Tag: ಕಲಬುರಗಿ

ಹೆಚ್‍ಡಿಕೆ V/s ಸುಮಲತಾ – ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಕಲಬುರಗಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸಮಲತಾ ನಡುವಿನ ಕದನದ ಕುರಿತು ಸಿಎಂ ಯಡಿಯೂರಪ್ಪ…

Public TV

ಕಲಬುರಗಿಯಲ್ಲಿ ಧಾರಕಾರ ಮಳೆ- ಸುಪ್ರಸಿದ್ಧ ರಾವೂರ ಮಠ ಜಲಾವೃತ

ಕಲಬುರಗಿ: ಜಿಲ್ಲೆಯಲ್ಲಿ ಇಂದು ಸಂಜೆಯಿಂದ ಗುಡುಗು ಸಹಿತ ಧಾರಕಾರ ಮಳೆಯಾಗುತ್ತಿದ್ದು, ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿರುವ…

Public TV

ಕಲಬುರಗಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಡಿಸಿ

ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆ ಉಂಟಾಗುವ ಸಂಭವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಜುಲೈ…

Public TV

ಕಲಬುರಗಿಯಲ್ಲಿ ಭಾರೀ ಮಳೆ- ಟಿಸಿಗೆ ಬೆಂಕಿ, ಪೊಲೀಸ್ ಠಾಣೆಗೆ ನುಗ್ಗಿದ ನೀರು

ಕಲಬುರಗಿ: ಜಿಲ್ಲೆಯ ಹಲವೆಡೆ ರಾತ್ರಿ ಸುರಿದ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಭಾರೀ ಮಳೆ ಸುರಿದ…

Public TV

ಶಾಸಕ ಜಮೀರ್​ಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ಕಲಬುರಗಿ: ಮುಂದಿನ ಸಿಎಂ ವಿಚಾರವಾಗಿ ನಮ್ಮ ಪಕ್ಷದ ಜಮೀರ್ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…

Public TV

ಬೈಕ್ ಕದ್ದು ಹಳ್ಳಿಗಳಲ್ಲಿ ಮಾರಾಟ- 16 ಬೈಕ್ ಸಮೇತ ಇಬ್ಬರ ಬಂಧನ

ಕಲಬುರಗಿ: ನಗರದಲ್ಲಿ ಬೈಕ್ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಬೇಟೆಗಿಳಿದಿರುವ ಕಲಬುರಗಿ ಖಾಕಿ…

Public TV

ಬಿಜೆಪಿ ಮನೆಯೊಂದು ನೂರೊಂದು ಬಾಗಿಲು: ಪ್ರಿಯಾಂಕ್ ಖರ್ಗೆ

-ಮುಂದಿನ ಸಿಎಂ ವಿಚಾರ ಈಗ ಅಪ್ರಸ್ತುತ ಕಲಬುರಗಿ : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು…

Public TV

ಕಲಬುರಗಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಆದ್ಯತೆ: ಡಾ.ವೈ.ಎಸ್ ರವಿಕುಮಾರ್

ಕಲಬುರಗಿ: ಜಿಲ್ಲಾ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಶಾಂತಿಯುತವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು…

Public TV

ಕಳ್ಳನಿಗೆ ಕೈ ಕೊಟ್ಟ ಬೈಕ್ – ಮರಳಿ ತಂದು ಮಾಲೀಕನ ಮನೆ ಮುಂದೆ ನಿಲ್ಲಿಸಿದ

ಕಲಬುರಗಿ: ಕಳ್ಳತನ ಮಾಡಿದ ಬೈಕ್ ಸ್ಟಾರ್ಟ್ ಆಗದಿದ್ದಾಗ ಕಳ್ಳನೊಬ್ಬ ಅದನ್ನು ವಾಪಸ್ ತಂದು ನಿಲ್ಲಿಸಿ ಹೋಗಿರುವ…

Public TV

ಕೋವಿಡ್ 3ನೇ ಅಲೆ ತಪ್ಪಿಸಲು ಸಿದ್ಧತೆ ಕೈಗೊಳ್ಳಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಸೂಚನೆ

- ಟೆಲಿಕನ್ಸಲ್ಟೇಷನ್ ಮೂಲಕ ಮಕ್ಕಳಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ - ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ರೀಫಿಲಿಂಗ್…

Public TV