ದಲಿತರು, ಸವರ್ಣೀಯರ ಮಧ್ಯೆ ವಿವಾದ ಸೃಷ್ಟಿಸಲು ಕುಮಾರಸ್ವಾಮಿ ಯತ್ನ: ಆಂದೋಲಾ ಶ್ರೀ ಕಿಡಿ
ಕಲಬುರಗಿ: ರಾಜ್ಯದಲ್ಲಿ ದಲಿತರ ಮತ್ತು ಸವರ್ಣೀಯರ ಮಧ್ಯೆ ದೊಡ್ಡ ವಿವಾದ ಸೃಷ್ಟಿಸಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…
ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಲು ಮುಂದಾದ ಪ್ರಾಧ್ಯಾಪಕ
ಕಲಬುರಗಿ: ಸಹಾಯಕ ಪ್ರಾಧ್ಯಾಪಕನೋರ್ವ ಕಾಲೇಜಿನ ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಿ ಹಲ್ಲೆ ಮಾಡಲು ಯತ್ನಿಸಿರುವ ಘಟನೆಯೊಂದು…
4 ವರ್ಷಗಳಿಂದ ಅನುದಾನವಿಲ್ಲ : ಶೀಘ್ರದಲ್ಲೇ ಬಂದ್ ಆಗಲಿದೆ ಇಂದಿರಾ ಕ್ಯಾಂಟೀನ್
ಕೊಪ್ಪಳ: ಕಳೆದ ನಾಲ್ಕು ವರ್ಷಗಳಿಂದಲೂ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳು ಬಂದ್…
ರಸ್ತೆ ದಾಟುವಾಗ ಮರಳಿನ ಟಿಪ್ಪರ್ ಡಿಕ್ಕಿ- ಬಾಲಕ ಸಾವು
ಕಲಬುರಗಿ: ರಸ್ತೆ ದಾಟುತ್ತಿದ್ದ ಬಾಲಕನ ಮೇಲೆ ಮರಳಿನ ಟಿಪ್ಪರ್ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇದರಿಂದ…
ಪುನೀತ್ ರಾಜ್‌ಕುಮಾರ್‌ರನ್ನು ಮರಳಿ ಕಳುಹಿಸು – ಅಭಿಮಾನಿಯಿಂದ ದೇವರಿಗೆ ಪತ್ರ
ಕಲಬುರಗಿ: ಕನ್ನಡ ಚಿತ್ರರಂಗದ ಮೇರು ನಟ ಯುವರತ್ನ ಪುನೀತ್ ರಾಜ್‍ಕುಮಾರ್ ನಮ್ಮನ್ನೆಲ್ಲ ಅಗಲಿ ತಿಂಗಳುಗಳು ಉರುಳಿವೆ.…
ಪಂಚರ್ ಹಾಕಿಲ್ಲ ಅಂದ್ರೆ ಗಾಡಿ ಓಡ್ಸೋದಾದ್ರೂ ಹೇಗೆ : ಡಿಕೆಶಿ ಪ್ರಶ್ನೆ
ಕಲಬುರಗಿ: ಅವನ್ಯಾರೋ ಎಂಪಿ ಪಂಚರ್ ಹಾಕೋರು ನೀವು, ಎದೆ ಸೀಳಿದರೆ ಮೂರು ಅಕ್ಷರ ಇಲ್ಲ ಅಂತಿದ್ದ,…
ವಿಜೃಂಭಣೆಯಿಂದ ನಡೆದ ಐತಿಹಾಸಿಕ ಶರಣಬಸವೇಶ್ವರರ 200ನೇ ಜಾತ್ರಾ ಮಹೋತ್ಸವ
ಕಲಬುರಗಿ: 18ನೇ ಶತಮಾನದ ಸಂತ ಶರಣಬಸವೇಶ್ವರರ 200ನೇ ಪುಣ್ಯತಿಥಿಯ ಸ್ಮರಣಾರ್ಥ ಐತಿಹಾಸಿಕ ಶರಣಬಸವೇಶ್ವರರ ಜಾತ್ರಾ ಮಹೋತ್ಸವದ…
ಚುನಾವಣೆವರೆಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿ
ಕಲಬುರಗಿ: ಚುನಾವಣೆವರೆಗೆ ಸುಮ್ಮನಿದ್ದರು. ಆದರೆ ಇದೀಗ ಪೆಟ್ರೋಲ್ ಮತ್ತು ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ.…
ಆಕಸ್ಮಿಕ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಕಬ್ಬು ಬೆಂಕಿಗಾಹುತಿ
ಕಲಬುರಗಿ: ಆಕಸ್ಮಿಕವಾಗಿ ಧಗಧಗಿಸಿದ ಬೆಂಕಿಗೆ ರೈತರು ಬೆಳೆದ ಲಕ್ಷಾಂತರ ಮೌಲ್ಯದ ಕಬ್ಬು ಬೆಳೆ ಸುಟ್ಟು ಭಸ್ಮವಾಗಿರುವ…
ವ್ಯಕ್ತಿ ಕೊಲೆಗೈದು ಅರ್ಧಂಬರ್ಧ ಶವ ಸುಟ್ಟು ಪರಾರಿಯಾದ ಹಂತಕರು
ಕಲಬುರಗಿ: ಮಹಾರಾಷ್ಟ್ರದ ಪುಣೆಯಿಂದ ಎರಡು ದಿನಗಳ ಹಿಂದೆಯಷ್ಟೇ ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿ ಸುಟ್ಟುಹಾಕಿರುವ…
