ್ದಲಿಂಗಯ್ಯ ಮನೆಗೆ ಶಾ – ಕುಡಿಯುವ ನೀರಿನ ಬಾಟಲಿಗೆ ಬಗ್ಗೆ ಫೇಸ್‍ಬುಕ್‍ನಲ್ಲಿ ಟೀಕೆ, ನಿಂದನೆ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದಲಿತ ಕವಿ ಸಿದ್ದಲಿಂಗಯ್ಯ ಅವರನ್ನು ಭೇಟಿ ಮಾಡಿದ…
ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಮಾತನ್ನು ಹೇಳಿದ್ರೆ, ಕಾಂಗ್ರೆಸ್‍ಗೆ ನಮ್ಮೆಲ್ಲರ ಮತ: ಬಿಜೆಪಿ ಶಾಸಕ ಸಂಜಯ್ ಪಾಟೀಲ್
ಬೆಳಗಾವಿ: ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ರಾಮ ಮಂದಿರ ಕಟ್ಟಲು ನಾವು ಬದ್ಧರಿದ್ದೇವೆ…
ಮೊಳಕಾಲ್ಮೂರಿನಲ್ಲಿ ಮನೆ ಮಾಡಿದ್ದು ಯಾಕೆ ಅಂತಾ ಸ್ಪಷ್ಟನೆ ನೀಡಿದ ಜನಾರ್ದನ ರೆಡ್ಡಿ
ಚಿತ್ರದುರ್ಗ: ದಾಖಲೆಯ ಬಹುಮತಗಳಿಂದ ಗೆಳೆಯ ಸಂಸದ ಶ್ರೀರಾಮುಲು ಅವರನ್ನು ಗೆಲ್ಲಿಸಲು ಮೊಳಕಾಲ್ಮೂರಿನಲ್ಲಿ ಮನೆ ಮಾಡಿದ್ದೆನೆ ಅಂತಾ…
ಅನಂತಕುಮಾರ್ ಹೆಗ್ಡೆ ಬೆಂಗಾವಲು ವಾಹನಕ್ಕೆ ಲಾರಿ ಗುದ್ದಿದ ಪ್ರಕರಣ: ಟ್ವಿಟ್ಟರ್ ನಲ್ಲಿ ಬಿಜೆಪಿಗೆ ತಿರುಗೇಟು ಕೊಟ್ಟ ಸಿಎಂ
ಬೆಂಗಳೂರು: ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಬೆಂಗಾವಲು ವಾಹನಕ್ಕೆ ಲಾರಿ ಗುದ್ದಿದ ಪ್ರಕರಣ ಸಂಬಂಧ ಬುಧವಾರ…
ಅಕ್ಷಯ ತೃತೀಯಗೆ ರಾಜಕಾರಣಿಗಳ ‘ಗೋಲ್ಡನ್’ ಮ್ಯಾಚ್ ಫಿಕ್ಸಿಂಗ್-ಒಂದೇ ದಿನದಲ್ಲಿ ದಾಖಲೆಯ ಚಿನ್ನ ಮಾರಾಟ
ಬೆಂಗಳೂರು: ಬುಧವಾರ ಅಕ್ಷಯ ತೃತೀಯ ಆಗಿದ್ದರಿಂದ ಹೆಚ್ಚಿನ ಮಹಿಳೆಯರು ಚಿನ್ನ ಖರೀದಿಯಲ್ಲಿ ಬ್ಯುಸಿ ಆಗಿದ್ದರು. ಸದ್ಯ…
ಸುಳ್ಳು ಅಫಿಡವಿಟ್ ಸಲ್ಲಿಸಿ ಸಿಕ್ಕಿ ಹಾಕಿಕೊಂಡ ಶಾಸಕ ಅರವಿಂದ್ ಪಾಟೀಲ್
ಬೆಳಗಾವಿ: ನಗರದಲ್ಲಿ ಮರಾಠಿಗರ ಪರ ಹೋರಾಟ ಮಾಡಿ ಪಕ್ಷೇತರರ ಅಭ್ಯರ್ಥಿಯಾಗಿ ಖಾನಾಪುರ ಕ್ಷೇತ್ರದಿಂದ ನಿಂತು ಗೆದ್ದಿದ್ದ ಶಾಸಕ…
ಸೂರ್ಯ, ಚಂದ್ರ ಇರುವರೆಗೂ ಗುಂಡ್ಲುಪೇಟೆಯಲ್ಲಿ ಕುಟುಂಬ ರಾಜಕಾರಣ ಇರುತ್ತೆ: ಗೀತಾ ಮಹದೇವ ಪ್ರಸಾದ್
ಚಾಮರಾಜನಗರ: ಭೂ ಮಂಡಲದಲ್ಲಿ ಸೂರ್ಯ ಚಂದ್ರ ಇರುವರೆಗೂ ಗುಂಡ್ಲುಪೇಟೆಯಲ್ಲಿ ಕುಟುಂಬ ರಾಜಕಾರಣ ಮುಂದುವರೆಯಲಿದೆ ಅಂತಾ ಸಚಿವೆ…