ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ: ಸುನೀಲ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆಯುಂಟಾಗಿದೆ, ವಿದ್ಯುತ್ ಕ್ಷಾಮವಿದೆ ಎಂದು ಕಾಂಗ್ರೆಸ್ ವಿನಾಕಾರಣ ಹುಯಿಲೆಬ್ಬಿಸುತ್ತಿದ್ದು, ವಾಸ್ತವ ವಿಚಾರವನ್ನು…
ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ: ರಾಹುಲ್ ಗಾಂಧಿ
ನವದೆಹಲಿ: ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ ವಿದ್ಯುತ್ ಸ್ಥಾವರಗಳನ್ನು ಆನ್ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ…
ಗುಡಿಸಲಿನ ಮೇಲೆ ಬಿದ್ದ ಟ್ರಕ್ – ಮೂವರು ಅಪ್ರಾಪ್ತ ಸಹೋದರಿಯರು ಬಲಿ
ಮುಂಬೈ: ಕಲ್ಲಿದ್ದಲು ಇಳಿಸುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಬಿದ್ದ ಪರಿಣಾಮ ಮೂವರು ಅಪ್ರಾಪ್ತ…
ಕಲ್ಲಿದ್ದಲು ಕೊರತೆ – ಆರ್‌ಟಿಪಿಎಸ್‌ನ 5 ವಿದ್ಯುತ್ ಘಟಕಗಳು ಬಂದ್
ರಾಯಚೂರು: ಕಲ್ಲಿದ್ದಲು ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಯ ಶಕ್ತಿನಗರದಲ್ಲಿ ಇರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ(ಆರ್‌ಟಿಪಿಎಸ್) ಮತ್ತೊಂದು…
ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಕ್ಷಾಮ ಆತಂಕ – ರಾಜ್ಯದ 3 ಸ್ಥಾವರಗಳ ಅರ್ಧಕ್ಕರ್ಧ ಘಟಕಗಳು ಬಂದ್
ನವದೆಹಲಿ/ಬೆಂಗಳೂರು: `ಕಪ್ಪು ಚಿನ್ನ' ಅಂತಲೇ ಹೆಸರಾಗಿರುವ ಕಲ್ಲಿದ್ದಲು ಕೊರತೆಯಿಂದಾಗಿ ದೇಶದಲ್ಲಿ ಕಗ್ಗತ್ತಲ ಕಾರ್ಮೋಡ ಆವರಿಸುವ ಆತಂಕ…
ವಿದ್ಯುತ್‌ಗೆ ಸಮಸ್ಯೆ ಆಗಲ್ಲ, ದೇಶದಲ್ಲಿ ಕಲ್ಲಿದ್ದಲು ದಾಸ್ತಾನಿದೆ- ಪ್ರಹ್ಲಾದ್ ಜೋಷಿ ಸ್ಪಷ್ಟನೆ
ನವದೆಹಲಿ: ದೇಶದಲ್ಲಿ ಕಲ್ಲಿದ್ದಲು ಕೊರತೆ ಹೆಚ್ಚಾಗುತ್ತಿದ್ದು ಕರ್ನಾಟಕ ಸೇರಿದಂತೆ ದೆಹಲಿ, ಗುಜರಾತ್, ರಾಜಸ್ಥಾನ, ತಮಿಳುನಾಡು, ಆಂಧ್ರ…
ಕಲ್ಲಿದ್ದಲು ವಲಯ ಖಾಸಗಿ ಸಂಸ್ಥೆಗಳಿಗೆ ಮುಕ್ತ
ನವದೆಹಲಿ: ಕಲ್ಲಿದ್ದಲು ವಲಯದಲ್ಲಿರುವ ಸರ್ಕಾರದ ಏಕಸ್ವಾಮ್ಯ ವ್ಯವಸ್ಥೆ ರದ್ದುಗೊಳಿಸಿ ಖಾಸಗಿ ಸಂಸ್ಥೆಗಳಿಗೆ ವಾಣಿಜ್ಯ ಗಣಿಗಾರಿಕೆಗಾಗಿ ಕೇಂದ್ರ…
ಶಾಖೋತ್ಪನ್ನ ವಿದ್ಯುತ್ ಕೇಂದ್ರ ವೈಟಿಪಿಎಸ್ ನಲ್ಲಿ ಬೆಂಕಿ- ಲಕ್ಷಾಂತರ ರೂ. ಹಾನಿ
ರಾಯಚೂರು: ಜಿಲ್ಲೆಯ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್)ದ ಕಲ್ಲಿದ್ದಲು ಸಾಗಣೆ ವಿಭಾಗದಲ್ಲಿ ಬೆಂಕಿ ಅವಘಡ…
ಆರ್‌ಟಿಪಿಎಸ್‌ನಲ್ಲಿ ಕಲ್ಲಿದ್ದಲು ಶಾಖಕ್ಕೆ ಸುಟ್ಟು ಕರಕಲಾದ ಕಾರ್ಮಿಕ
ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಆರ್‌ಟಿಪಿಎಸ್‌ನಲ್ಲಿ ಅವಘಡ ಸಂಭವಿಸಿದ್ದು, ಗುತ್ತಿಗೆ ಕಾರ್ಮಿಕನೋರ್ವ ಕಲ್ಲಿದ್ದಲು ಶಾಖಕ್ಕೆ ಸುಟ್ಟು ಕರಕಲಾದ…
ದೀಪಾವಳಿ ಹಬ್ಬದ ವೇಳೆ ಕತ್ತಲಲ್ಲಿ ಮುಳುಗಲಿದೆ ಕರ್ನಾಟಕ!
ರಾಯಚೂರು: ಈ ಬಾರಿ ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯದ ಜನತೆಗೆ ಕತ್ತಲು ಆವರಿಸುವ ಸಾಧ್ಯತೆ ದಟ್ಟವಾಗಿದೆ.…
