ಕಾರಿನ ಗ್ಲಾಸ್ ಒಡೆದು 3 ಲಕ್ಷ ರೂ. ದೋಚಿದ ಖದೀಮರು
ರಾಮನಗರ: ಹಾಡಹಗಲೇ ಜಿಲ್ಲೆಯ ಚನ್ನಪಟ್ಟಣದ ವಿವೇಕಾನಂದ ಬಡಾವಣೆಯಲ್ಲಿ ಮನೆಯ ಎದುರು ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು…
ಶಿಕ್ಷಕರಿಬ್ಬರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ದೋಚಿದ ಖದೀಮರು
ಚಿಕ್ಕಬಳ್ಳಾಪುರ: ಖಾಸಗಿ ಶಾಲೆಯ ಶಿಕ್ಷಕರಿಬ್ಬರ ಮೇಲೆ ಹಲ್ಲೆ ನಡೆಸಿದ ಪುಂಡರು ಅವರ ಬಳಿ ಇದ್ದ ಹಣ…
ರೈಲು ಹತ್ತೋ ವೇಳೆ 1.20 ಲಕ್ಷ ರೂ. ಎಗರಿಸಿದ ಖದೀಮರು
ಮಂಡ್ಯ: ವ್ಯಕ್ತಿಯೊಬ್ಬ ಜೇಬಿನಲ್ಲಿ 1.20 ಲಕ್ಷ ರೂ. ಹಣವನ್ನು ಜೇಬಿನಲ್ಲಿ ಇಟ್ಟುಕೊಂಡು ರೈಲು ಹತ್ತುವ ವೇಳೆ…
5.64 ಲಕ್ಷ ಮೌಲ್ಯದ 18 ಬೈಕ್‍ಗಳ ವಶ
ದಾವಣಗೆರೆ: ವಿವಿಧ ಪ್ರಕರಣಗಳಲ್ಲಿ ಸುಮಾರು 5.64 ಲಕ್ಷ ಮೌಲ್ಯ ಬೆಲೆ ಬಾಳುವ 18 ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ…
ಮನೆಯಲ್ಲೇ ಸಿಕ್ಕಿ ಹಾಕಿಕೊಂಡಿದ್ದಕ್ಕೇ ಆತ್ಮಹತ್ಯೆಗೆ ಯತ್ನಿಸಿದ ಕಳ್ಳ- ಆಸ್ಪತ್ರೆಗೆ ದಾಖಲಿಸಿದ ಮಾಲೀಕ
- ಆಟೋಮೆಟಿಕ್ ಡೋರ್‍ನಿಂದ ಕಳ್ಳ ಕಂಗಾಲು - ಹೊರಗೆ ಬರಲಾಗದೆ ಆತ್ಮಹತ್ಯೆಗೆ ಯತ್ನ ಬೆಂಗಳೂರು: ಕಳ್ಳತನ…
2 ನಂಬರ್ ಪ್ಲೇಟ್‌ನಿಂದ ಸಿಕ್ಕಿಬಿದ್ದ ಕಳ್ಳ- 9.32 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಮೈಸೂರು: ಸರಗಳ್ಳತನ ಮಾಡಿ ತಕ್ಷಣ ನಂಬರ್ ಪ್ಲೇಟ್ ಬದಲಿಸಿ ಪರಾರಿಯಾಗುತ್ತಿದ್ದ ಚಾಲಕಿ ಕಳ್ಳನನ್ನು ಮೈಸೂರಿನ ವಿದ್ಯಾರಣ್ಯಪುರಂ…
ಮೇಲುಕೋಟೆಯ ಭಾಗದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳು
ಮಂಡ್ಯ: ಜಿಲ್ಲೆಯ ಮೇಲುಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿವೆ. ಮೇಲುಕೋಟೆಯ…
ಪ್ರವಾಸಕ್ಕೆಂದು ಕಾರು ಬುಕ್ ಮಾಡಿ ಕ್ಷಣಾರ್ಧದಲ್ಲೇ ಕಳವುಗೈದ!
- 22 ಲಕ್ಷ ಮೌಲ್ಯದ ಕಾರ್ ಕಳ್ಳತನ ಬೆಂಗಳೂರು: ಪ್ರವಾಸಕ್ಕೆ ಎಂದು ಕಾರು ಬುಕ್ ಮಾಡಿ…
ಮನೆ, ಅಂಗಡಿಗಳ ಬಳಿ ಅಳವಡಿಸಿರೋ ಸಿಸಿಟಿವಿಗಳೇ ಕಳ್ಳನ ಟಾರ್ಗೆಟ್
ಬೆಂಗಳೂರು: ಮನೆ ಮತ್ತು ಅಂಗಡಿಗಳ ಭದ್ರತೆಗಾಗಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿರುವ…
ಶೋರೂಂಗೆ ನುಗ್ಗಿದ್ರು, ಆ ಕಡೆ ಈ ಕಡೆ ನೋಡಿದ್ರು – ಅಲ್ಮೇರಾ ಒಡೆದು ದೋಚಿದ್ರು
ಬೀದರ್: ಶೋರೂಂ ಶಟರ್ ಮುರಿದು, ಗ್ಲಾಸ್ ಒಡೆದು ಅಲ್ಮೇರಾದಲ್ಲಿದ್ದ 24,500 ರೂ.ಗಳನ್ನು ಕಳ್ಳರು ದೋಚಿ ಪರಾರಿಯಾದ…
