ಸಾಲ ತೀರಿಸಲಿಕ್ಕಾಗದೇ ಆತ್ಮಹತ್ಯೆ- ಬಿಜೆಪಿ ಕಾರ್ಯಕರ್ತನ ಪ್ರಕರಣಕ್ಕೆ ಸ್ಫೋಟಕ ತಿರುವು
ಕಲಬುರಗಿ: ಬಿಜೆಪಿ ಕಾರ್ಯಕರ್ತ (BJP Activist) ಶಿವಕುಮಾರ್ ಪೂಜಾರಿ (35) ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು…
ಸಚಿವರಿಂದ ನನಗೆ ಕಿರುಕುಳ – ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು
ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ (BJP) ಕಾರ್ಯಕರ್ತ (Activist) ಆತ್ಮಹತ್ಯೆಗೆ…
15 ವರ್ಷದಲ್ಲಿ ಒಮ್ಮೆಯೂ ತವರಿಗೆ ಕಳುಹಿಸದೆ ಕಿರುಕುಳ – ವಿಷ ಕುಡಿಸಿ ಪತ್ನಿಯ ಕೊಂದ ದುರುಳ ಪತಿ
ಕಲಬುರಗಿ: 15 ವರ್ಷದಲ್ಲಿ ಒಮ್ಮೆಯೂ ತವರು ಮನೆಗೆ ಕಳುಹಿಸದೆ ಗೃಹಿಣಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ…
ಹಾಡಹಗಲೇ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಕೊಲೆ
ಕಲಬುರಗಿ: ಗ್ರಾಮ ಪಂಚಾಯತ್ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ಜಿಲ್ಲೆಯ…
ಅಂತಾರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಲಬುರಗಿ ಬಾಲಕನ ಚಿನ್ನದ ಸಾಧನೆ
ಕಲಬುರಗಿ (ಅಫಜಲಪುರ): ಥೈಲ್ಯಾಂಡ್ (Thailand) ರಾಜಧಾನಿ ಬ್ಯಾಂಕಾಕ್‌ನ ಮನುಡ್ಟಿಡ್ಲೋರ್ ಅಕಾಡೆಮಿ ವತಿಯಿಂದ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ…
ಹತ್ತಿ ಬೆಳೆಗೆ ಕೀಟನಾಶಕ ಸಿಂಪಡಿಸಿದ ನಂತರ ನಾಲ್ವರು ರೈತರು ತೀವ್ರ ಅಸ್ವಸ್ಥ
ಕಲಬುರಗಿ: ಹತ್ತಿ ಬೆಳೆಗೆ ಕೀಟನಾಶಕ (Insecticide) ಸಿಂಪಡಿಸಿದ ನಂತರ ನಾಲ್ವರು ರೈತರು (Farmers) ತೀವ್ರ ಅಸ್ವಸ್ಥಗೊಂಡಿರುವ…
ಸೌಹಾರ್ದಯುತ ಈದ್ ಮಿಲಾದ್ ಹಬ್ಬದಂದೇ ಕಿಡಿಗೇಡಿಗಳು ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ: ಉಮೇಶ್ ಜಾಧವ್
ಕಲಬುರಗಿ: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಶಿವಮೊಗ್ಗ (Shivamogga) ಗಲಾಟೆ…
ರಾಜ್ಯ ಸರ್ಕಾರಕ್ಕೆ ಕಾವೇರಿ ಬಗ್ಗೆ ಕಾಳಜಿಯಿಲ್ಲ: ಜಿ.ಟಿ.ದೇವೇಗೌಡ
ಕಲಬುರಗಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಸರ್ಕಾರ ತನ್ನ ವಾದ ಮಂಡಿಸಲು ವಿಫಲವಾಗಿದ್ದು,…
ರಾಜ್ಯದ ಮೊದಲ ಹೆಲ್ತ್ ಎಟಿಎಂ ಕಲಬುರಗಿಯಲ್ಲಿ ಆರಂಭ – ಕ್ಷಣಾರ್ಧದಲ್ಲಿ ಸಿಗುತ್ತೆ ಬಿಪಿ, ಶುಗರ್, ಮಲೇರಿಯಾ ರಿಪೋರ್ಟ್
ಕಲಬುರಗಿ: ಎಟಿಎಂ ಮಷಿನ್‌ಗಳ ಮೂಲಕ ಜನರು ಸುಲಭವಾಗಿ ಹಣ ಪಡೆಯಬಹುದು. ಆದರೆ ಇದೀಗ ರಾಜ್ಯದಲ್ಲಿ ಮೊದಲ…
ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್‌ಗೆ ಯತ್ನ – 2ನೇ ಮಹಡಿಯಿಂದ ಜಿಗಿದು ಕೈಕಾಲು ಮುರಿದುಕೊಂಡ ಬಿಜೆಪಿ ಕಾರ್ಯಕರ್ತ
ಕಲಬುರಗಿ: ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್ ಆಗಲು ಯತ್ನಿಸಿ 2ನೇ ಮಹಡಿಯಿಂದ ಜಿಗಿದು ಬಿಜೆಪಿ ಕಾರ್ಯಕರ್ತನೊಬ್ಬ (BJP…
