ಮಸೀದಿ ಗೇಟ್ ಹತ್ತಿರಕ್ಕೂ ಬಿಡಬಾರದು- ವಕ್ಫ್ ಬೋರ್ಡಿನಿಂದ ಆದೇಶ
- ರಾಜ್ಯದಲ್ಲಿ ಒಟ್ಟು 25 ಮಂದಿ ಬಿಡುಗಡೆ - ಮೊದಲ ಬಾರಿಗೆ ಮಂಡ್ಯ, ಗದಗದಲ್ಲಿ ಕೊರೊನಾ…
ದೀಪ ಬೆಳಗಿಸಿ ಆದ್ರೆ ಮನೆಯ ಲಕ್ಷ್ಮಣ ರೇಖೆ ದಾಟಬೇಡಿ – ನಮೋ ಕರೆಗೆ ಶಾಸಕರ ಪುತ್ರಿ ಮನವಿ
ಕಲಬುರಗಿ: ಕೊರೊನಾ ಸೋಂಕು ವಿರುದ್ಧ ಹೋರಾಟಕ್ಕೆ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು,…
ಕಲಬುರಗಿಯಲ್ಲಿ ಮತ್ತೊಂದು ಕೊರೊನಾ – ಪತಿಗೆ ನೆಗೆಟಿವ್, ಪತ್ನಿಗೆ ಪಾಸಿಟಿವ್
ಕಲಬುರಗಿ: ಕರ್ನಾಟಕದಲ್ಲಿ ಕೊರೊನಾ ವೈರಸ್‍ಗೆ ಕಲಬುರಗಿಯ ವೃದ್ಧನೊಬ್ಬ ಮೊದಲು ಸಾವನ್ನಪ್ಪಿದ್ದನು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಕೊರೊನಾ…
ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಕೊರೊನಾ ಸೋಂಕು
ಕಲಬುರಗಿ: ಕೊರೊನಾ ವೈರಸ್‍ನಿಂದಾಗಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನ ಪತ್ನಿಗೆ ಸೋಂಕು ತಗುಲಿದೆ ಎಂದು…
ಕಲ್ಲಂಗಡಿ ಹಣ್ಣು ಸರಬರಾಜು ಮಾಡಲಾಗದೆ ರೈತ ಆತ್ಮಹತ್ಯೆ
ಕಲಬುರಗಿ: ರಾಜ್ಯದಲ್ಲಿ ಮೊದಲ ಕೊರೊನಾ ಪತ್ತೆಯಾದ ಕಲಬುರಗಿಯಲ್ಲಿ ರೈತರೊಬ್ಬರು ನೇಣಿಗೆ ಶರಣಾಗಿದ್ದಾರೆ. ಕೊರೊನಾ ಸೋಂಕು ತಡೆಯಲು…
ಕೊರೊನಾ ವಿರುದ್ಧ ಗೆದ್ದ ಕಲಬುರಗಿ-ಮಹಾಮಾರಿಗೆ ತಿರುಮಂತ್ರ ಹಾಕಿದ್ದು ಹೇಗೆ ಗೊತ್ತಾ?
-ಆರಂಭದಲ್ಲಿ ಎಡವಿದ್ದ ಕಲಬುರಗಿ ಈಗ ರಾಜ್ಯಕ್ಕೆ ಮಾದರಿ ಕಲಬುರಗಿ: ಭಾರತದಲ್ಲಿ ಮೊದಲು ಕೊರೊನಾ ವೈರಸ್ ಕಲಬುರಗಿ…
ಪೌರ ಕಾರ್ಮಿಕರಿಗೆ ಊಟ ಬಡಿಸಿದ ಶಾಸಕ ದತ್ತಾತ್ರೇಯ ಪಾಟೀಲ್
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಕಲಬುರಗಿಯ ಜನ ಅಕ್ಷರಶಃ ತತ್ತರಿಸಿ ಎಲ್ಲಾ ಹೋಟೆಲ್‍ಗಳನ್ನು ಬಂದ್ ಮಾಡಿದ್ದಾರೆ.…
ಕೊರೊನಾ ವಾರಿಯರ್ಸ್‌ಗೆ ಮನೆ ಖಾಲಿ ಮಾಡಿ ಅಂದ್ರೆ ಮಾಲೀಕರ ವಿರುದ್ಧ ಕ್ರಮ
ಕಲಬುರಗಿ: ಕೊರೊನಾ ವೈರಸ್‍ಗೆ ತುತ್ತಾದವರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗೆ ಬಾಡಿಗೆ ಮನೆ ಖಾಲಿ ಮಾಡಿ ಅಂದವರ…
ಕಲಬುರಗಿ ಜಿಲ್ಲಾದ್ಯಂತ ಪೆಟ್ರೋಲ್ ಬಂಕ್ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ
ಕಲಬುರಗಿ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಮುಂದಿನ ಆದೇಶದವರೆಗೆ ಕೆಲವು ಷರತ್ತುಗಳಿಗೆ ಒಳಪಟ್ಟು…
ಕೊನೆಗೂ ಕಲಬುರಗಿಯಲ್ಲಿ ಆರಂಭಗೊಂಡ ಕೊರೊನಾ ಟೆಸ್ಟಿಂಗ್ ಲ್ಯಾಬ್
ಕಲಬುರಗಿ: ಕೊನೆಗೂ ಕಲಬುರಗಿಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಆರಂಭಗೊಂಡಿದ್ದು, ಇಂದಿನಿಂದ ಕಾರ್ಯಾರಂಭಗೊಂಡಿದೆ. ನಗರದ ಜಿಮ್ಸ್ ಆಸ್ಪತ್ರೆಯಲ್ಲಿ…
