ಅತ್ತಿಬೆಲೆ ಪಟಾಕಿ ದುರಂತ; ಮ್ಯಾಜಿಸ್ಟ್ರಿಯಲ್ ವಿಚಾರಣೆಗೆ ಸರ್ಕಾರ ಆದೇಶ
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ (Attibele Fire Incident) 16 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ…
LAM ರೀಸರ್ಚ್, ಲಿಯೋ ಲ್ಯಾಬ್ಸ್, ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ ಪಾಟೀಲ್ ಚರ್ಚೆ
- ಸಚಿವ ಪ್ರಿಯಾಂಕ್ ಖರ್ಗೆ ಸಾಥ್ ಸ್ಯಾನ್ ಫ್ರಾನ್ಸಿಸ್ಕೊ: ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ…
ಬೆಂಗಳೂರು, ಉಡುಪಿ, ಶಿವಮೊಗ್ಗ ಸೇರಿದಂತೆ 59 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ
ಬೆಂಗಳೂರು: ಉಡುಪಿ, ಬೆಂಗಳೂರು (Bengluru), ಶಿವಮೊಗ್ಗ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳ 59 ಪೊಲೀಸ್ ಇನ್ಸ್‌ಪೆಕ್ಟರ್…
ರಾಜ್ಯ ಸರ್ಕಾರದ ನಿಲುವನ್ನು ಸಮರ್ಥಿಸುತ್ತೇನೆ – ಕಾವೇರಿ ಸಮಸ್ಯೆ ಪರಿಹಾರಕ್ಕೆ ಸಂಕಷ್ಟ ಸೂತ್ರ ರಚನೆಯಾಗಬೇಕು: SM ಕೃಷ್ಣ
ಬೆಂಗಳೂರು: ಕಾವೇರಿ ವಿವಾದ (Cauvery Dispute) ಇತ್ಯರ್ಥ ಆಗಬೇಕಾದ್ರೆ ಸಂಕಷ್ಟ ಸೂತ್ರ ರಚನೆ ಮಾಡೋದು ಅವಶ್ಯಕವಾಗಿದೆ…
ಈ ಬಾರಿ ಸರಳ ದಸರಾ: ಹೆಚ್.ಸಿ ಮಹದೇವಪ್ಪ
ಮೈಸೂರು: ರಾಜ್ಯಾದ್ಯಂತ ಮಳೆಯ ಕೊರತೆ ಉಂಟಾಗಿ ಬರ ವ್ಯಾಪಿಸಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ…
ನಿಫಾ ವೈರಸ್ ಭೀತಿ – ರಾಜ್ಯದ ಗಡಿಯಲ್ಲಿ ಹೈ ಅಲರ್ಟ್, ಕಟ್ಟುನಿಟ್ಟಿನ ತಪಾಸಣೆಗೆ ಸರ್ಕಾರ ಸೂಚನೆ
ಚಾಮರಾಜನಗರ: ಕೇರಳದಲ್ಲಿ ನಿಫಾ ವೈರಸ್‌ಗೆ (Nipah Virus In Kerala) ಇಬ್ಬರು ಮೃತಪಟ್ಟ ನಂತರ ರಾಜ್ಯ…
ತಮಿಳುನಾಡಿಗೆ ನೀರು ಬಿಡುಗಡೆ – ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 106 ಅಡಿಗೆ ಕುಸಿತ
ಮಂಡ್ಯ: ಕೆಆರ್‌ಎಸ್ (KRS) ಡ್ಯಾಂನಿಂದ ತಮಿಳುನಾಡಿಗೆ ನಿರಂತರವಾಗಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ದಿನೇ ದಿನೇ ನೀರಿನ…
ಡಿಜಿ-ಐಜಿಪಿಯಾಗಿ ಅಲೋಕ್ ಮೋಹನ್ ನೇಮಕ
ಬೆಂಗಳೂರು: ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ (Alok Mohan) ಅವರನ್ನು ನೇಮಕ ಮಾಡಿ ರಾಜ್ಯ…
ಅನಧಿಕೃತ ಫ್ಲೆಕ್ಸ್ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ
- ಅನಧಿಕೃತ ಫ್ಲೆಕ್ಸ್ ಕಂಡರೆ ತಲಾ 50,000 ರೂ. ದಂಡ ಹಾಕುವಂತೆ ಸೂಚನೆ ಬೆಂಗಳೂರು: ರಾಜಧಾನಿಯಲ್ಲಿ…
ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ
- ಇನ್ಮುಂದೆ ಎಸ್‌ಎಂಎಸ್ ಬಾರದಿದ್ದರೂ ಕೇಂದ್ರಕ್ಕೆ ಹೋಗಿ ಹೆಸರು ನೋಂದಾಯಿಸಲು ಅವಕಾಶ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ…