ಕ್ರಾಸ್ ವೋಟ್ ಭೀತಿ – ಒಡಿಶಾ ಕೈ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್
ಬೆಂಗಳೂರು: ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ(Rajya Sabha Election) ಅಡ್ಡ ಮತದಾನ (Cross…
ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ನಡುವೆ ಸಚಿವ ಸಂಪುಟ ವಿಸ್ತರಣೆ ಕೂಗು
ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಮತ್ತೆ ಸಚಿವ ಸಂಪುಟ ವಿಸ್ತರಣೆ (Cabinet Expansion) ಕೂಗು ಜೋರಾಗಿದೆ. 2…
ಮೈದಾನದಲ್ಲಿ ಬ್ಯಾಟಿಂಗ್, ಬೌಲಿಂಗ್ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
- ನಮಗೆ ನಾವೇ ಗುರು ಎಂದ ಸಚಿವೆ ಬೆಂಗಳೂರು: ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು…
ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ: ಮೋದಿ ಕಿಡಿ
ತಿರುವನಂತಪುರಂ: ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಚುನಾವಣೆ…
ವಿಧಾನಸಭೆಯಲ್ಲಿ ಗ್ಯಾಸ್ ಸಮರ; ಬಿಜೆಪಿ, ಕಾಂಗ್ರೆಸ್ ಗದ್ದಲ – ಕೇಂದ್ರ ಕಾರಣ ಎಂದು ಸಿಎಂ ಕಿಡಿ
ಬೆಂಗಳೂರು: ವಿಧಾನಸಭೆಯಲ್ಲಿ (Legislative Assembly) ಗ್ಯಾಸ್ ಪ್ರಾಬ್ಲಂ (Gas Problem) ಬಿಜೆಪಿ ವರ್ಸಸ್ ಕಾಂಗ್ರೆಸ್ ಗದ್ದಲಕ್ಕೆ…
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ
- ಸಿಎಂ ಜೊತೆ ಭೋಜನಕೂಟಕ್ಕೆ ಆಗಮಿಸಿದ್ದ ರಾಜಣ್ಣ - ಬಿಜೆಪಿ ಉಚ್ಚಾಟಿತ ಶಾಸಕರಾದ ಎಸ್‌ಟಿ ಸೋಮಶೇಖರ್,…
ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್
- ವೈದ್ಯರು ಮತ್ತು ಸರ್ಕಾರದ ಸಂಧಾನ ಸಭೆ ಯಶಸ್ವಿ - ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ…
ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್
ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ (Indira Canteen) ಡಿಜಿಟಲ್ ಪೇಮೆಂಟ್ (Digital Payment) ಜಾರಿ ಮಾಡಲು ಕ್ರಮವಹಿಸುತ್ತೇವೆ…
ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಭವನಕ್ಕೆ (Congress Bhavana) ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ…
ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ
-ಪ್ರತಿಪಕ್ಷದವರು ಎಲ್ಲದರಲ್ಲಿಯೂ ರಾಜಕಾರಣ ಮಾಡ್ತಾರೆ ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್…
