ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ಪಕ್ಷದ ವೇದಿಕೆಯಲ್ಲೇ ರಾಹುಲ್ ಗಾಂಧಿ ಅಸಮಾಧಾನ
ಅಹಮದಾಬಾದ್: ಗುಜರಾತ್ ಕಾಂಗ್ರೆಸ್‌ನಲ್ಲಿ (Gujarat Congress) ಎರಡು ಬಣಗಳಿವೆ. ಒಂದು ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಸಾರ್ವಜನಿಕರಿಂದ…
ನಮ್ಮ ಬಜೆಟ್ ದೇಶಕ್ಕೆ ಮಾದರಿ: ಡಿಕೆಶಿ
-ಹಲಾಲ್ ಬಜೆಟ್ ಎಂದ ಬಿಜೆಪಿಗೆ ಕೌಂಟರ್ ಬೆಂಗಳೂರು: ಈ ಬಾರಿಯ ಬಜೆಟ್ (Karnataka Budget) ದೇಶಕ್ಕೆ…
ಬಜೆಟ್‌ನಲ್ಲಿ ಈಡೇರದ ಬೇಡಿಕೆ – ಸರ್ಕಾರದ ವಿರುದ್ಧ ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ
- ಮಾರ್ಚ್ 22ರವರೆಗೆ ಸರ್ಕಾರಕ್ಕೆ ಗಡುವು ಬೆಂಗಳೂರು: ಶುಕ್ರವಾರ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿದ…
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ – ಈಶ್ವರ ಖಂಡ್ರೆ
-ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆ ಸಾಬೀತುಪಡಿಸಿದ ಬಜೆಟ್ ಬೀದರ್: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಈ…
ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ
ಕೋಲಾರ: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ…
ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ
ಬೆಂಗಳೂರು: ಈ ಬಾರಿಯ ಬಜೆಟ್ (Karnataka Budget) ಅಭಿವೃದ್ಧಿಯ ಬಜೆಟ್. ಈ ಸಲ ಗ್ಯಾರಂಟಿ ಮೀರಿ…
ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ – ಆಹಾರ ಸಚಿವ ಮುನಿಯಪ್ಪ ಹೇಳಿದ್ದೇನು?
ಬೆಂಗಳೂರು: ಹೊಸ ರೇಷನ್ ಕಾರ್ಡ್ (Ration Card) ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ಕೊಟ್ಟ ರಾಜ್ಯ ಸರ್ಕಾರ…
ಇಂದು ರಾಜ್ಯ ಬಜೆಟ್ ಮಂಡನೆ – ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ
ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿದ್ದಾರೆ. ವಿವಿಧ ಬೇಡಿಕೆಗಳನ್ನು ಸರ್ಕಾರದ…
ಸದನದಲ್ಲಿ ಟೀ-ಕಾಫಿ ವ್ಯವಸ್ಥೆ; ಸ್ಪೀಕರ್ ಸಮರ್ಥನೆ – ಬಿಜೆಪಿ ಶಾಸಕ ಬೆಲ್ಲದ್ ವಿರೋಧ
ಬೆಂಗಳೂರು: ವಿಧಾನಸಭೆ ಸಭಾಂಗಣದೊಳಗೆ ಟೀ ಕಾಫಿ ವ್ಯವಸ್ಥೆ ಮಾಡುವ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ…
ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ: ಸಿ.ಟಿ.ರವಿ
ಬೆಂಗಳೂರು: ಕೇವಲ ರಾಜಕೀಯ ಲಾಭಕ್ಕೆ ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ. ಇದನ್ನು…