ದೇವರಿಗೆ ಪೂಜೆ ಮಾಡಿ ಕಾಣಿಕೆ ಹುಂಡಿ ಎಗರಿಸಿದ ಖದೀಮರು
ನೆಲಮಂಗಲ: ದೇವರೇ ಒಳ್ಳೆಯದು ಮಾಡಪ್ಪ ಎಂದು ದೇವರಿಗೆ ಕೈ ಮುಗಿದು ಬೇಡಿಕೊಳ್ಳುವ ಭಕ್ತರನ್ನು ನೋಡಿದ್ದೇವೆ. ಆದರೆ…
ವಿದ್ಯಾಕಾಶಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರ್‌ನಲ್ಲಿ ಕಳ್ಳತನ
ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಒಂದೇ ವಾರದಲ್ಲಿ ಎರಡು ಬಾರ್‌ನಲ್ಲಿ ಕಳ್ಳತನದ ಘಟನೆ ನಡೆದಿದೆ. ಕಳೆದ ಮೂರು…
ನಾಲ್ವರು ತೊಗರಿ ಕಳ್ಳರ ಬಂಧನ – 7.80 ಸಾವಿರ ಮೌಲ್ಯದ ತೊಗರಿ ಜಪ್ತಿ
ಬೀದರ್: ಖಚಿತ ಮಾಹಿತಿ ಮೇರೆಗೆ ನ್ಯೂಟೌನ್ ಪೊಲೀಸರು ದಾಳಿ ಮಾಡಿ ನಾಲ್ವರು ತೊಗರಿ ಕಳ್ಳರನ್ನು ಬಂಧಸಿರುವ…
ಮನೆಯ ಹಂಚು ತೆಗೆದು ಚಿನ್ನ, ಟಿವಿ ಕದ್ದೊಯ್ದ ಖತರ್ನಾಕ್ ಕಳ್ಳರು
ಹಾಸನ: ಮನೆಯ ಹಂಚು ತೆಗೆದು ಕೆಳಗಿಳಿದ ಕಳ್ಳರು ಚಿನ್ನ ಮತ್ತು ಟಿವಿ ಕದ್ದೊಯ್ದಿರುವ ಘಟನೆ ಹಾಸನ…
ಬ್ಯಾಂಕ್‍ಗೆ ಕನ್ನ ಹಾಕಿದ್ರೂ ಲಾಕರ್ ಓಪನ್ ಆಗಿಲ್ಲ
ಹುಬ್ಬಳ್ಳಿ: ತಾಲೂಕಿನ ಶಿವಳ್ಳಿ ಗ್ರಾಮದಲ್ಲಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಗೆ ಕನ್ನ ಹಾಕಲು ಯತ್ನಿಸಿದ…
ಯುವ ಪ್ರೇಮಿಗಳೇ ದರೊಡೆಕೋರರ ಟಾರ್ಗೆಟ್- ಪೊಲೀಸರ ಸೋಗಿನಲ್ಲಿ ದೋಚುತ್ತಿದ್ದ ಮೂವರ ಬಂಧನ
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಪ್ರೇಮಿಗಳು ಹಾಗೂ ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಮೂವರನ್ನು…
ಕಳ್ಳರಿಂದ 5,45,000 ರೂ. ಮೌಲ್ಯದ 12 ಬೈಕ್‍ಗಳು ಜಪ್ತಿ
ಯಾದಗಿರಿ: ಜಿಲ್ಲೆಯ ಶಹಪುರ ಪಟ್ಟಣದಲ್ಲಿನ ಸಾರ್ವಜನಿಕರು ವಿವಿಧ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್‍ಗಳ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು…
ಅಂತರ್ ಜಿಲ್ಲಾ ಕಳ್ಳರ ಬಂಧನ- 2 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶ
ಕಾರವಾರ: ಅಪ್ರಾಪ್ತ ಬಾಲಕ ಸೇರಿ ಅಂತರ್ ಜಿಲ್ಲಾ ಕಳ್ಳರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ…
ಲಾಕ್‍ಡೌನ್ ವೇಳೆ ಕಳ್ಳರ ಕೈ ಚಳಕ -ಶಿರಸಿಯಲ್ಲಿ ಸರಣಿ ಅಂಗಡಿ ಕಳ್ಳತನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಔಷಧ ಮಳಿಗೆಯೊಂದರಲ್ಲಿ ಕಳ್ಳತನ ನಡೆದಿರುವ…
ಔಷಧಿಗೇ ಕನ್ನ ಹಾಕಿದ ಖದೀಮರು- ರೆಮ್‍ಡಿಸಿವಿರ್ ಎಂದು ಪೋಲಿಯೋ ಔಷಧಿ ಕಳ್ಳತನ
ಬೆಳಗಾವಿ/ಚಿಕ್ಕೋಡಿ: ಚಿನ್ನ, ಹಣ ಕದಿಯುವುದನ್ನು ನೋಡಿದ್ದೇವೆ. ಇದೀಗ ಕೊರೊನಾ ಕಾಲದಲ್ಲಿ ಕಳ್ಳರು ಔಷಧಿಗಳನ್ನೂ ಕದಿಯಲು ಆರಂಭಿಸಿದ್ದು,…